ರಾಜ್ಯಸಭಾ ಟಿಕೆಟ್ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು: ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದ ಹೆಚ್ಡಿಡಿ – Kannada News
ಹೆಚ್.ಡಿ. ದೇವೇಗೌಡ ಮತ್ತು ನರೇಂದ್ರ ಮೋದಿImage Credit source: HD Deve Gowda X Account and PTI ಬೆಂಗಳೂರು, ಜೂನ್ 10: ಮಾಜಿ ಪ್ರಧಾನಿ ದೇವೇಗೌಡರಿಗೆ ಎನ್ಡಿಎಯಿಂದ ರಾಜ್ಯಸಭಾ ಟಿಕೆಟ್ ನೀಡದಿರೋದು ಭಾರಿ ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆ ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಹೆಚ್ಡಿಡಿ, ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ನಾನು ಸುಮ್ಮನೆ ಕೂರಲ್ಲ, ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರವನ್ನ…