ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್ – Kannada News | Threatening case against Yash mother Pushpa Arunkumar supporters in Hassan
ಹಾಸನದ ದೇವರಾಜ್ ಹಾಗೂ ಯಶ್ ತಾಯಿ (Yash Mother) ಪುಷ್ಪ ಅರುಣ್ಕುಮಾರ್ ನಡುವೆ ಆಸ್ತಿ ವಿಚಾರವಾಗಿ ವಿವಾದ ಏರ್ಪಟ್ಟಿದೆ. ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೊಸ ದೂರು ದಾಖಲಾಗಿದೆ. ಆ ಬಗ್ಗೆ ದೇವರಾಜ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಪುಷ್ಪಾ (Pushpa Arunkumar) ಮೇಡಂ ಹಾಗೂ ಅವರ ಪಕ್ಕದಲ್ಲಿ ಇರುವ ಒಬ್ಬ ವೆಯ್ಟ್ ಮೆಜರ್ಮೆಂಟ್ ಇನ್ಸ್ಪೆಕ್ಟರ್ ನಟರಾಜು ಹಾಗೂ ದುರ್ಗಾ ಪ್ರಸಾದ್ ಎಂಬುವವರು ನನ್ನ ಮೇಲೆ ಹಾಗೂ ನನ್ನ ಬೆಂಬಲಿಗರ ಮೇಲೆ ದೂರು ಕೊಟ್ಟಿದ್ದರು….