ಗಿಲ್ಲಿ ಬಳಿಯೇ ಉಳೀತಾ ಚಿನ್ನದ ಚೈನ್, ಉಂಗುರ? ವಿವರಿಸಿದ ನಟ – Kannada News | Gilli Nata Got Those Gold From Sharavana? Bigg Boss Kannada 12 Winner explain real story
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ (GillI Nata) ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಹೀಗಾಗಿ, ಅವರಿಗೆ ಕೆಲವು ಕಡೆಗಳಲ್ಲಿ ಅವರನ್ನು ಉದ್ಘಾಟನೆಗೆ ಕರೆಯಲಾಗುತ್ತಿದೆ. ಚಿನ್ನದ ಶಾಪ್ ಒಂದರ ಉದ್ಘಾಟನೆಗೆ ಗಿಲ್ಲಿ ನಟ ತೆರಳಿದ್ದರು. ಈ ವೇಳೆ ಅವರ ಮೇಲೆ ಸಾಕಷ್ಟು ಚಿನ್ನ ಹೇರಲಾಯಿತು. ನಂತರದ ಕಥೆಯನ್ನು ಗಿಲ್ಲಿ ವಿವರಿಸಿದ್ದಾರೆ. ಆ ಚಿನ್ನ ನೋಡಿದ ಅವರು ತಮ್ಮದೇ ಎಂದುಕೊಂಡಿದ್ದರು. ಶರವಣ ಒಡೆತನದ ಚಿನ್ನದ ಅಂಗಡಿ ಉದ್ಘಾಟನೆ ನಡೆದಿದೆ. ಗಿಲ್ಲಿ ನಟ ಅವರನನು ಉದ್ಘಾಟನೆಗೆ…