ಶಿವಮೊಗ್ಗ: ಅಳಿಯನನ್ನೇ ಕೊಂದ ಹೆಣ್ಣು ಕೊಟ್ಟ ಮಾವ: ಅಸಲಿಗೆ ಆಗಿದ್ದೇನು? – Kannada News | Shivamogga: Father in law kills son in law; What really happened
ಶಿವಮೊಗ್ಗ, ಜನವರಿ 11: ಗಂಡ-ಹೆಂಡತಿ (Husband and wife) ಜಗಳ ಉಂಡು ಮಲಗುವ ತನಕ ಎನ್ನುವ ಗಾದೆಯಿದೆ. ಆದರೆ ಇಲ್ಲಿ ಗಂಡ ತನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವುದು ಪತ್ನಿಯ ತಂದೆಗೆ ಗೊತ್ತಾಗಿದೆ. ಹೀಗಾಗಿ ಪ್ರೀತಿಸಿ ಮಗಳಿಗೆ ವಂಚನೆ ಮಾಡಿದ್ದಾನೆಂದು ಅಳಿಯ ಮೇಲೆ ಮಾವ ಸೇಡು ತೀರಿಸಿಕೊಂಡಿದ್ದಾರೆ. ಆ ಮೂಲಕ ಅಳಿಯನ ಮರ್ಡರ್ ಕೇಸ್ (murde case) ಬಿಗ್ ಟ್ವಿಸ್ಟ್ ಸಿಕ್ಕಿದೆ. ನಡೆದದ್ದೇನು? ಶಿವಮೊಗ್ಗದ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿಯ ಶ್ರೀನಿಧಿ ವೈನ್ ಶಾಪ್ ಮುಂದೆ…