T20 World Cup 2026: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ – Kannada News | India Pakistan T20 World Cup 2026 Clash At Risk: Boycott Looms

2026ರ ಟಿ20 ವಿಶ್ವಕಪ್ (T20 World Cup 2026) ಇದೇ ಫೆಬ್ರವರಿ 9 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಹೈವೋಲ್ಟೇಜ್ ಕದನ ಫೆಬ್ರವರಿ 15 ರಂದು ಭಾರತ ಹಾಗೂ ಪಾಕಿಸ್ತಾನದ (India vs Pakistan) ನಡುವೆ ನಡೆಯಲಿದೆ. ಆದಾಗ್ಯೂ ಈ ಪಂದ್ಯ ನಡೆಯುವುದು ಅನುಮಾನ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವಂತೆ, ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡವನ್ನು ಕಣಕ್ಕಿಳಿಸದಿರಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಚಿಂತಿಸುತ್ತಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಮತ್ತು ಪ್ರಧಾನಿ ಶಹಬಾಜ್ ಷರೀಫ್…

Read More

ಮುಂದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಮತ್ತೋರ್ವ ಆಟಗಾರ ಎಂಟ್ರಿ – Kannada News | T20 World Cup 2026: Washington Sundar to link up with Indian squad in Delhi

ಭಾರತ ತಂಡವು ಟಿ20 ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಯುಎಸ್​ಎ ತಂಡವನ್ನು 29 ರನ್​ಗಳಿಂದ ಮಣಿಸಿ ಟೀಮ್ ಇಂಡಿಯಾ ಗೆಲುವಿನ ಖಾತೆ ತೆರೆದಿದೆ. ಈ ಗೆಲುವಿನ ಬೆನ್ನಲ್ಲೇ ಭಾರತ ತಂಡಕ್ಕೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಅಂದರೆ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಪ್ರಮುಖ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಸಂಪೂರ್ಣ ಫಿಟ್​ ಆಗಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಪೆಕ್ಕೆಲುಬಿನ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅವರು ಕಿವೀಸ್ ವಿರುದ್ಧದ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಶ್ವಾನಗಳ ನಡುವೆ ಇರುವ ಚಿನ್ನದ ನಾಣ್ಯವನ್ನು ಗುರುತಿಸಬಲ್ಲಿರಾ – Kannada News | Optical Illusion: Find the golden coin in this picture within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: stock.adobe.com ಆಪ್ಟಿಕಲ್‌ ಇಲ್ಯೂಷನ್‌ (Optical Illusion) , ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಈ ಒಗಟಿನ ಚಿತ್ರಗಳು ನಿಮ್ಮ ಮೆದುಳಿಗೆ ಕೆಲಸ ನೀಡುತ್ತವೆ. ಈ ಒಗಟುಗಳನ್ನು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವಿನ ಸಮಯವನ್ನು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದರಲ್ಲಿ ತಮ್ಮ ಸಮಯ ಕಳೆಯುತ್ತಾರೆ. ಆದರೆ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ ಚಿತ್ರದಲ್ಲಿ ಮುದ್ದಾದ ಶ್ವಾನಗಳಿವೆ. ಈ ಸಾಕು ಪ್ರಾಣಿಗಳ ನಡುವೆ…

Read More

ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದು ಸಂಘಟನೆಗಳು

ಹುಬ್ಬಳ್ಳಿ, (ಏಪ್ರಿಲ್ 03): ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ (Hubbli) ಮತ್ತೊಂದು ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ನಗರದ ವಿಕಾಸ ನಗರದ ಯುವತಿಯನ್ನು ಸಮೀರ್​​​ ಜಿಮ್ ನಲ್ಲಿ ಪರಿಚಯಿಸಿಕೊಂಡಿದ್ದು, ಬಳಿಕ ಲವ್ ಜಿಹಾದ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರೇ ನಿಮ್ಮ ಸಹಾಯಕ್ಕೆ ಆಗುವರು

ಮೇಷ ರಾಶಿ: ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು. ಮಂಗಲ ಕಾರ್ಯಗಳಿಗೆ ಸಂಪತ್ತನ್ನು ವಿನಿಯೋಗ ಮಾಡುವಿರಿ. ಅಧಿಕ ಲಾಭ ಗಳಿಸಬಹುದಾದ ಉತ್ಪಾದನೆಯಿಂದ ಅಲ್ಪ ಲಾಭ. ಹೊಸತನ ಹುಡುಕಾಟದಲ್ಲಿ ನೀವು ಇರುವಿರಿ. ದ್ವೇಷವನ್ನು ಬೆಳೆಸಿಕೊಳ್ಳುವುದು ಯೋಗ್ಯವೆನಿಸದು. ಸಮಯದ ನಿರೀಕ್ಷೆಯಲ್ಲಿ ಇರಿ. ಯಾರ ಸ್ವಭಾವವನ್ನೂ ಆಡಿಕೊಳ್ಳುವುದು ಬೇಡ. ಬರಬೇಕಾದ ಹಣವು ಮಧ್ಯದಲ್ಲಿ ನಿಂತಿದ್ದು ನಿಮಗೆ ಆತಂಕವಾಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವ ಚಿಂತೆಯಲ್ಲಿ ಇರುವಿರಿ. ವೃಷಭ ರಾಶಿ: ತೋರಿಕೆಗೆ ಮಾಡುವ ಕೆಲಸದಲ್ಲಿ ಯಾವ ಪರಿಣಾಮ ಕಾಣಿಸದು.ಹೊಸ ಮನೆಯ ಪ್ರವೇಶದಲ್ಲಿ‌ ನೀವು ಭಾಗಿಯಾಗುವಿರಿ….

Read More

ಕೆಯುಡಬ್ಲ್ಯೂಜೆ ಸಂಸ್ಥಾಪಕ ಡಿವಿಜಿ ಜನ್ಮ ದಿನಾಚರಣೆ: ಇತಿಹಾಸ ಸ್ಮರಿಸಿದ ಶಿವಾನಂದ ತಗಡೂರು

ಬೆಂಗಳೂರು, ಮಾರ್ಚ್​​ 17: ಆಧುನಿಕ ಕನ್ನಡ ಸಾಹಿತ್ಯದ ಸರ್ವಜ್ಞ, ಸಾಹಿತ್ಯ ದಿಗ್ಗಜ ಡಿ.ವಿ. ಗುಂಡಪ್ಪನವರು ಕೇವಲ ಸಾಹಿತಿಯಷ್ಟೇ ಅಲ್ಲದೆ ಪತ್ರಕರ್ತರ ಹಿತರಕ್ಷಣೆಗಾಗಿ 95 ವರ್ಷಗಳ ಹಿಂದೆಯೇ ಸಂಘಟನೆಯನ್ನು ಕಟ್ಟಿದ ದೂರದರ್ಶಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ನಗರದಲ್ಲಿ ನಡೆದ ಬೆಂಗಳೂರು ಜಿಲ್ಲಾ ಘಟಕದ ನೂತನ ಕಚೇರಿ ಪೂಜೆ ಹಾಗೂ ಡಿ.ವಿ.ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಿ.ವಿ.ಜಿ ಅವರು ಅಂದು ಹಾಕಿಕೊಟ್ಟ ಅಡಿಪಾಯದ ಮೇಲೆ ಇಂದು…

Read More

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ – Kannada News

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಂಸ್ಥಾಪಕ ಮತ್ತು ಮೊದಲ ಅಧ್ಯಕ್ಷ ಲಲಿತ್ ಮೋದಿ ಅವರು 2010ರ ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿ ವಿವಾದಕ್ಕೆ ಸಂಬಂಧಿಸಿದಂತೆ ದಶಕದ ಬಳಿಕ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಅಂದಿನ ಯುಪಿಎ ಸರ್ಕಾರದ ಪ್ರಮುಖ ನಾಯಕರು ಮತ್ತು ಬಿಸಿಸಿಐ ಉನ್ನತ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರಿದ್ದರು ಎಂದು ಲಲಿತ್ ಮೋದಿ ಬಹಿರಂಗಪಡಿಸಿದ್ದಾರೆ. ಸೋನಿಯಾ ಗಾಂಧಿ ಬೆಂಬಲ, ನಾಯಕರಿಂದ ಕರೆಗಳು ಸಂದರ್ಶನವೊಂದರಲ್ಲಿ ಅಂದಿನ ಘಟನಾವಳಿಗಳನ್ನು ನೆನಪಿಸಿಕೊಂಡಿರುವ ಲಲಿತ್ ಮೋದಿ, ‘ಅಂದು ಶಶಿ ತರೂರ್ ಅವರಿಗೆ…

Read More

ಪಾಕಿಸ್ತಾನದ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದ ಬಾಬರ್ ಆಝಂ – Kannada News | Babar Azam poor batting against England

T20 World Cup 2026: ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ತಂಡ ಅರ್ಧ ಪಂದ್ಯವನ್ನೇ ಗೆದ್ದಂತೆ. ಹೀಗಾಗಿಯೇ ಈ ಮೈದಾನದಲ್ಲಿ ಟಾಸ್ ಗೆಲ್ಲುವ ತಂಡ ಬ್ಯಾಟಿಂಗ್ ಆಯ್ದುಕೊಳ್ಳುತ್ತೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಮರು ಯೋಚಿಸದೇ ಬ್ಯಾಟಿಂಗ್ ಎಂದಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕ್ ತಂಡಕ್ಕೆ ಸಾಹಿಬ್​ಝಾದ ಫರ್ಹಾನ್ ಉತ್ತಮ ಆರಂಭ ಒದಗಿಸಿದ್ದರು. ಪರಿಣಾಮ ಪವರ್​ಪ್ಲೇನಲ್ಲಿ ಪಾಕ್ ತಂಡವು 46 ರನ್​ಗಳಿಸಲು ಸಾಧ್ಯವಾಯಿತು. ಇದರ…

Read More

Bengaluru Air Quality: ಶಿವಮೊಗ್ಗ, ಬಳ್ಳಾರಿ ಏರ್ ಕ್ವಾಲಿಟಿಯಲ್ಲಿ ಕುಸಿತ; ಬೆಂಗಳೂರಿಗಿಂತಲೂ ಕಳಪೆ AQI – Kannada News | Bangalore Air Pollution Crisis: Shivamogga and Ballari have Air quality worse than Bengaluru

ಶಿವಮೊಗ್ಗ ಮತ್ತು ಬಳ್ಳಾರಿಯಲ್ಲಿ ಕಳಪೆ ಏರ್ ಕ್ವಾಲಿಟಿ ಬೆಂಗಳೂರು, ಜನವರಿ 23: ಬೆಂಗಳೂರಿನ ಗಾಳಿಯ ಗುಣಮಟ್ಟ 162 ಇದ್ದು, ಏರ್ ಕ್ವಾಲಿಟಿ (Bengaluru Air Quality) ಅನಾರೋಗ್ಯಕಾರಿ ಹಂತದಲ್ಲೇ ಇದೆ. ಆದರೆ ಬೆಂಗಳೂರನ್ನೂ ಮೀರಿಸುವ ಹಂತಕ್ಕೆ ತಲುಪಿರುವುದು ಶಿವಮೊಗ್ಗ ಮತ್ತು ಬಳ್ಳಾರಿಯ ವಾಯು ಗುಣಮಟ್ಟ. ಕೆಲ ದಿನಗಳಿಂದ 100ರ ಆಸುಪಾಸಿನಲ್ಲಿದ್ದ ಶಿವಮೊಗ್ಗದ ಏರ್ ಕ್ವಾಲಿಟಿ ಇಂದು ಒಮ್ಮೆಲೇ ಬೆಂಗಳೂರಿಗಿಂತಲೂ ಹೆಚ್ಚಿನ AQIಗೆ ತಲುಪಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ…

Read More

‘ಇಂದು ನಮಗೆ ಅತ್ಯಂತ ಭಾವುಕ ದಿನ’: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವೇಣುಗೋಪಾಲ್ ಭಾವುಕ ಮಾತು

ಬೆಂಗಳೂರು, ಮೇ 30: ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಎಲ್​ಪಿ ಸಭೆ ರಾಜಕೀಯ ಬೆಳವಣಿಗೆಗಳ ಮಧ್ಯೆ ಕೆಲ ಅದ್ಭುತ ಕ್ಷಣಗಳಿಗೂ ಸಾಕ್ಷಿಯಾಗಿದೆ. ಈ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಭಾವುಕ ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯಕ್ಕೆ ಭಾವುಕ‌ ದಿನ. ಸಿದ್ದರಾಮಯ್ಯ ಅವರು ನಮಗೆಲ್ಲರಿಗಾಗಿ ನಿಂತು ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯನವರೇ ನಾವು ನಿಮಗೆ ವಿಶ್ರಾಂತಿ ನೀಡೋದಿಲ್ಲ. ನಿಮ್ಮ ಸೇವೆ ಕರ್ನಾಟಕದ ಜೊತೆ ರಾಷ್ಟ್ರೀಯ ಮಟ್ಟದಲ್ಲೂ ನಿಮ್ಮ ಅಗತ್ಯತೆ ಇದೆ ಎಂದು…

Read More