ಬೇಡ್ತಿ-ವರದಾ ನದಿ ಜೋಡಣೆಗೆ ಸಿಡಿದೆದ್ದ ಮಠಾಧೀಶರು, ಜನಪ್ರತಿನಿಧಿಗಳು: ತಮ್ಮ ನಿಲುವು ಸ್ಪಷ್ಟಪಡಿಸಿದ ರಾಜಕಾರಣಿಗಳು – Kannada News | Uttara Kannada: Bedthi Varada River Linking Protest; Sirsi Rallies Against Project
ನದಿ ಜೋಡಣೆ ವಿರೋಧಿಸಿ ಬೃಹತ್ ಸಮಾವೇಶ ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯಿಂದ (River Diversion Project) ಅನಕೂಲಕ್ಕಿಂತ ಅನಾನುಕೂಲ ಹೆಚ್ಚು. ಹಾಗಾಗಿ ಇಂತಹ ಯೋಜನೆ ಆದಷ್ಟು ಬೇಗ ಕೈಬಿಡಬೇಕು. ಈ ಯೋಜನೆ ಜಿಲ್ಲೆಗೆ ಮಾರಕ ಆಗುತ್ತೆ ಎಂಬುವುದು ಖಚಿತವಾಗಿದೆ ಎಂದು ಜಿಲ್ಲಾ ಉಸ್ತುವರಿ ಸಚಿವ ಮಂಕಾಳು ವೈದ್ಯ (Mankal Vaidya) ಹೇಳಿದ್ದಾರೆ. ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಸಮಾವೇಶ ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ವಿರೋಧಿಸಿ ಉತ್ತರ…