‘ದೃಶ್ಯಂ 3’ ದಾಖಲೆಯ ಕಲೆಕ್ಷನ್; 100 ಕೋಟಿ ಸನಿಹದಲ್ಲಿ ಮೋಹನ್‌ಲಾಲ್ ಚಿತ್ರ – Kannada News | Drishyam 3 Box Office: Mohanlal’s Thriller Hits 76 Cr in 2 Days, Nears 100 Cr Mark
ಮಲಯಾಳಂ ಚಿತ್ರರಂಗದ ಇತಿಹಾಸದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಫ್ರಾಂಚೈಸಿ ಎಂದರೆ ಅದು ‘ದೃಶ್ಯಂ’. ಈಗ ಈ ಸರಣಿಯಲ್ಲಿ ಮೂರನೇ ಭಾಗ ರಿಲೀಸ್ ಆಗಿ,ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಮ್ಯಾಜಿಕಲ್ ಕಾಂಬಿನೇಷನ್ ಮತ್ತೊಮ್ಮೆ ಕಮಾಲ್ ಮಾಡಿದೆ. ‘ದೃಶ್ಯಂ 3’ ಸಿನಿಮಾ (Drishaym 3 Movie) ಕೇವಲ ಎರಡೇ ದಿನಗಳಲ್ಲಿ ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಕಲೆಕ್ಷನ್ ಮಾಡಿದೆ. ಭಾರತದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರ, ಕೇವಲ…