ಮೆಟ್ರೋ ಟಿಕೆಟ್ ದರ ಏರಿಕೆ ಜಟಾಪಟಿ: ದಾಖಲೆ ಸಮೇತ ಸಿಎಂಗೆ ಟಾಂಗ್ ಕೊಟ್ಟ ತೇಜಸ್ವಿ ಸೂರ್ಯ – Kannada News | Bengaluru Metro Fare Hike: CM Blames Centre, Tejasvi Surya spark on State Over BMRCL Cost
ಬೆಂಗಳೂರು, ಫೆಬ್ರವರಿ 06: ಬೆಂಗಳೂರಿಗರಿಗೆ ಒಂದು ಕಾಲದಲ್ಲಿ ವರದಾನವಾಗಿದ್ದ ನಮ್ಮ ಮೆಟ್ರೋ (Namma Metro) ಇಂದು ದೇಶದಲ್ಲಿ ಅತೀ ದುಬಾರಿ ಸಾರಿಗೆ ಆಗಿದೆ. ಒಂದು ಲೆಕ್ಕದಲ್ಲಿ ಆಟೋ ಪ್ರಯಾಣಿಕ್ಕಿಂತಲೂ ದುಬಾರಿ ಆಗಿದೆ. ಕಳೆದ ವರ್ಷವಷ್ಟೇ ಟಿಕೆಟ್ ದರ ಹೆಚ್ಚಿಸಿದ್ದ ಬಿಎಂಆರ್ಸಿಎಲ್ (BMRCL) ಇದೀಗ ಮತ್ತೆ ಟಿಕೆಟ್ ದರ ಹೆಚ್ಚಿಸಿದೆ. ಸದ್ಯ ಇದು ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಕೇಂದ್ರದ ಕಡೆ ಬೊಟ್ಟು ಮಾಡಿದ್ದಾರೆ. ಈ…