ಕರ್ನಾಟಕ ಬಂದ್ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್ – Kannada News | Karnataka Bandh Over Cauvery Water Dispute? Kannada Organisations to Finalise Date Tomorrow
ಬೆಂಗಳೂರು, ಜುಲೈ 30: ಕಾವೇರಿ ನೀರು ಹಂಚಿಕೆ ವಿವಾದ ಕರ್ನಾಟಕದಲ್ಲಿ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ಹೊರಡಿಸಿರುವ ಆದೇಶದ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಏತನ್ಮಧ್ಯೆ ಇಂದು ಮಧ್ಯಾಹ್ನ 2:30ಕ್ಕೆ ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ನಡೆಯಲಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಪಾಂಡಿಚೇರಿ ಸದಸ್ಯರು ಭಾಗಿಯಾಗಲಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್…