Headlines

CSIR-NAL Recruitment: ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಸ್‌ನಲ್ಲಿ ಉದ್ಯೋಗವಕಾಶ; ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ! – Kannada News | CSIR NAL Bangalore Recruitment: Project Staff Walk in Interview for Research Jobs 2026

ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಬೆಂಗಳೂರಿನಲ್ಲಿ ತಾಂತ್ರಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಪ್ರತಿಭಾವಂತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕೇಂದ್ರ ಸರ್ಕಾರದ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರೀಯಲ್ ರಿಸರ್ಚ್ (CSIR) ಅಧೀನಕ್ಕೆ ಒಳಪಡುವ ಪ್ರತಿಷ್ಠಿತ ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯಗಳು (NAL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಈ ಪ್ರಕಟಣೆಯ ಪ್ರಕಾರ, ಬೆಂಗಳೂರಿನ ಹೆಚ್.ಎ.ಎಲ್ ಏರ್‌ಪೋರ್ಟ್ ರಸ್ತೆಯ ಕೊಡಿಹಳ್ಳಿಯಲ್ಲಿರುವ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನೇರ ಸಂದರ್ಶನವನ್ನು (Walk-in-interview) ಆಯೋಜಿಸಲಾಗಿದೆ….

Read More

‘ಧುರಂಧರ್’ ಯಶಸ್ಸಿನ ಬೆನ್ನಲ್ಲೇ ಸಂಜಯ್ ದತ್ ಹೊಸ ಸಿನಿಮಾ ‘ಆಖ್ರಿ ಸವಾಲ್’

ಬಾಲಿವುಡ್‌ನ ಹಿರಿಯ ನಟ ಸಂಜಯ್ ದತ್ (Sanjay Dutt) ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಆದಿತ್ಯ ಧರ್ ನಿರ್ದೇಶನದ ಬ್ಲಾಕ್‌ಬಸ್ಟರ್ ‘ಧುರಂಧರ್: ದಿ ರಿವೆಂಜ್’ ಸಿನಿಮಾದಲ್ಲಿ ಚೌಧರಿ ಅಸ್ಲಂ ಎಂಬ ಪಾತ್ರದ ಮೂಲಕ ಸಂಜಯ್ ದತ್ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ. ಈಗ ಅವರು ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಆಖ್ರಿ ಸವಾಲ್’ (Aakhri Sawal) ಎಂಬುದು ಈ ಸಿನಿಮಾದ ಹೆಸರು. ಗುರುವಾರ (ಮಾರ್ಚ್ 26) ಚಿತ್ರತಂಡವು ಸಾಮಾಜಿಕ ಜಾಲತಾಣಗಳಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ…

Read More

ಕರಿಕೋಟ್ ಧರಿಸಿ ಕಣ್ ಕುಕ್ಕಿದ ಮಮತಾ; ಬಂಗಾಳ ಹಿಂಸಾಚಾರ ಪ್ರಕರಣದಲ್ಲಿ ಕೋರ್ಟ್​ನಲ್ಲಿ ದೀದಿ ವಕೀಲಿಕೆ – Kannada News | Mamata Banerjee Appears as Lawyer in Calcutta HC for West Bengal Post Election Violence PIL

ಕೋಲ್ಕತ್ತಾ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು ಗುರುವಾರ ವಕೀಲರ ಕಪ್ಪು ಕೋಟ್ ಧರಿಸಿ ಮೊದಲ ಬಾರಿಗೆ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾಗಿ ಎಲ್ಲರ ಗಮನ ಸೆಳೆದರು. ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಪರವಾಗಿ ವಾದ ಮಂಡಿಸಲು ಅವರು ಖುದ್ದಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು. ನ್ಯಾಯಾಲಯದಲ್ಲಿ ತಮ್ಮ ವಾದ ಮಂಡಿಸಿದ ಮಮತಾ ಬ್ಯಾನರ್ಜಿ, “ನಾನು ಇಲ್ಲಿ…

Read More

ಅಗ್ರೀಮೆಂಟ್ ಮುಗಿದರೂ ಬಾಡಿಗೆದಾರ ಮನೆ ಖಾಲಿ ಮಾಡುತ್ತಿಲ್ಲವಾ? ಬೀಗ ಜಡಿಯದಿರಿ ಮಾಲೀಕರೆ; ಹೀಗೆ ಮಾಡಿ – Kannada News | How to vacate tenants without complications after the expiry of rent agreement

ಮನೆಯನ್ನು ಬಾಡಿಗೆಗೆ ಕೊಡುವಾಗ ಹೆಚ್ಚಿನ ಮಾಲೀಕರು (House Owners) ಬಾಡಿಗೆ ಕರಾರು ಅಥವಾ ರೆಂಟಲ್ ಅಗ್ರೀಮೆಂಟ್ (Rent Agreement) ಮಾಡಿಕೊಳ್ಳುವುದಿಲ್ಲ. ಕಾನೂನು ಸುರಕ್ಷತೆ ದೃಷ್ಟಿಯಿಂದ ಕರಾರು ಮಾಡಿಕೊಳ್ಳುವುದು ಯಾವಾಗಲೂ ಉತ್ತಮ. ಸಾಮಾನ್ಯವಾಗಿ 11 ತಿಂಗಳ ಅಗ್ರೀಮೆಂಟ್ ಇರುತ್ತದೆ. ಈ 11 ತಿಂಗಳ ಬಳಿಕ ಮಾಲೀಕರ ಇಚ್ಛಿಸಿದರೆ ಮತ್ತು ಬಾಡಿಗೆದಾರರು ಒಪ್ಪಿದರೆ ಕರಾರು ಮುಂದುವರಿಸಬಹುದು. ಅದಕ್ಕಾಗಿ ಮತ್ತೆ 11 ತಿಂಗಳಿಗೆ ಹೊಸ ಕರಾರು ಮಾಡಿಕೊಳ್ಳಬೇಕಾಗುತ್ತದೆ. ಬಾಡಿಗೆದಾರ ಮನೆ ಖಾಲಿ ಮಾಡಲು ಒಪ್ಪದೇ ಇದ್ದರೆ? ಬಾಡಿಗೆ ಕರಾರಿನಲ್ಲಿ ಸಾಮಾನ್ಯವಾಗಿರುವ ನಿಯಮವೆಂದರೆ…

Read More

RCB vs RR ಪಂದ್ಯದ ವೇಳೆ ಮೊಬೈಲ್ ಬಳಕೆ: ಹೊಸ ವಿವಾದ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (RR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಪಂದ್ಯವು ಒಂದು ಅನಿರೀಕ್ಷಿತ ವಿವಾದಕ್ಕೆ ಸಾಕ್ಷಿಯಾಗಿದೆ. ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಡಗೌಟ್‌ನಲ್ಲಿ ಕುಳಿತು ಮೊಬೈಲ್ ಫೋನ್ ಬಳಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಘಟನೆಯ ವಿವರ: ಏಪ್ರಿಲ್ 10, ಶುಕ್ರವಾರದಂದು ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡ ಗುರಿ…

Read More

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ…

Read More

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ – Kannada News | Kogilu Layout Demolition: 80 Rehabilitation Applications Rejected

ಬೆಂಗಳೂರು, ಜನವರಿ 25: ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಮನೆ ಹಂಚಿಕೆಗಾಗಿ ಸಲ್ಲಿಕೆಯಾಗಿದ್ದ 167 ಅರ್ಜಿಗಳ ಪೈಕಿ ಮೊದಲ ಹಂತದಲ್ಲಿ 80 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮನೆ ಒದಗಿಸುವ ಭರವಸೆ ನೀಡಲಾಗಿದ್ದ 26 ಜನರ ಅರ್ಜಿಗಳೂ ಕೂಡ ರಿಜೆಕ್ಟ್​​ ಆಗಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಉಳಿದ 87 ಅರ್ಜಿಗಳ ಪರಿಶೀಲನಾ ಕಾರ್ಯ ಪ್ರಸ್ತುತ ನಡೆಯುತ್ತಿದೆ. ಡಿಸೆಂಬರ್ 20ರಂದು ಕೋಗಿಲು ಲೇಔಟ್‍ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಲಾಗಿತ್ತು. ವಿಚಾರ ದೇಶಾದ್ಯಂತ ಚರ್ಚೆಯಾದ ಬಳಿಕ ಕೆಲವೇ ದಿನಗಳಲ್ಲಿ ಮನೆ ಹಂಚಿಕೆ…

Read More

ಮನೆದಲ್ಲಿ ಹಿರಿಯರು ಇದ್ದಾರಾ? ಹಾಗಿದ್ರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು

ಮನೆಯಲ್ಲಿ ಹಿರಿಯರಿದ್ದರೆ ಮನೆ ಮಂದಿಗೆಲ್ಲಾ ಒಂದು ರೀತಿಯ ಸಂತೋಷ. ಆದರೆ ಅವರ ಜೊತೆ ಕಾಲಕಳೆಯುವುದರ ಜೊತೆಗೆ ಅವರ ಆರೋಗ್ಯದ ಕಡೆ ವಿಶೇಷ ಗಮನ ನೀಡುವುದು ಅತ್ಯಂತ ಮುಖ್ಯವಾಗುತ್ತದೆ. ಏಕೆಂದರೆ ವಯಸ್ಸು ಹೆಚ್ಚಾಗುತ್ತಿದ್ದಂತೆ ಹಲವಾರು ರೀತಿಯ ಕಾಯಿಲೆಗಳು ಬರುವ ಅಪಾಯ ಕೂಡ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಹಿರಿಯರ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತು ತಿಳಿದುಕೊಂಡಿರುವುದು ಬಹಳ ಮುಖ್ಯವಾಗುತ್ತದೆ. ವಯೋವೃದ್ಧರಲ್ಲಿ ಹೈ ಬಿಪಿ (Hypertension), ಶುಗರ್, ಎಲುಬಿನ ನೋವು ಮತ್ತು ನೆನಪಿನ ಶಕ್ತಿ ಕುಂದುವುದು ಮುಂತಾದ…

Read More

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾವು

ಆನೇಕಲ್​​, ಏಪ್ರಿಲ್​​ 09: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ….

Read More

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು – Kannada News | Heat Stroke Warning Signs: Spot These 3 Symptoms Early

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ….

Read More