Headlines

Tesla India Internships: ಭಾರತೀಯ ವಿದ್ಯಾರ್ಥಿಗಳಿಗೆ ಮೊದಲಬಾರಿಗೆ ಇಂಟರ್ನ್‌ಶಿಪ್ ಅವಕಾಶ ನೀಡಿದ ಟೆಸ್ಲಾ – Kannada News | Tesla India Internships: Elon Musk’s EV Giant Offers Student Opportunities Across 8 Cities

ಇಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಇಂಟರ್ನೆಟ್ ಯೋಜನೆ ಹಾಗೂ ಎಲೆಕ್ಟ್ರಿಕ್ ವಾಹನಗಳ ದೈತ್ಯ ಸಂಸ್ಥೆಯಾದ ಟೆಸ್ಲಾ ವಿಶ್ವದಾದ್ಯಂತ ತನ್ನದೇ ಆದ ಗುರುತನ್ನು ಹೊಂದಿದೆ. ಕೆಲವೇ ತಿಂಗಳುಗಳ ಹಿಂದೆ ಟೆಸ್ಲಾ ಅಧಿಕೃತವಾಗಿ ಭಾರತಕ್ಕೆ ಪ್ರವೇಶಿಸಿದ್ದು, ಈಗ ಭಾರತೀಯ ಯುವಕರಿಗೆ ಮತ್ತೊಂದು ದೊಡ್ಡ ಅವಕಾಶವನ್ನು ತೆರೆದಿಟ್ಟಿದೆ. ಟೆಸ್ಲಾ ಸಂಸ್ಥೆ ಭಾರತೀಯ ಕಾಲೇಜು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಮೂಲಕ ತನ್ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿದೆ. ಈ ವಿಶೇಷ ಇಂಟರ್ನ್‌ಶಿಪ್ ನೇಮಕಾತಿ ಪ್ರಕ್ರಿಯೆ ಬೆಂಗಳೂರು ಸೇರಿದಂತೆ ದೇಶದ ಎಂಟು ಪ್ರಮುಖ ನಗರಗಳಲ್ಲಿ ನಡೆಯುತ್ತಿದೆ. ಟೆಸ್ಲಾ…

Read More

ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ

ಶಿವಮೊಗ್ಗ ಮಾ.11: ನಗರದ ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತುಂಗಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬುರ್ಖಾ ಧರಿಸಿ, ವಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ಸುಳೆಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು…

Read More

ಪಾಕಿಸ್ತಾನದಲ್ಲಿ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬರ್ಬರ ಹತ್ಯೆ – Kannada News | Pulwama attack mastermind Hamza Burhan killed in Pakistan

ನವದೆಹಲಿ, ಮೇ 21: 2019ರ ಪುಲ್ವಾಮಾ (Pulwama Attack) ಭೀಕರ ಭಯೋತ್ಪಾದನಾ ದಾಳಿಯ ಸಂಚುಗಾರರಲ್ಲಿ ಒಬ್ಬನಾದ ಹಮ್ಜಾ ಬುರ್ಹಾನ್ (Hamza Burhan) ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತ ಬಂದೂಕುಧಾರಿಗಳಿಂದ ಕೊಲ್ಲಲ್ಪಟ್ಟಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ ಮುಜಫರಾಬಾದ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿ ನಡೆಸಿದವರ ಗುರುತು ಅಥವಾ ಹತ್ಯೆಯ ಹಿಂದಿನ ಉದ್ದೇಶದ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಪುಲ್ವಾಮಾ ದಾಳಿಗೆ ಸಂಬಂಧಿಸಿದ ಭಯೋತ್ಪಾದಕ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಪ್ರಮುಖ ಮಾಸ್ಟರ್ ಮೈಂಡ್‌ಗಳಲ್ಲಿ…

Read More

TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | From Army Chopper Escape to Mass Job Offers and Ramayana Buzz: Today’s Top Stories

ನವದೆಹಲಿ, ಮೇ 23: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್…

Read More

Ruturaj Gaikwad: ನಾನು ನಿಂತಿದ್ರೆ ಫಲಿತಾಂಶ ಬೇರೆ ಇರುತ್ತಿತ್ತು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರ ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಅದರಲ್ಲೂ ತನ್ನ ಬದ್ಧವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸಿಎಸ್​ಕೆ ಪಡೆ ಮಕಾಡೆ ಮಲಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅತ್ತ ಟಾಸ್ ಗೆದ್ದಿದ್ದರಿಂದ ಸಿಎಸ್​ಕೆ ತಂಡವು ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ರಾಯಲ್ ಚಾಲೆಂಜರ್ಸ್ …

Read More

ಶ್ರೀಲಂಕಾ ಕಡೆ ಹೊರಟ ಇರಾನಿನ 2ನೇ ಹಡಗು; ಮತ್ತೆ ದಾಳಿಯ ಭೀತಿಯಲ್ಲಿ ಅಧಿಕಾರಿಗಳು – Kannada News | 2nd Iranian Ship Heads To Sri Lanka Officials Say It Could Be Targeted

ನವದೆಹಲಿ, ಮಾರ್ಚ್ 5: ಯುನೈಟೆಡ್ ಸ್ಟೇಟ್ಸ್ ಜಲಾಂತರ್ಗಾಮಿ ನೌಕೆ ಬುಧವಾರ ಇರಾನಿನ ಯುದ್ಧನೌಕೆಯನ್ನು ಧ್ವಂಸಗೊಳಿಸಿ, 87 ನಾವಿಕರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಇಂದು ಎರಡನೇ ಇರಾನಿನ (Iran) ಯುದ್ಧನೌಕೆ ತಮ್ಮ ದೇಶದ ಪ್ರಾದೇಶಿಕ ನೀರಿನ ಕಡೆಗೆ ಚಲಿಸಿದಂತೆ ಶ್ರೀಲಂಕಾದ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದಿನ ದಾಳಿಯ ನಂತರ ಹೊಸ ಹಡಗಿನ ಮೇಲೂ ದಾಳಿಯಾಗಬಹುದು ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇರಾನ್ ಶ್ರೀಲಂಕಾದ ಜಲಪ್ರದೇಶಕ್ಕೆ ಪ್ರವೇಶವನ್ನು ಬಯಸಿದೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು, ಯುದ್ಧನೌಕೆಯನ್ನು ಸುರಕ್ಷತೆಗಾಗಿ…

Read More

‘ಧುರಂಧರ್’ ಸಿನಿಮಾ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ – Kannada News | Rahul Gandhi executive producer Dhurandhar movie fact check

ರಣವೀರ್ ಸಿಂಗ್ (Ranveer Singh) ಅಭಿನಯದ ‘ಧುರಂಧರ್’ ಸಿನಿಮಾ ಇತ್ತೀಚೆಗೆ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ಸಹ ಲಕ್ಷಾಂತರ ಜನ ಸಿನಿಮಾ ನೋಡಿದ್ದಾರೆ. ಅಲ್ಲದೆ, ಸಿನಿಮಾದ ಬಗ್ಗೆ ಚರ್ಚೆಗಳನ್ನು ಮಾಡುತ್ತಿದ್ದಾರೆ. ಇದೀಗ ನೆಟ್ಟಿಗರು ‘ಧುರಂಧರ್’ ಸಿನಿಮಾದ ಕ್ರೆಡಿಟ್ ಲಿಸ್ಟ್ ಅಥವಾ ನೇಮ್ ಕಾರ್ಡ್​​ನಲ್ಲಿ ವಿಶೇಷ ಅಂಶವೊಂದನ್ನು ಪತ್ತೆ ಮಾಡಿದ್ದಾರೆ. ‘ಧುರಂಧರ್’ ಸಿನಿಮಾ ಕ್ರೆಡಿಟ್ಸ್‌ನಲ್ಲಿ ‘ಕಾರ್ಯಕಾರಿ ನಿರ್ಮಾಪಕ’ ಎಂಬ ಸ್ಥಾನದಲ್ಲಿ ರಾಹುಲ್ ಗಾಂಧಿ…

Read More

ಪಾಕಿಸ್ತಾನ್ ವೇಗಿ ನಸೀಮ್ ಶಾಗೆ 2 ಕೋಟಿ ರೂ. ದಂಡ..!

ಪಾಕಿಸ್ತಾನದ ವೇಗಿ ನಸೀಮ್ ಶಾ (Naseem Shah) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ (PCB) ಸುಮಾರು 2 ಕೋಟಿ ರೂಪಾಯಿ (PKR) ಭಾರಿ ದಂಡ ವಿಧಿಸಿದೆ. ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ಇದು ಒಬ್ಬ ಆಟಗಾರನಿಗೆ ವಿಧಿಸಲಾದ ಅತಿ ದೊಡ್ಡ ಮೊತ್ತದ ದಂಡ ಎಂಬುದು ವಿಶೇಷ. ದಂಡ ವಿಧಿಸಲು ಕಾರಣವೇನು? ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಝ್ ಅವರನ್ನು ಟೀಕಿಸಿ ನಸೀಮ್ ಶಾ ಅವರ ಎಕ್ಸ್ (ಟ್ವಿಟರ್) ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಪಾಕಿಸ್ತಾನ್ ಸೂಪರ್ ಲೀಗ್​ನ (PSL 2026)…

Read More

ಬೆಂಗಳೂರಿನ ಐಐಎಂನ ವಾಲ್ ಆಫ್ ಫೇಮ್​ನಲ್ಲಿ ಸ್ಥಾನ ಗಿಟ್ಟಿಸಿದ ಧ್ವಿತ್​ನ ಯಶೋಗಾಥೆ

ಬೆಂಗಳೂರು, ಏಪ್ರಿಲ್ 5: ಭಾರತದ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಎಂ ಬೆಂಗಳೂರು (IIM Bangalore) ಈ ಬಾರಿ ದೊಡ್ಡ ಪ್ರತಿಭೆಯೊಂದನ್ನು ಲೋಕಕ್ಕೆ ಕೊಡುಗೆಯಾಗಿ ನೀಡಿದೆ. ಅದ್ಭುತ ಶೈಕ್ಷಣಿಕ ಸಾಧನೆಗಾಗಿ ಧ್ವಿತ್ ಮೆಹತಾ (Dhvit Mehta) ಐಐಎಂ ಬೆಂಗಳೂರಿನಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದಾರೆ. ಅವರ ಹೆಸರನ್ನು ವಾಲ್ ಆಫ್ ಫೇಮ್​ಗೆ ಸೇರಿಸಲಾಗಿದೆ. ಐಐಟಿ ಮತ್ತಿತರ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ಬಂದಿದ್ದ ಘಟಾನುಘಟಿ ಅಭ್ಯರ್ಥಿಗಳು ಆ ಬ್ಯಾಚ್​ನಲ್ಲಿ ಇದ್ದರು. ಇವರ ತೀವ್ರ ಪೈಪೋಟಿ ನಡುವೆ 27 ವರ್ಷದ…

Read More

2 ಶತಕದೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್ – Kannada News | Ryan Rickleton becomes the first player to score 2 Hundreds in the SA20 History

ಸೌತ್ ಆಫ್ರಿಕಾ ಟಿ20 ಲೀಗ್​ನ ಸೀಸನ್​ವೊಂದರಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ರಯಾನ್ ರಿಕೆಲ್ಟನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಈ ಟೂರ್ನಿಯ 20ನೇ ಪಂದ್ಯದಲ್ಲಿ ಎಂಐ ಕೇಪ್​ಟೌನ್ ಹಾಗೂ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ 60 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 113 ರನ್ ಬಾರಿಸಿದರು. ಈ ಶತಕದ…

Read More