Headlines

Shantaram Siddi: ಶಾಂತಾರಾಮರಿಗೆ ʼಸಿದ್ಧಿʼಸಿದ ವಿಧಾನ ಪರಿಷತ್ ಸಭಾಪತಿ ಪೀಠದ ಗೌರವ!

ಬೆಂಗಳೂರು, (ಮಾರ್ಚ್ 25): ಕರ್ನಾಟಕ ವಿಧಾನ ಪರಿಷತ್‌ (Karnataka Legislative Council) ಕಲಾಪದ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿರಮಿಸಿದ್ದ ವೇಳೆ, ಬಿಜೆಪಿಯ ಶಾಂತರಾಮ ಸಿದ್ದಿಯವರಿಗೆ (Shantaram Siddi) ಕೆಲಕಾಲ ಕಲಾಪ ನಡೆಸುವ ಅವಕಾಶ ದೊರಕಿದೆ. ಹಾಗೆಂದು ಅವರು ಶಾಶ್ವತವಾಗಿ ಆ ಪೀಠ ಅಲಂಕರಿಸಿಲ್ಲ. ವಿಧಾನ ಪರಿಷತ್‌ ಕಲಾಪದ ವೇಳೆ ಪರಿಷತ್‌ ಸಭಾಪತಿ ವಿರಮಿಸುವ ವೇಳೆ, ಸದನದಲ್ಲಿರುವ ಹಿರಿಯ ಸದಸ್ಯರಿಗೆ ಕೆಲವು ಬಾರಿ ಕಲಾಪ ನಡೆಸಲು ಅವಕಾಶ ನೀಡಲಾಗುತ್ತದೆ. ಅದರಂತೆ ಇಂದು (ಮಾರ್ಚ್ 25) ವಿಧಾನ…

Read More

Horoscope Today 08 February​: ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 08, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ, ಸ್ವಾತಿ ನಕ್ಷತ್ರದ ಈ ಶುಭ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲವು ಮಧ್ಯಾಹ್ನ 4:56 ರಿಂದ ಸಂಜೆ 6:24 ರ ತನಕ ಇರಲಿದೆ. ಸರ್ವ…

Read More

Tamil Nadu Election Exit Poll Results 2026: ತಮಿಳುನಾಡಿನಲ್ಲಿ ನಡೆಯಲಿಲ್ಲ ಬಿಜೆಪಿ ಕಮಾಲ್; ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ – Kannada News | Tamil Nadu Assembly Election Exit Poll Results 2026 News and Updates in Kannada Tamil nadu Vidhan Sabha DMK AIADMK BJP

ಚೆನ್ನೈ, ಏಪ್ರಿಲ್ 29: ಎಕ್ಸಿಟ್ ಪೋಲ್ ಸಮೀಕ್ಷೆಗಳು (Exit Poll) ಡಿಎಂಕೆ ಮೈತ್ರಿಕೂಟ ಗರಿಷ್ಠ 103ರಿಂದ 169 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿವೆ. ಇದರೊಂದಿಗೆ, ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಮೈತ್ರಿಕೂಟವು ತಮಿಳುನಾಡಿನಲ್ಲಿ ಮತ್ತೆ ಗೆದ್ದು ಸರ್ಕಾರ ರಚಿಸುವ ಸಾಧ್ಯತೆಯಿದೆ. ಕಳೆದ ಚುನಾವಣೆಯಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ 133 ಸ್ಥಾನಗಳನ್ನು ಗೆದ್ದಿದ್ದವು. ಈ ಮೈತ್ರಿಕೂಟದ ಭಾಗವಾಗಿದ್ದ ಕಾಂಗ್ರೆಸ್ 18 ಸ್ಥಾನಗಳನ್ನು ಗೆದ್ದಿತ್ತು ಮತ್ತು ಇತರ ಮೈತ್ರಿ ಪಕ್ಷಗಳು 8 ಸ್ಥಾನಗಳನ್ನು ಗೆದ್ದಿದ್ದವು. 234 ಸದಸ್ಯರ…

Read More

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ – Kannada News | Hampi Utsav 2026: Grand Preparations Underway for Three Day Cultural Extravaganza

ಬಳ್ಳಾರಿ, ಫೆಬ್ರವರಿ 13: ವಿಜಯನಗರ ಸಾಮ್ರಾಜ್ಯದ ಭವ್ಯ ಇತಿಹಾಸವನ್ನು ಸ್ಮರಿಸುವ ಹಂಪಿ ಉತ್ಸವ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಭವ್ಯ ವೇದಿಕೆ ಸಿದ್ದಗೊಂಡಿದೆ. ಎಂ.ಪಿ. ಪ್ರಕಾಶ್ ವೇದಿಕೆಯನ್ನು ನಿರ್ಮಿಸಿದ್ದು, ಶ್ರೀಕೃಷ್ಣ ದೇವರಾಯ ಆಳ್ವಿಕೆಯ ದರ್ಬಾರ್ ಕಲಾಕೃತಿ ನಿರ್ಮಿಸಲಾಗಿದ್ದು, ಜನರ ಕಣ್ಮನ ಸೆಳೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಇಂದು ಸಂಜೆ 6 ಗಂಟೆಗೆ ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು…

Read More

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2024 ರ ಟಿ20 ವಿಶ್ವಕಪ್ (T20 World Cup) ಮುಗಿದ ಬಳಿಕ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕನಾಗಿ ತಂಡವನ್ನು ದಾಖಲೆಯ ಗೆಲುವುಗಳತ್ತ ಮುನ್ನಡೆಸಿದ್ದಾರೆ. ಆದಾಗ್ಯೂ ಆಟಗಾರನಾಗಿ ಸೂರ್ಯಕುಮಾರ್ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಬರೋಬ್ಬರಿ 1 ವರ್ಷದಿಂದ ರನ್ ಬರ ಎದುರಿಸಿದ್ದರು. ಆದರೆ ವಿಶ್ವಕಪ್ ಸಮೀಪವಾಗುತ್ತಿದ್ದಂತೆ ಫಾರ್ಮ್​ ಕಂಡುಕೊಂಡಿದ್ದ ಸೂರ್ಯ, ಇದೀಗ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ…

Read More

1.31 ಕೋಟಿ ರೂ. ಸಂಬಳಕ್ಕಿಂತ ಬೆಂಗಳೂರಿನ 45 ಲಕ್ಷ ರೂ. ಹೆಚ್ಚು ಲಾಭದಾಯಕ ಎಂದ ಟೆಕ್ಕಿ, ಯಾಕೆ ಗೊತ್ತಾ? – Kannada News | Bangalore vs. London: Engineer Compares Life Quality and Salary Differences

ಬೆಂಗಳೂರು, ಜ.7: ಬೆಂಗಳೂರು ಹೆಚ್ಚು ಆದಾಯ ನೀಡುವ ನಗರ, ಇಲ್ಲಿ ಬದುಕು ಕಟ್ಟಿಕೊಳ್ಳುವುದು ಸುಲಭ, ಎಲ್ಲದಕ್ಕೂ ಅವಕಾಶ ಇದೆ. ಹಾಗಾಗಿ ಬೇರೆ ಊರಿನ ಜನ ಇಲ್ಲಿ ಕೆಲಸಕ್ಕಾಗಿ ಬರುತ್ತಾರೆ. ಇದೀಗ ಇಲ್ಲೊಬ್ಬರು ಬೆಂಗಳೂರಿನಲ್ಲಿ ಕೆಲಸ ಮಾಡಲು ಹಾಗೂ ಜೀವನಶೈಲಿಗೆ ತುಂಬಾ ಬೆಸ್ಟ್​​ ನಗರ ಎಂದು ಹೇಳಿದ್ದಾರೆ. ಬೆಂಗಳೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರ ಲಿಂಕ್ಡ್‌ಇನ್​​ನಲ್ಲಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (Bangalore vs London) ನಡುವಿನ ಜೀವನಶೈಲಿ, ಆದಾಯ ವ್ಯತ್ಯಾಸದ ಬಗ್ಗೆ ಹೇಳಿದ್ದಾರೆ. ವೈಭವ್ ಅಗರ್ವಾಲ್ ಎಂಬುವವರು…

Read More

ಧರ್ಮೇಂದ್ರ ಆಸ್ಪತ್ರೆಯಲ್ಲಿದ್ದಾಗ ನಮಗೆ ಕಿರುಕುಳ ಆಗಿದೆ; ಹೇಮಾ ಮಾಲಿನಿ ಆರೋಪ – Kannada News | Dharmendra’s Demise: Hema Malini Slams Paparazzi Over Deol Family Harassment

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ನವೆಂಬರ್ 24 ರಂದು ನಿಧನರಾದರು. ಅದಕ್ಕೂ ಮೊದಲು ಅವರ ಸ್ಥಿತಿ ತುಂಬಾ ಗಂಭೀರವಾಗಿತ್ತು. ಆಸ್ಪತ್ರೆಯ ಹೊರಗೆ ಪಾಪರಾಜಿಗಳು ನಿರಂತರವಾಗಿ ಇದ್ದ ಕಾರಣ, ಡಿಯೋಲ್ ಕುಟುಂಬವು ಅಂತಿಮವಾಗಿ ಅವರ ಚಿಕಿತ್ಸೆಯನ್ನು ಮನೆಯಲ್ಲಿಯೇ ಮುಂದುವರಿಸಲು ನಿರ್ಧರಿಸಿತು. ಧರ್ಮೇಂದ್ರ ಅವರನ್ನು ಮನೆಗೆ ಕರೆತಂದ ನಂತರವೂ, ಪಾಪರಾಜಿಗಳು ಮನೆಯ ಹೊರಗೆ ನಿಲ್ಲುತ್ತಿದ್ದರು. ಇದರಿಂದ ಕಿರುಕುಳ ಉಂಟಾಗಿದೆ ಎಂದು ಹೇಮಾ ಮಾಲಿನಿ ಹೇಳಿದ್ದಾರೆ. ಧರ್ಮೇಂದ್ರ ಅವರಿಗೆ ಅನಾರೋಗ್ಯ ಉಂಟಾಗಿತ್ತು. ಈ ವೇಳೆ ಆಸ್ಪತ್ರೆ ಹೊರಗೆ ಹಾಗೂ ಡಿಯೋಲ್ ಕುಟುಂಬದ…

Read More

Samudrika Shastra: ನಿಮ್ಮ ಅಂಗೈಯಲ್ಲಿ ಈ ವಿಶೇಷ ರೇಖೆ ಇದೆಯೇ? ಹಾಗಿದ್ರೆ ಹಣಕ್ಕೆಂದೂ ಕೊರತೆಯಾಗದು! – Kannada News | Palmistry and Wealth: Decode Financial Success from Your Hand Lines

ಭಾರತೀಯ ಜ್ಯೋತಿಷ್ಯ ಪರಂಪರೆಯಲ್ಲಿ “ಹಸ್ತಸಾಮುದ್ರಿಕ ಶಾಸ್ತ್ರ” ಎಂದು ಕರೆಯಲ್ಪಡುವ ಈ ವಿದ್ಯೆ, ಕೈಯಲ್ಲಿನ ರೇಖೆಗಳು ಮತ್ತು ಚಿಹ್ನೆಗಳ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ, ಭಾಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ವಿವರಿಸುತ್ತದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈಯಲ್ಲಿನ ಮೂರು ಮುಖ್ಯ ರೇಖೆಗಳು ಆರ್ಥಿಕ ಪ್ರಗತಿಯೊಂದಿಗೆ ಸಂಬಂಧ ಹೊಂದಿವೆ .ಸೂರ್ಯ ರೇಖೆ, ವಿಧಿ ರೇಖೆ ಮತ್ತು ಸಂಪತ್ತಿಗೆ ಸಂಬಂಧಿಸಿದ ಕೆಲವು ವಿಶೇಷ ಚಿಹ್ನೆಗಳು. ಆದರೆ ಮೊದಲು ಯಾವ ಕೈಯನ್ನು ನೋಡಬೇಕು? ಒಂದು ಮುಖ್ಯ ಪ್ರಶ್ನೆ ಮೂಡುತ್ತದೆ. ಶಾಸ್ತ್ರಗಳ ಪ್ರಕಾರ, ಬಲಗೈ…

Read More

ಅಮೆರಿಕದೊಂದಿಗಿನ ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್ – Kannada News | US Iran Peace Prospects: Virtual Talks and the Path to a Permanent Accord

ಟೆಹ್ರಾನ್, ಜೂನ್ 14: ಅಮೆರಿಕ ಮತ್ತು ಇರಾನ್ ನಡುವೆ ಶಾಶ್ವತ ಶಾಂತಿ ಒಪ್ಪಂದದ ಕುರಿತು ಮಹತ್ವದ ವರ್ಚುವಲ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉಭಯ ದೇಶಗಳು ಮಾತ್ರವಲ್ಲದೆ, ಮಧ್ಯಸ್ಥಿಕೆ ವಹಿಸಿರುವ ರಾಷ್ಟ್ರಗಳ ಪ್ರತಿನಿಧಿಗಳು ಸಹ ಭಾಗಿಯಾಗಲಿದ್ದಾರೆ. ಒಪ್ಪಂದದ ಪತ್ರದಲ್ಲಿ ಪರಸ್ಪರ ಡಿಜಿಟಲ್ ಸಹಿ ಹಾಕಿ ಶಾಂತಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವ ನಿರೀಕ್ಷೆಯಿದೆ. ಈ ವರ್ಚುವಲ್ ಸಭೆಯಲ್ಲಿ ಯುದ್ಧ ಅಂತ್ಯದ ಬಗ್ಗೆ ಘೋಷಣೆ ಆಗುವ ಸಾಧ್ಯತೆಯಿದ್ದು, ಪ್ರಸ್ತಾವಿತ ಒಪ್ಪಂದದಂತೆ ಕದನ ವಿರಾಮವನ್ನು 60 ದಿನಗಳವರೆಗೆ ವಿಸ್ತರಿಸಲಾಗುವುದು. ಈ…

Read More

‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ – Kannada News | ’45’ Film: Shivarajkumar Team Warns FIR, Strict Action Against Defamation

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಸಿನಿಮಾಗೆ (45 Movie) ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಕೂಡ ಮಾಡುತ್ತಿದೆ. ಉದ್ದೇಶಪೂರ್ವಕವಾಗಿ ಸಿನಿಮಾ ಬಗ್ಗೆ ನೆಗೆಟಿವ್ ಹಬ್ಬಿಸೋವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ‘45’ ತಂಡ ನೀಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿದೆ. ‘45 ಚಿತ್ರತಂಡ ಬೆಂಗಳೂರು 9ನೇ ಅಪರ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮಧ್ಯಂತರ ಆದೇಶವನ್ನು…

Read More