ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು

ರಿಯಾದ್, ಮಾರ್ಚ್ 20: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಲ್ಬಣಗೊಳ್ಳುತ್ತಲೇ ಇದೆ. ಇಸ್ರೇಲ್-ಇರಾನ್ (Israel- Iran War) ನಡುವಿನ ಯುದ್ಧದಲ್ಲಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ (Riyadh Attack) ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಶುಕ್ರವಾರ ದೃಢಪಡಿಸಿದೆ. ಅವರ ಮೃತದೇಹವನ್ನು ಭಾರತಕ್ಕೆ ಶೀಘ್ರವಾಗಿ ಹಿಂದಿರುಗಿಸಲಾಗುವುದು ಎಂದು ಅಲ್ಲಿನ ಸರ್ಕಾರ ಹೇಳಿದೆ. “ಮಾರ್ಚ್ 18ರಂದು ರಿಯಾದ್‌ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಭಾರತೀಯ ಪ್ರಜೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತು” ಎಂದು ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಗಲ್ಫ್)…

Read More

ಹುಡುಗಿ ಸಿಕ್ಕರೆ ಮದುವೆ ಆಗ್ತೀನಿ: 67ನೇ ವಯಸ್ಸಿನಲ್ಲಿ ಆಸೆ ತಿಳಿಸಿದ ‘ಶಕ್ತಿಮಾನ್’ ನಟ ಮುಕೇಶ್ ಖನ್ನಾ – Kannada News | Shaktimaan Mukesh Khanna open to marriage at 67 talks about destiny and relationships

ಭಾರತೀಯ ಕಿರುತೆರೆಯ ಐಕಾನಿಕ್ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಖ್ಯಾತಿಯ ಹಿರಿಯ ನಟ ಮುಖೇಶ್ ಖನ್ನಾ ಅವರಿಗೆ ಈಗ 67 ವರ್ಷ. ಈ ವಯಸ್ಸಿನಲ್ಲೂ ಅವರು ಅವಿವಾಹಿತರಾಗಿಯೇ ಉಳಿದಿದ್ದಾರೆ. ಆದರೆ, ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಮದುವೆ, ಸಂಬಂಧಗಳು ಮತ್ತು ಜೀವನದ ಬಗ್ಗೆ ಮುಖೇಶ್ ಖನ್ನಾ (Mukesh Khanna) ಅವರು ಅತ್ಯಂತ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಹಣೆಯಲ್ಲಿ ಬರೆದಿರುವ ಹುಡುಗಿ ಸಿಕ್ಕಿರೆ ಮದುವೆ (Marriage) ಆಗುವುದಾಗಿ ಮುಖೇಶ್ ಖನ್ನಾ ಅವರು ಹೇಳಿದ್ದಾರೆ. ‘ದಿ ಫಿಲ್ಮಿ ಚರ್ಚಾ’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ…

Read More

ಮೋದಿ ಮಿತವ್ಯಯದ ಕರೆಗೆ ಕಾಂಗ್ರೆಸ್​​ನಲ್ಲಿ ಭಿನ್ನರಾಗ: ಒಬ್ಬರು ಪ್ರಧಾನಿ ಹೇಳಿದ್ದು ಸರಿ ಎಂದರೆ, ಮತ್ತೊಬ್ಬರಿಂದ ವಿರೋಧ! – Kannada News | Congress Leader T. B. Jayachandra Backs PM’s Fuel, Gold Savings Call; D. K. Shivakumar Slams Price Rise Under Centre

ಮೋದಿ ಮಿತವ್ಯಯದ ಕರೆಗೆ ಕಾಂಗ್ರೆಸ್​​ನಲ್ಲಿ ಭಿನ್ನರಾಗ ತುಮಕೂರು/ಬೆಂಗಳೂರು, ಮೇ 15: ಜಾಗತಿಕ ತೈಲ ಸಂಕಷ್ಟದ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆಗೊಳಿಸಿ, ಸಾರ್ವಜನಿಕ ಸಾರಿಗೆ ಮತ್ತು ಎಲೆಕ್ಟ್ರಿಕ್ ವಾಹನ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದರು. ಜೊತೆಗೆ ಇನ್ನು ಒಂದು ವರ್ಷ ಚಿನ್ನ ಖರೀದಿಸದಂತೆಯೂ ಮನವಿ ಮಾಡಿದ್ದರು. ಅವರ ಈ ಕರೆಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದ ವಿಪಕ್ಷಗಳು, ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದವು. ಸ್ವತಃ ಮೋದಿ ವಿರುದ್ದವೇ ಟೀಕಾ ಪ್ರಹಾರ ನಡೆಸಿದ್ದವು. ಈ ನಡುವೆ…

Read More

ನಂದಲ್ಲಾರೀ, ಅಕ್ಷಯ್ ಕುಮಾರ್ ತಪ್ಪು; ‘ಹೇರಾ ಫೇರಿ 3’ ವಿಳಂಬಕ್ಕೆ ಕಾರಣ ಕೊಟ್ಟ ಪರೇಶ್ – Kannada News | Hera Pheri 3 Delays: Paresh Rawal Clarifies, Addresses Akshay Kumar Rumors

‘ಹೇರಾ ಫೇರಿ 3’ ಚಿತ್ರ ಘೋಷಣೆ ಆಗಿ ಬಹಳ ಸಮಯ ಕಳೆದಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಸುನೀಲ್ ಶೆಟ್ಟಿ ಹಾಗೂ ಪರೇಶ್ ರಾವಲ್ ನಟಿಸುತ್ತಿದ್ದಾರೆ. ಆದರೆ, ಮಧ್ಯದಲ್ಲಿ ಪರೇಶ್ ಅವರು ಸಿನಿಮಾದಿಂದ ಹೊರ ನಡೆದಿದ್ದರು. ಈಗ ಅವರು ಚಿತ್ರಕ್ಕೆ ಮರಳಿದ್ದಾರೆ. ಆದಾಗ್ಯೂ ಸಿನಿಮಾ ಸೆಟ್ಟೇರುತ್ತಿಲ್ಲ. ಇದಕ್ಕೆ ಪರೇಶ್ (Paresh Rawal) ಅವರೇ ಕಾರಣ ಎನ್ನಲಾಗಿತ್ತು. ಇದಕ್ಕೆ ಪರೇಶ್ ಉತ್ತರ ನೀಡಿದ್ದಾರೆ. ಪ್ರಕರಣದಲ್ಲಿ ಎಳೆದು ತರಬೇಡಿ ಎಂದು ಅವರು ಹೇಳಿದ್ದಾರೆ. ‘ಹೇರಾ ಫೇರಿ 3’ ಸೆಟ್ಟೇರೋದು ಅನುಮಾನ…

Read More

ಕೇರಳದಲ್ಲಿ ಡಾಮಿನೇಷನ್ ಮಾಡಲು ರೆಡಿ ಆದ ‘ಟಾಕ್ಸಿಕ್’; ದೊಡ್ಡ ಸಂಸ್ಥೆ ಪಾಲಾಯ್ತು ಹಂಚಿಕೆ ಹಕ್ಕು – Kannada News | Yash’s Toxic Movie Kerala Release: A4 Entertainment Bags Distribution Rights

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಭಾರೀ ಕ್ರೇಜ್ ಸೃಷ್ಟಿ ಆಗಿದೆ. ಈ ಚಿತ್ರದ ಹಕ್ಕುಗಳನ್ನು ಖರೀದಿ ಮಾಡಲು ವಿವಿಧ ಸಂಸ್ಥಗಳು ಕಣ್ಣಿಟ್ಟಿವೆ. ಈ ಚಿತ್ರವನ್ನು ವಿದೇಶದಲ್ಲಿ ಹಂಚಿಕೆ ಮಾಡಲು ‘ಫಾರ್​ಸ್​ ಫಿಲ್ಮ್ಸ್’ ಮುಂದೆ ಬಂದಿದೆ. ಈಗ ಸಿನಿಮಾನ ಕೇರಳದಲ್ಲಿ ಹಂಚಿಕೆ ಮಾಡಲು ‘ಎ4 ಎಂಟರ್​​ಟೇನ್​​ಮೆಂಟ್ಸ್ ಮುಂದೆ ಬಂದಿದೆ. ಈ ಸಂಸ್ಥೆಯನ್ನು ಸಿವಿ ಸಾರಥಿ ಹಾಗೂ ಮುಕೇಶ್ ಮೆಹ್ತಾ ಮುನ್ನಡೆಸುತ್ತಿದ್ದಾರೆ. ಕೇರಳಾದ್ಯಂತ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಇವರು ಪ್ಲ್ಯಾನ್ ಮಾಡ್ತಿದ್ದಾರೆ. ‘ಎ4 ಎಂಟರ್​​ಟೇನ್​​ಮೆಂಟ್’ಗೆ ಕೇರಳದಲ್ಲಿ…

Read More

ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರಿಗೆ ಶುಭ ಸುದ್ದಿ; 37 ಕೋಟಿ ರೂ. ಆರ್ಥಿಕ ನಿಧಿ ಘೋಷಿಸಿದ ಬುರ್ಜೀಲ್ ಹೋಲ್ಡಿಂಗ್ಸ್ – Kannada News | Burjeel Holdings Chairman Dr Shamsheer Vayalil announces Rs 37 crore Fund for UAE Frontline Healthcare Workers

ಅಬುಧಾಬಿ, ಜನವರಿ 19: ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರು ಮೊದಲ ಬಾರಿಗೆ ಸರ್​​ಪ್ರೈಸ್​ ರೂಪದಲ್ಲಿ 37 ಕೋಟಿ ರೂ. ಮೌಲ್ಯದ ಆರ್ಥಿಕ ಸಹಾಯವನ್ನು ಪಡೆದಿದ್ದಾರೆ. ಬುರ್ಜೀಲ್ ಹೋಲ್ಡಿಂಗ್ಸ್ ಅಧ್ಯಕ್ಷ ಮತ್ತು ಸಿಇಒ ಡಾ. ಶಂಶೀರ್ ವಯಾಲಿಲ್ ಘೋಷಿಸಿದ ಈ ನಿಧಿಯು ಸುಮಾರು 10,000 ಫ್ರಂಟ್​​ಲೈನ್ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಸುಮಾರು ಶೇ. 85ರಷ್ಟು ನರ್ಸಿಂಗ್, ಅಲೈಡ್ ಹೆಲ್ತ್, ರೋಗಿಗಳ ಆರೈಕೆ, ಕಾರ್ಯಾಚರಣೆಗಳು ಮತ್ತು ಬೆಂಬಲ ಸಿಬ್ಬಂದಿಯನ್ನು ಒಳಗೊಳ್ಳುತ್ತದೆ. ಗುಂಪು ಮಟ್ಟದ ನಾಯಕತ್ವ ಭಾಷಣಕ್ಕಾಗಿ ಅಬುಧಾಬಿಯ ಎತಿಹಾದ್…

Read More

Lunar Eclipse 2026: ಮಾ.03ರ ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Dr. Basavaraj Gurujis Astrological Forecast for Scorpio

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಗ್ರಹಣವು ವೃಶ್ಚಿಕ ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ರಾಶಿಯ ಕರ್ಮ ಸ್ಥಾನವಾದ ಹತ್ತನೇ ಮನೆಯಲ್ಲಿ ಸಂಭವಿಸುತ್ತಿದ್ದು, ವಿಶಾಖಾ, ಅನುರಾಧಾ, ಮತ್ತು ಜೇಷ್ಠಾ ನಕ್ಷತ್ರದವರಿಗೆ ಇದು ಅನ್ವಯಿಸುತ್ತದೆ. ಗ್ರಹಣದ ಪ್ರಭಾವದಿಂದ ನಿಂತುಹೋಗಿದ್ದ ಕೆಲಸಗಳು ಪೂರ್ಣಗೊಳ್ಳುತ್ತವೆ. ವೃತ್ತಿಯಲ್ಲಿ ಮಾರ್ಪಾಡು, ಬಡ್ತಿ, ಮತ್ತು ಹೆಚ್ಚುವರಿ ಜವಾಬ್ದಾರಿಗಳು ಲಭಿಸಲಿವೆ. ವಿದೇಶ ಪ್ರಯಾಣ, ಸಾರ್ವಜನಿಕ ಮನ್ನಣೆ, ಮತ್ತು ಕೀರ್ತಿ…

Read More

2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ನಂ.1 ಸ್ಥಾನ ಪಡೆದ ‘ಟಾಕ್ಸಿಕ್’ – Kannada News | Yash starrer Toxic film tops the list of most anticipated Indian movies 2026 in IMDb

ಮಾರ್ಚ್ 19ರಂದು ಬಿಡುಗಡೆ ಆಗಲಿರುವ ‘ಟಾಕ್ಸಿಕ್’ ಸಿನಿಮಾ ನೋಡಲು ಯಶ್ (Yash) ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಎಷ್ಟಿದೆ ಎಂಬುದಕ್ಕೆ ಈಗ ಹೊಸ ಸಾಕ್ಷಿ ಸಿಕ್ಕಿದೆ. ಐಎಂಡಿಬಿ (IMDb) ವರದಿ ಪ್ರಕಾರ, 2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಸಿನಿಮಾ (Toxic) ನಂಬರ್ ಸ್ಥಾನ ಪಡೆದುಕೊಂಡಿದೆ. ಪರಭಾಷೆಯ ಘಟಾನುಘಟಿ ಸ್ಟಾರ್ ಹೀರೋಗಳ ಸಿನಿಮಾಗಳನ್ನು ಕೂಡ ಈ ಚಿತ್ರ ಹಿಂದಿಕ್ಕಿದೆ. ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದಿಂದ ಯಶ್ ಅವರು ದೇಶಾದ್ಯಂತ ಫೇಮಸ್ ಆದರು….

Read More

ಮೋದಿ ಸಲಹೆ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಏರಿದ ಬೆಂಗಳೂರಿಗರು! ಪಿಎಂ ಕರೆಗೆ ವ್ಯಕ್ತವಾಯ್ತು ಸಕಾರಾತ್ಮಕ ಸ್ಪಂದನೆ – Kannada News | PM Modi’s Fuel Saving Appeal: Bengaluru Commuters Switch from Bikes to Metro and Public Transport

ಮೋದಿ ಸಲಹೆ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಏರಿದ ಬೆಂಗಳೂರಿಗರು! (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂಧನ ಉಳಿತಾಯ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯ ಬಗ್ಗೆ ನೀಡಿದ ಕರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಕಚ್ಚಾ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮೆಟ್ರೋ (Namma Metro) ಮತ್ತು ಬಸ್‌ಗಳ ಬಳಕೆಗೆ ಪ್ರಧಾನಿ ನೀಡಿದ ಸಲಹೆಯನ್ನು ಬೆಂಗಳೂರಿಗರು ಪಾಸಿಟಿವ್ ಆಗಿ ಸ್ವೀಕರಿಸಿದ್ದಾರೆ….

Read More

Horoscope Today: ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ – Kannada News

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 09, ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸದಲ್ಲಿ ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಸುಬ್ರಹ್ಮಣ್ಯ ಮತ್ತು ನಾಗಗಳ ಆರಾಧನೆಗೆ ಪ್ರಾಶಸ್ತ್ಯವಿದೆ. ಜೂನ್ 9 ರಂದು ಜನ್ಮದಿನ ಅಥವಾ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ.       Source link

Read More