Headlines

ಲಿಯರ್ ಜೆಟ್ 45 ತುಂಬಾ ಸುರಕ್ಷಿತ ವಿಮಾನ, ಪತನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಜ್ಞರು – Kannada News | Maharashtra Air Crash: Deputy CM Ajit Pawar Among 5 Fatalities, Black Box Recovers Clues

ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ (ಜನವರಿ 28, 2026) ಸಂಭವಿಸಿದ ಈ ಭೀಕರ ವಿಮಾನ ಅಪಘಾತದ ತಾಂತ್ರಿಕ ವಿವರಗಳು ಈಗ ಲಭ್ಯವಾಗುತ್ತಿವೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮತ್ತು ವಾಯುಯಾನ ತಜ್ಞರ ಪ್ರಾಥಮಿಕ ವರದಿಯಂತೆ ಅಪಘಾತಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳು ನೀಡಲಾಿದೆ. ವಿಮಾನವು ಮೊದಲ ಬಾರಿಗೆ ಬಾರಾಮತಿ ರನ್‌ವೇ ಮೇಲೆ ಇಳಿಯಲು ಪ್ರಯತ್ನಿಸಿದಾಗ ತಾಂತ್ರಿಕ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಪೈಲಟ್ ತಕ್ಷಣವೇ ‘ಗೋ-ಅರೌಂಡ್’ (Go-around) ಮಾಡಲು ನಿರ್ಧರಿಸಿದರು, ಅಂದರೆ ವಿಮಾನವನ್ನು ಮತ್ತೆ ಮೇಲೆ ಹಾರಿಸಿ…

Read More

ಹೈಕೋರ್ಟ್‌ನಿಂದ ಜಾಮೀನು ಬೆನ್ನಲ್ಲೇ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​ – Kannada News | Murder Accused Wilson Garden Naga Released on Bail from Hindalga Jail

ಬೆಳಗಾವಿ, ಮೇ 22: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗನನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿದ್ದಾಗ, ನಟ ದರ್ಶನ್ ಜೊತೆ ಚಹಾ ಸೇವಿಸುತ್ತಿರುವ ನಾಗನ ಫೋಟೋ ವೈರಲ್ ಆಗಿತ್ತು. ಈ ಘಟನೆಯ ನಂತರ, ಜೈಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆ ಬಳಿಕ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ 2024ರ ಜುಲೈನಲ್ಲಿ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್‌ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ವಿಲ್ಸನ್…

Read More

ಅದು ಫುಟ್‌ಬಾಲ್‌ಗೆ ಸಂಬಂಧಿಸಿದ್ದಲ್ಲ: ಕಣ್ಣೀರಿಟ್ಟ ಲಿಯೋನೆಲ್ ಮೆಸ್ಸಿ! – Kannada News | Lionel Messi was caught by broadcast visuals wiping tears

ಫಿಫಾ ವಿಶ್ವಕಪ್​ನ 19ನೇ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿ ಇತಿಹಾಸ ನಿರ್ಮಿಸಿದ ಲಿಯೋನೆಲ್ ಮೆಸ್ಸಿ (Lionel Messi) ಮೈದಾನದಲ್ಲೇ ಕಣ್ಣೀರೀಟಿದ್ದಾರೆ. ಅಲ್ಜೀರಿಯಾ ವಿರುದ್ಧದ ಈ ಪಂದ್ಯದಲ್ಲಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಿದ ಮೆಸ್ಸಿ 17ನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದ್ದರು. ಈ ಗೋಲಿನ ಬೆನ್ನಲ್ಲೇ ಎಂದಿನ ಶೈಲಿಯಲ್ಲಿ ಸಂಭ್ರಮಾಚರಣೆ ಮುಗಿಸುತ್ತಿದ್ದಂತೆ, ವೈಯಕ್ತಿಕ ಭಾವನೆಗಳನ್ನು ತಡೆಯಲಾರದೆ ಭಾವುಕರಾದರು. ಈ ವೇಳೆ ಅವರು ತಮ್ಮ ಜೆರ್ಸಿಯಿಂದ ಕಣ್ಣೀರು ಒರೆಸಿಕೊಳ್ಳುತ್ತಿರುವ ದೃಶ್ಯಗಳು ಟಿವಿ ಲೈವ್ ಬ್ರಾಡ್‌ಕಾಸ್ಟ್‌ನ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದವು. The last time…

Read More

ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ! – Kannada News | Lokayukta Arrests FDA Caught Red Handed Taking Bribe

ಕಲಬುರಗಿ, ಜನವರಿ 18:  ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ (Bribe) ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಕಿಶನ್ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 27ರ ದಿನಭವಿಷ್ಯ

ಬಿಳಿಯ ಬಟ್ಟೆಯಲ್ಲಿ ಅವರೇ ಕಾಳನ್ನು ಕಟ್ಟಿ, ವೀಳ್ಯದೆಲೆ- ಅಡಿಕೆ, ದಕ್ಷಿಣೆ ಸಹಿತವಾಗಿ ದಾನ ಮಾಡಿ. ನಿಮಗೆ ಬರಬೇಕಾದ ಹಣಕ್ಕೆ ನಾನಾ ಅಡೆತಡೆ ಎದುರಾಗುತ್ತಾ ಇದ್ದಲ್ಲಿ ಅದರ ನಿವಾರಣೆ ಆಗುತ್ತದೆ ಹಾಗೂ ಮಾನಸಿಕವಾಗಿ ಧೈರ್ಯ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹ ವಯಸ್ಕರಾಗಿದ್ದು, ವಧು ಅಥವಾ ವರ ಅನ್ವೇಷಣೆಯಲ್ಲಿ ತೊಡಗಿರುವಂಥವರಿಗೆ ಮನಸ್ಸಿಗೆ ಒಪ್ಪುವಂಥ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ಸ್ವಂತ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಇರುವವರು ಹೊಸದಾಗಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 4ರ ದಿನಭವಿಷ್ಯ

ಒಂದು ಸಣ್ಣ ತಟ್ಟೆಯಲ್ಲಿ ಸ್ವಲ್ಪ ಕಲ್ಲು ಉಪ್ಪು (Rock Salt) ಇಟ್ಟು ನಿಮ್ಮ ಮನೆಯ ಅಥವಾ ಕೆಲಸದ ಜಾಗದ ಮೂಲೆಯಲ್ಲಿಡಿ. ಇದು ಸುತ್ತಲಿನ ನಕಾರಾತ್ಮಕತೆಯನ್ನು ಹೀರಿಕೊಳ್ಳುತ್ತದೆ. ಸಂಜೆ ಅದನ್ನು ನೀರಿನಲ್ಲಿ ವಿಸರ್ಜಿಸಿ. ಈ ದಿನ ಅಪ್ಪಿತಪ್ಪಿಯೂ ಕಪ್ಪು ಬಣ್ಣದ ಬಟ್ಟೆ ಧರಿಸಬೇಡಿ ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮಲ್ಲಿ ಕೆಲವರಿಗೆ ಈ ದಿನದ ಆರಂಭ ಅಷ್ಟೇನೂ ಚೆನ್ನಾಗಿರುವುದಿಲ್ಲ. ಆ ಕಾರಣಕ್ಕಾಗಿ ಎಂದಿನ ಉತ್ಸಾಹದಲ್ಲಿ ನೀವು ಕಂಡುಬರುವುದಿಲ್ಲ….

Read More

Gold Rate Today Bangalore: 14,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 11th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 11: ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ ಇದರ ಬೆಲೆ (gold rate) ಗ್ರಾಮ್​ಗೆ 160 ರೂ ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 14,000 ರೂ ಗಡಿ ದಾಟಿದೆ. ಮೊನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇವತ್ತು ಬರೋಬ್ಬರಿ 9 ರೂ ಹೆಚ್ಚಿದೆ. ಮತ್ತೊಮ್ಮೆ ಇದರ ಬೆಲೆ 260 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ಕೇಂದ್ರ ಬಜೆಟ್ 2026: ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ – Kannada News | Zuhaib Khan’s Budget 2026 Art: Nirmala Sitharaman Charcoal Sketch by Amroha Artist

ಅಮ್ರೋಹಾದ ಖ್ಯಾತ ಕಲಾವಿದ ಝುಹೇಬ್ ಖಾನ್ (Zuhaib Khan) ಅವರು ಇಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ 2026 ರ ಸಂಭ್ರಮವನ್ನು ತಮ್ಮ ವಿಶಿಷ್ಟ ಕಲೆಯ ಮೂಲಕ ಸ್ವಾಗತಿಸಿದ್ದಾರೆ. ಝುಹೇಬ್ ಖಾನ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅತ್ಯಂತ ಸುಂದರವಾದ ಮತ್ತು ನೈಜವಾದ ‘ಚಾರ್ಕೋಲ್ ಸ್ಕೆಚ್’ (ಇದ್ದಿಲು ಚಿತ್ರಕಲೆ) ಅನ್ನು ಬಿಡಿಸಿದ್ದಾರೆ. ಝುಹೇಬ್ ಖಾನ್ ಅವರು ಅಮ್ರೋಹಾದಲ್ಲಿ ಇಂತಹ ವಿಶೇಷ ಸಂದರ್ಭಗಳಲ್ಲಿ ತಮ್ಮ ಕಲಾಕೃತಿಗಳ ಮೂಲಕ ಸಾರ್ವಜನಿಕರ ಗಮನ ಸೆಳೆಯುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಈ ಹಿಂದೆ ಅವರು…

Read More

15 ಲಕ್ಷ ಕೋಟಿ ರೂ ವಂಚನೆ: ಷೇರು ಮಾರ್ಕೆಟ್​ನಿಂದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ನಿಷೇಧ – Kannada News

ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ Image Credit source: wikipedia ಬೆಂಗಳೂರು, ಜೂನ್​ 04: ಬೆಂಗಳೂರು (bangaluru) ಮೂಲದ ಚಿನ್ನ ಸಂಸ್ಕರಣೆ ಮತ್ತು ಆಭರಣ ರಫ್ತು ಕಂಪನಿಯಾದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ವಿರುದ್ಧ ಬಂಡವಾಳ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ಭಾರಿ ಶಿಸ್ತುಕ್ರಮ ಜರುಗಿಸಿದೆ. ಕಂಪನಿಯು ಆರ್ಥಿಕ ಅಕ್ರಮ ಎಸಗಿರುವ ಗಂಭೀರ ಆರೋಪ ಹಿನ್ನೆಲೆ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಮೆಹ್ತಾಗೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಸದಂತೆ ತಾತ್ಕಾಲಿಕ ನಿಷೇಧ ಹೇರಿ ಮಧ್ಯಂತರ ಆದೇಶ…

Read More

ಕೇವಲ 4ನೇ ವಯಸ್ಸಿಗೆ ಕಮಲ್ ಹಾಸನ್ ದಾಖಲೆ ಮುರಿದಿದ್ದ ಬಾಲನಟಿ ತ್ರೀಶಾ ಥೋಸರ್‌

ಖ್ಯಾತ ನಟ ಕಮಲ್ ಹಾಸನ್ (Kamal Haasan) ಅವರು 6ನೇ ವಯಸ್ಸಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ನ್ಯಾಷನಲ್ ಅವಾರ್ಡ್ ಪಡೆದ ಅತಿ ಕಿರಿಯ ಬಾಲನಟ ಎಂಬ ಖ್ಯಾತಿ ಅವರ ಹೆಸರಿನಲ್ಲಿತ್ತು. ಆದರೆ 2025ರಲ್ಲಿ ಮರಾಠಿ ನಟಿ ತ್ರೀಶಾ ವಿವೇಕ್ ಥೋಸರ್ ಆ ದಾಖಲೆಯನ್ನು ಮುರಿದಳು. ಕೇವಲ 4ನೇ ವಯಸ್ಸಿಗೆ ಅವಳು ‘ಅತ್ಯುತ್ತಮ ಬಾಲ ನಟಿ’ ರಾಷ್ಟ್ರ ಪ್ರಶಸ್ತಿ (National Film Award) ಪಡೆದಳು. ಮರಾಠಿಯ ‘ನಾಳ್ 2’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಆಕೆಗೆ ಈ ಪ್ರಶಸ್ತಿ ಸಿಕ್ಕಿತು. ಈಗ…

Read More