Headlines

ದಿನ ಭವಿಷ್ಯ: ಇಂದು ಈ ರಾಶಿಯವರ ಚರಾಸ್ತಿಯ ಸಂಪತ್ತಿಗೆ ತೊಂದರೆ ಒದಗಲಿದೆ

ಮೇಷ ರಾಶಿ: ಯಾರನ್ನೂ ನಿಮ್ಮ ದೃಷ್ಟಿಯಿಂದ ಅಳೆಯಲು ಆಗದು. ಅದಕ್ಕಾಗಿ ಸಮಯವನ್ನೂ ವ್ಯರ್ಥ ಮಾಡುವುದು ಬೇಡ. ಸಮಯದ ಹೊಂದಾಣಿಕೆ ಅವಶ್ಯಕ. ಪ್ರೇಯಸಿಯ ನೆನಪನ್ನು ನಿಯಂತ್ರಿಸುವುದು ಕಷ್ಟವಾಗಬಹುದು. ವಾಹನದಲ್ಲಿ ಸಂಚಾರಕ್ಕೆ ತೊಂದರೆ ಬರಬಹುದು. ಕಾರಣವಿಲ್ಲದೇ ಕೋಪವು ಬರುವುದು. ಅತಿಯಾದ ಮೋಹದಿಂದ ಹೊರಬರುವಿರಿ. ಶಿಕ್ಷಣಕ್ಕೆ ಸಂಬಂಧಿಸಿದಂತೆ ನಿಮಗೆ ಸಮಾರಂಭಗಳಿಗೆ ಆಹ್ವಾನವು ಬರಬಹುದು. ವೃಷಭ ರಾಶಿ: ಇಂದಿನ ಕಾರ್ಯಗಳಲ್ಲಿ ವಿಳಂಬವಾದರೂ ಪೂರ್ಣಗೊಳಿಸುವಿರಿ. ಪ್ರಮುಖ ವಿಚಾರಗಳಲ್ಲಿ ಸಹೋದರರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಭೂಮಿಯ ವ್ಯವಹಾರದಲ್ಲಿ ಅಧಿಕ ಒತ್ತಡ. ಸಂಗಾತಿಯ ಸ್ವಭಾವವನ್ನು ಸುಲಭದಿಂದ…

Read More

ಘೀಳಿಡುತ್ತಾ ಕಾರನ್ನು ಅಟ್ಟಾಡಿಸಿದ ಒಂಟಿ ಸಲಗ: ಬೆಚ್ಚಿದ ಪ್ರವಾಸಿಗರು, ಸ್ವಲ್ಪರದಲ್ಲೇ ಪಾರು – Kannada News | Elephant Creates Panic on Karnataka–Tamil Nadu Border, Chases Vehicles Near Sathyamangalam Tiger Reserve, Video viral

ಚಾಮರಾಜನಗರ, ಜನವರಿ 27: ಕರ್ನಾಟಕ–ತಮಿಳುನಾಡು ಗಡಿ ಭಾಗದಲ್ಲಿ ಒಂಟಿ ಸಲಗದ ಉಪಟಳ ಮತ್ತೆ ಆತಂಕ ಮೂಡಿಸಿದೆ. ತಮಿಳುನಾಡಿನ ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯದ ಮುಖ್ಯ ರಸ್ತೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದ ಘಟನೆಯಲ್ಲಿ, ಒಂಟಿ ಸಲಗವು ಪ್ರಯಾಣಿಕರ ಕಾರನ್ನು ಅಟ್ಟಾಡಿಸಿದೆ. ಕಾಡಿನೊಳಗಿಂದ ಹೊರಬಂದ ಸಲಗವು ರಸ್ತೆ ಮೇಲೆ ಸಂಚರಿಸುತ್ತಿದ್ದ ವಾಹನಗಳತ್ತ ದಾಳಿ ಮಾಡಲು ಯತ್ನಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯವು ಬಿಳಿಗಿರಿ ಟೈಗರ್ ರಿಸರ್ವ್ ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಒಂಟಿ ಸಲಗದ…

Read More

‘ಸೂಪರ್ ಜೋಡಿ’; ಪತಿ ಜೊತೆ ಫೋಟೋ ಹಂಚಿಕೊಂಡ ಗೀತಾ ಭಾರತಿ ಭಟ್ – Kannada News | Geetha Bharathi Bhat Adorable Photo With Husband bramavara rajaram bhat

ಗೀತಾ ಭಾರತಿ ಭಟ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ರಾಜರಾಮ್ ಭಟ್ ಅವರನ್ನು ಮದುವೆ ಆದರು. ಮದುವೆ ಬಳಿಕವೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಗೀತಾ ಭಾರತಿ ಭಟ್ ಅವರು ಪತಿ ಜೊತೆ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಜೋಡಿಯನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಇವರು ನೂರು ವರ್ಷ ಸುಖವಾಗಿ ಬಾಳಲಿ ಎಂದು ಹಾರೈಸಿದ್ದಾರೆ. ಗೀತಾ ಭಾರತಿ ಭಟ್ ಅವರು ಕಿರುತೆರೆ ಹಾಗೂ…

Read More

ಬಾಗಲಕೋಟೆ ಕಾರ್ಮಿಕರ ಖಾತೆಗೆ ಕೋಟಿ ಕೋಟಿ ಹಣ: ಮುಂದಾಗಿದ್ದೇನು ಗೊತ್ತಾ? – Kannada News | Online Trading Fraud: Workers’ Accounts Misused, Rs 2 Cr Scam Uncovered

ಬಾಗಲಕೋಟೆ, ಏಪ್ರಿಲ್​ 23: ಜಿಲ್ಲೆಯಲ್ಲಿ ಆನ್​​ಲೈನ್​ ಟ್ರೇಡಿಂಗ್ (Online Trading) ಹೆಸರಲ್ಲಿ ಮೇಲಿಂದ ಮೇಲೆ ವಂಚನೆಗಳು (Fraud) ನಡೆಯುತ್ತಿವೆ. ಸಾಮಾಜಿ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚನೆ ಮಾಡುತ್ತಿರುವುದು ಈಗಾಗಲೇ ಅನೇಕ ಬಾರಿ ನಡೆದಿದೆ. ಈಗ ಮತ್ತೊಬ್ಬರ ಖಾತೆಗಳನ್ನು ಬಳಸಿಕೊಂಡು ಕೋಟ್ಯಂತರ ರೂ ವಂಚನೆ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಆನ್​​​ಲೈನ್​ ವಂಚನೆ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಇದೀಗ ಸುಣ್ಣದ ಬಟ್ಟಿ ಕಾರ್ಮಿಕರ ಖಾತೆಗಳನ್ನು ಬಳಸಿಕೊಂಡು ರಾಜಸ್ಥಾನದ ಮೂಲದ ವಂಚಕರು ಮೋಸ…

Read More

ದೈವದ ಅನುಕರಣೆ ಮಾಡಿದ ಬಾಲಿವುಡ್ ಸ್ಟಾರ್ ರಣ್ವೀರ್​​ಗೆ ಹೈಕೋರ್ಟ್ ತರಾಟೆ – Kannada News | Karnataka High Court slams Ranveer Singh in hurting religious sentiment case

‘ಕಾಂತಾರ’ (Kantara) ಸಿನಿಮಾ ಕರಾವಳಿಯ ಸಂಸ್ಕೃತಿ, ದೈವದ ಆಚರಣೆಗಳನ್ನು ವಿಶ್ವದಾದ್ಯಂತ ಪರಿಚಯ ಮಾಡಿಸಿತು. ಆದರೆ ಸಿನಿಮಾ ನೋಡಿದ ಮಂದಿ ಕೆಲವರು ಹಾಸ್ಯಕ್ಕಾಗಿ, ಇನ್ನಿತರೆ ಕಾರಣಗಳಿಗಾಗಿ ದೈವದ ಅನುಕರಣೆ ಮಾಡಲು ಆರಂಭಿಸಿದರು. ಇದರಿಂದ ದೈವವನ್ನು ನಂಬುವ ಭಕ್ತರ ಭಾವನೆಗಳಿಗೆ ಧಕ್ಕೆ ಆಗುತ್ತದೆ ಎಂದು ಚಿತ್ರತಂಡ ಹೇಳಿದರೂ ಸಹ ಅನುಕರಣೆ ನಿಂತಿಲ್ಲ. ಕೆಲ ತಿಂಗಳ ಹಿಂದೆ ಬಾಲಿವುಡ್ ಸ್ಟಾರ್ ನಟ ರಣ್​​ವೀರ್ ಸಿಂಗ್ ಸಹ ಗೋವಾ ಸಿನಿಮೋತ್ಸವದಲ್ಲಿ ವೇದಿಕೆ ಮೇಲೆ ಅಸಭ್ಯವಾಗಿ ದೈವದ ಅನುಕರಣೆ ಮಾಡಿದ್ದರು. ಬಳಿಕ ಕ್ಷಮೆ ಕೇಳಿದರಾದರೂ…

Read More

ಏಕಕಾಲದಲ್ಲಿ ಭಾರತದ 2 ಟಿ20 ತಂಡಗಳನ್ನು ಕಣಕ್ಕಿಳಿಸಲಿದೆ ಬಿಸಿಸಿಐ – Kannada News | BCCI Plans Dual T20 Teams for India: Boosts Player Development and Opportunities Post IPL 2026

ಭಾರತದಲ್ಲಿ ಐಪಿಎಲ್ (IPL) ಆರಂಭವಾದ ಬಳಿಕ ಕ್ರಿಕೆಟ್​ನಲ್ಲಿ ಕ್ರಾಂತಿ ಶುರುವಾಯಿತು. ಇದರ ಪರಿಣಾಮವಾಗಿ ದೇಶದಲ್ಲಿ ಸಾಕಷ್ಟು ಪ್ರತಿಭೆಗಳು ಹುಟ್ಟಿಕೊಂಡಿವೆ. ಹೀಗಾಗಿಯೇ ಟೀಂ ಇಂಡಿಯಾ, ಐಸಿಸಿ (ICC) ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್‌ ಪಟ್ಟವನ್ನು ಅಲಂಕರಿಸುತ್ತಿದೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯಲು ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಸಾಕಷ್ಟು ಪ್ರತಿಭೆಗಳು ಬೆಂಚ್ ಮೇಲೆಯೇ ಕಾಲ ಕಳೆಯುತ್ತಿವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ (BCCI), ಎರಡು ಟಿ20 ತಂಡಗಳನ್ನು ಏಕಕಾಲದಲ್ಲಿ ಕಣಕ್ಕಿಳಿಸಲು ಸಜ್ಜಾಗುದೆ. ಬಿಸಿಸಿಐ ಇದಕ್ಕಾಗಿ…

Read More

Ganesha Shlokas for Kids: ಮಕ್ಕಳ ಏಕಾಗ್ರತೆ ಮತ್ತು ಜ್ಞಾಪಕಶಕ್ತಿ ಹೆಚ್ಚಿಸುವ 4 ಸರಳ ಗಣೇಶ ಶ್ಲೋಕಗಳು! – Kannada News

ಸನಾತನ ಸಂಸ್ಕೃತಿಯಲ್ಲಿ ಯಾವುದೇ ಶುಭ ಕಾರ್ಯ, ಪೂಜೆ ಅಥವಾ ಹೊಸ ಕೆಲಸವನ್ನು ಆರಂಭಿಸುವ ಮುನ್ನ ವಿಘ್ನನಿವಾರಕನಾದ ಗಣೇಶನನ್ನು ಆರಾಧಿಸುವುದು ಅನಾದಿ ಕಾಲದಿಂದಲೂ ನಡೆದುಬಂದಿರುವ ಸಂಪ್ರದಾಯವಾಗಿದೆ. ಅದರಲ್ಲೂ ಶಾಲೆಗೆ ಹೋಗುವ ಮಕ್ಕಳಿಗೆ ಮುಂಜಾನೆ ಹಾಗೂ ಓದಲು ಕುಳಿತುಕೊಳ್ಳುವ ಮುನ್ನ ಗಣೇಶನ ಶ್ಲೋಕಗಳನ್ನು ಹೇಳಿಕೊಡುವುದು ಅವರ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮುಂಜಾನೆಯ ಸಮಯದಲ್ಲಿ ಮಕ್ಕಳ ಮನಸ್ಸು ಅತ್ಯಂತ ಸೂಕ್ಷ್ಮವಾಗಿರುತ್ತದೆ. ಈ ಪವಿತ್ರ ಮುಹೂರ್ತದಲ್ಲಿ ದೈವಿಕ ಶ್ಲೋಕಗಳನ್ನು…

Read More

ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?

ತುಮಕೂರು, ಮಾರ್ಚ್​ 21: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59) ಆತ್ಮಹತ್ಯೆ (suicide) ಮಾಡಿಕೊಂಡ ಘಟನೆ ಭಾರಿ ವಿವಾದ ಎಬ್ಬಿಸಿದೆ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ. ಮೇಲಾಧಿಕಾರಿ ಕಿರುಕುಳದಿಂದ ಬೇಸತ್ತಿದ್ದ ಮಲ್ಲಿಕಾರ್ಜುನ ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ….

Read More

ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ – Kannada News | Malur MLA Nanjegowda Wins Vote Recount: Supreme Court Confirms Victory

ಕೋಲಾರ, ಫೆಬ್ರವರಿ 05: ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆ ಕಾರ್ಯದಲ್ಲಿಯೂ ಕಾಂಗ್ರೆಸ್​​ನ ಹಾಲಿ ಶಾಸಕ ಕೆ.ವೈ. ನಂಜೇಗೌಡ ಮೇಲುಗೈ ಸಾಧಿಸಿದ್ದಾರೆ. ಮರುಎಣಿಕೆ ನಡೆಸಿ ಸುಪ್ರೀಂಕೋರ್ಟ್​ಗೆ ಅಧಿಕಾರಿಗಳು ಸಲ್ಲಿಸಿದ್ದ ಮಾಹಿತಿಯೀಗ ಬಹಿರಂಗಗೊಂಡಿದ್ದು ಮರು ಎಣಿಕೆಯಲ್ಲಿ ಕಾಂಗ್ರೆಸ್​ನ ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707  ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. 2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ ಕಾಂಗ್ರೆಸ್​​ನ…

Read More

Mother’s Day 2026: ತಾಯಂದಿರ ದಿನವನ್ನು ಆಚರಿಸುವ ಸಂಪ್ರದಾಯ ಆರಂಭವಾದದ್ದು ಹೇಗೆ ಗೊತ್ತಾ? – Kannada News | Mother’s Day 2026: Do you know how the tradition of celebrating Mother’s Day began?

ದೇವರು ಎಲ್ಲೆಡೆ ವಾಸಿಸಲು ಸಾಧ್ಯವಿಲ್ಲ ಆದ್ದರಿಂದ ಅವನು ‘ತಾಯಿ’ಯನ್ನು ಸೃಷ್ಟಿಸಿದನು ಎಂದು ಹೇಳಲಾಗುತ್ತದೆ. ಈ ಮಾತು ಅಕ್ಷರಶಃ ನಿಜ. ತನ್ನ ಕುಟುಂಬ ಮುಖ್ಯವಾಗಿ ತನ್ನ ಮಕ್ಕಳ ಒಳಿತಿಗಾಗಿ ಎಂತಹ ತ್ಯಾಗಕ್ಕೂ ಹಾಗೂ ಯಾವುದೇ ಸವಾಲನ್ನು ಎದುರಿಸಲು ಸಿದ್ಧಳಿರುವ ಅಮ್ಮ (Mother) ನಿಜಕ್ಕೂ ದೇವರ ಪ್ರತಿರೂಪವೇ ಸರಿ. ಇಂತಹ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ, ಆಕೆಯ ಪ್ರೀತಿ ಮಮತೆಗೆ ಬೆಲೆ ಕಟ್ಟಲು ಕೂಡಾ ಸಾಧ್ಯವಿಲ್ಲ. ಅದಕ್ಕಾಗಿಯೇ ಮಕ್ಕಳಿಗಾಗಿ ತನ್ನ ಬದುಕನ್ನೇ ಸವೆಸುವ ತಾಯಿಗೆ ಗೌರವ ಸಲ್ಲಿಸಲು, ತಾಯಿಯ ಪ್ರೀತಿ…

Read More