ಇರಾನ್ನಲ್ಲಿನ ಭಾರತೀಯರು ತಕ್ಷಣ ದೇಶ ಬಿಟ್ಟು ಹೊರಡಿ; ಭಾರತ ಆದೇಶ – Kannada News
ನವದೆಹಲಿ, ಜೂನ್ 8: ಇರಾನ್ (Iran War) ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷ ಹಾಗೂ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ತನ್ನ ನಾಗರಿಕರಿಗಾಗಿ ಹೊಸ ಎಚ್ಚರಿಕೆಗಳನ್ನು ನೀಡಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಭಾರತೀಯ ನಾಗರಿಕರಿಗೆ ಇರಾನ್‌ಗೆ ಪ್ರಯಾಣಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಎರಡೂ ದೇಶಗಳ ನಡುವೆ ಮಿಲಿಟರಿ ದಾಳಿ ನಿಲ್ಲುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮದ ಮಾತುಕತೆಗಳು ನಡೆಯುತ್ತಿದ್ದರೂ ಪರಸ್ಪರ ಇಂಧನ ಹಾಗೂ…