Headlines

ಮೇಕಿಂಗ್ ಮೂಲಕ ಗಮನ ಸೆಳೆದ ‘ಮಾರಿಗೆ ದಾರಿ’ ಸಿನಿಮಾ; ಟೀಸರ್ ಹೇಗಿದೆ ನೋಡಿ.. – Kannada News | Agastya starrer Maarige Daari movie Teaser released produced by Radha Films

ಸಿಕ್ಕಾಪಟ್ಟೆ ಮಾಸ್ ಕಥಾಹಂದರ ಇರುವ ‘ಮಾರಿಗೆ ದಾರಿ’ (Maarige Daari) ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ಮೇಕಿಂಗ್ ಮೂಲಕ ಈ ಟೀಸರ್ ಗಮನ ಸೆಳೆಯುತ್ತಿದೆ. ಒಂದೂವರೆ ನಿಮಿಷದ ಈ ಟೀಸರ್​​ನಲ್ಲಿ ಇಡೀ ಸಿನಿಮಾದ ಝಲಕ್ ಕಾಣಿಸಿದೆ. ಸಿನಿಮಾ (Cinema) ಹೇಗಿರಬಹುದು ಎಂಬುದರ ಸುಳಿವು ಸಿಕ್ಕಿದೆ. ಈ ಚಿತ್ರದಲ್ಲಿ ಅಗಸ್ತ್ಯ (Agastya) ಅವರು ಹೀರೋ ಆಗಿ ನಟಿಸಿದ್ದಾರೆ. ಅಲ್ಲದೇ ಚಿತ್ರದ ಹಲವು ವಿಭಾಗಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ‘ಮಾರಿಗೆ ದಾರಿ’ ಟೀಸರ್…

Read More

ಊಟ ಮಾಡಿದ ತಕ್ಷಣ ಟೀ ಕುಡಿದ್ರೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ? – Kannada News | ಊಟ ಮಾಡಿದ ತಕ್ಷಣ ಟೀ ಕುಡಿಯುವ ಅಭ್ಯಾಸದಿಂದ ಆಗುವ ತೊಂದರೆಗಳು ಅಷ್ಟಿಷ್ಟಲ್ಲ

ನಮ್ಮಲ್ಲಿ ಬಹುತೇಕ ಹೆಚ್ಚಿನವರಿಗೆ ಚಹಾ (tea) ಅಂದ್ರೆ ಪಂಚಪ್ರಾಣ. ಅವರ ದಿನ ಆರಂಭವಾಗುವುದೇ ಒಂದು ಕಪ್‌ ಚಹಾದೊಂದಿಗೆ. ಅದರಲ್ಲೂ ಕೆಲವರಂತೂ ಊಟ ಮಾಡಿದ ತಕ್ಷಣವೇ ಟೀ ಕುಡಿದು ಬಿಡುತ್ತಾರೆ. ಹೌದು ವಿಶೇಷವಾಗಿ ಮಧ್ಯಾಹ್ನ ಊಟ ಮಾಡಿದ ನಂತರ ಬರುವ ನಿದ್ರೆ, ಆಲಸ್ಯವನ್ನು ಹೋಗಲಾಡಿಸಲು ಚಹಾ ಕುಡಿಯುತ್ತಾರೆ. ಹೀಗೆ ಊಟ ಮಾಡಿದ ತಕ್ಷಣವೇ ಟೀ ಕುಡಿಯುವುದರಿಂದ ಚಹಾದಲ್ಲಿರುವ ಅಂಶಗಳು ದೇಹವು ಆಹಾರದ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ. ನೀವು ಎಷ್ಟೇ ಆರೋಗ್ಯಕರ ಅಥವಾ ವಿಟಮಿನ್ ಭರಿತ ಆಹಾರವನ್ನು ಸೇವಿಸಿದ್ದರೂ, ನೀವು…

Read More

ಬೆಂಗಳೂರಿನಲ್ಲಿ ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ದುಡಿಯಲು ಬಂದವನಿಂದ ನೀಚ ಕೃತ್ಯ

ಬೆಂಗಳೂರು, ಏಪ್ರಿಲ್ 09):  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಾನಗೇಡಿ ಕೃತ್ಯವೊಂದು ನಡೆದಿದೆ.  ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರದ (Bihar) ಮೂಲದ ಮೊಹಮ್ಮದ್ ಮುನ್ನ ಎನ್ನುವ ಯುವಕ, ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಪ್ರಾಪ್ತೆ ಕೈಗೆ 150 ರೂಪಾಯಿ ಕೊಟ್ಟು ಎಸ್ಪೇಪ್ ಆಗಿದ್ದ ಮೊಹಮ್ಮದ್ ಮುನ್ನ ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆಪಾಡಿಗಾಗಿ…

Read More

ಹಾರ್ಮುಜ್ ಜಲಸಂಧಿಯೊಳಗೆ ತೈಲ ಹರಿವನ್ನು ನಿಲ್ಲಿಸಿದರೆ, ಇರಾನ್ ಒಂದು ರಾಷ್ಟ್ರವಾಗಿಯೇ ಉಳಿಯದು: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್​ 10: ಇರಾನ್(Iran) ಹಾರ್ಮುಜ್ ಜಲಸಂಧಿಯೊಳಗೆ ತೈಲ ಹರಿವನ್ನು ನಿಲ್ಲಿಸುವ ಕೆಲಸ ಮಾಡಿದ್ದೇ ಆದಲ್ಲಿ ಇರಾನ್ ಒಂದು ದೇಶವಾಗಿಯೇ ಉಳಿಯುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಆ ರೀತಿಯಾದರೆ 20 ಪಟ್ಟು ಹೆಚ್ಚು ದಾಳಿಯನ್ನು ಎದುರಿಸಬೇಕಾಗುತ್ತದೆ. ಇರಾನ್ ಅನ್ನು ಮತ್ತೆ ಒಂದು ರಾಷ್ಟ್ರವಾಗಿ ನಿರ್ಮಿಸುವುದನ್ನು ಅಸಾಧ್ಯವಾಗಿಸುತ್ತದೆ ಎಂದರು. ಸಾವು, ಬೆಂಕಿ ಮತ್ತು ಕೋಪ ಅವರ ಮೇಲೆ ಆಳ್ವಿಕೆ ನಡೆಸುತ್ತದೆ. ಆದರೆ ಅದು ಸಂಭವಿಸಬಾರದು ಎಂದು ನಾನು ಭಾವಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ…

Read More

ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ, ಮಗು ಎರಡು ತುಂಡಾಯ್ತು, ತಲೆ ಗರ್ಭದಲ್ಲೇ ಉಳೀತು – Kannada News | Ambulance Delivery Horror: Baby Decapitated in UP Due to ASHA worker’s Negligence

ಮಗು-ಸಾಂದರ್ಭಿಕ ಚಿತ್ರImage Credit source: Daily Mom ಬಸ್ತಿ, ಏಪ್ರಿಲ್ 14: ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಹ, ಮನುಕುಲವೇ ಬೆಚ್ಚಿಬೀಳುವಂತಹ ಘೋರ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಸಿಬ್ಬಂದಿಯ ಅತಿಯಾದ ಆತ್ಮವಿಶ್ವಾಸ ಮತ್ತು ಅಮಾನವೀಯ ನಿರ್ಲಕ್ಷ್ಯಕ್ಕೆ ಏಳು ತಿಂಗಳ ಹಸುಗೂಸು ಬಲಿಯಾಗಿದ್ದಲ್ಲದೆ, ಮಗುವಿನ ಕತ್ತರಿಸಿದ ತಲೆ ತಾಯಿ(Mother)ಯ ಗರ್ಭದಲ್ಲೇ ಉಳಿದ ಭೀಕರ ಘಟನೆ ವರದಿಯಾಗಿದೆ. ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ…

Read More

ಹುಬ್ಬಳ್ಳಿಯಲ್ಲಿ ಆಟೋ ಗ್ಯಾಸ್ ಬಂಕ್ ಬಂದ್: ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಹುಬ್ಬಳ್ಳಿ, ಮಾರ್ಚ್ 13: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಎಲ್​ಪಿಜಿ ಪೂರೈಕೆ ವ್ಯತ್ಯಯವಾಗಿದ್ದು, ಆಟೋ ಚಾಲಕರಿಗೂ ಇದರ ಬಿಸಿ ತಟ್ಟಿದೆ. ಹುಬ್ಬಳ್ಳಿಯಲ್ಲಿ ಆಟೋ ಎಲ್‌ಪಿಜಿ ಸಿಲಿಂಡರ್ ಕೊರತೆ ಮತ್ತು ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಮತ್ತು ಪ್ರಯಾಣಿಕರ ನಡುವೆ ವಾಗ್ವಾದಗಳು ಹೆಚ್ಚಾಗಿವೆ. ಎಲ್‌ಪಿಜಿ ದರ ಹೆಚ್ಚಳದ ಹಿನ್ನೆಲೆಯಲ್ಲಿ ಆಟೋ ಚಾಲಕರು ಪ್ರಯಾಣದ ದರವನ್ನು ಹೆಚ್ಚಿಸಿದ್ದಾರೆ. ಇದರಿಂದ ಪ್ರಯಾಣಿಕರು ಅಸಮಾಧಾನಗೊಂಡಿದ್ದಾರೆ. ಚೆನ್ನಮ್ಮ ವೃತ್ತದಿಂದ ಇಂಡಿ ಪಂಪ್‌ಗೆ ಹಿಂದೆ 10 ರೂಪಾಯಿ ಇದ್ದ ದರವನ್ನು ಈಗ 15 ರೂಪಾಯಿಗೆ ಏರಿಸಲಾಗಿದೆ. ಇದಲ್ಲದೆ,…

Read More

ಬೆಂಗಳೂರು: ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್, ಟ್ರಾಫಿಕ್​ಗೆ ಸಿಗಲಿದೆ ಮುಕ್ತಿ – Kannada News | New Flyover Planned at Ibbaluru Junction in Bengaluru to Ease Traffic Congestion; DPR Preparation Begins

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನ ಇಬ್ಬಲೂರು ಜಂಕ್ಷನ್ ವಾಹನ ಸವಾರರಿಗೆ ನಿತ್ಯ ತಲೆನೋವಾಗಿ ಪರಿಣಮಿಸಿದೆ. ಬೆಳ್ಳಂದೂರು, ಸರ್ಜಾಪುರ, ಎಚ್‌ಎಸ್‌ಆರ್ ಲೇಔಟ್ ಮತ್ತು ಕಾಡುಬೀಸನಹಳ್ಳಿಯಂತಹ ಪ್ರದೇಶಗಳಿಂದ ಬರುವ ವಾಹನಗಳು ಇದೇ ಜಂಕ್ಷನ್ ಮೂಲಕ ಹಾದು ಹೋಗುವುದರಿಂದ ಇಲ್ಲಿ ನಿರಂತರವಾಗಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗುತ್ತದೆ. ಅಸ್ತಿತ್ವದಲ್ಲಿರುವ ಮೇಲ್ಸೇತುವೆ ಕಿರಿದಾಗಿದ್ದು, ವಾಹನಗಳ ದಟ್ಟಣೆಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು…

Read More

Bengaluru: ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ; ಪತ್ನಿಯಿಂದಲೇ ಪತಿ ಹತ್ಯೆ – Kannada News | Husband Killed by Wife in Bengaluru Over Family Dispute; Accused Arrested

ಬೆಂಗಳೂರು, ಜನವರಿ 22: ಮಕ್ಕಳ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಮುರುಗೆಶ್​​ ಮೃತ ವ್ಯಕ್ತಿಯಾಗಿದ್ದು, ಆರೋಪಿ ಪತ್ನಿ ಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿಗೆ ಮೂರು ಜನ ಹೆಣ್ಣು ಮಕ್ಕಳಿದ್ದು, ಮೊದಲನೆಯವಳಿಗೆ ಮದುವೆಯಾಗಿತ್ತು. ಉಳಿದ ಇಬ್ಬರು ಹೆಣ್ಣು ಮಕ್ಕಳು ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದರು. ಈ ನಡುವೆ ಎರಡನೇ ಮಗಳು ಪ್ರೀತಿಸಿದ ಯುವಕನ ಜೊತೆ ಎಸ್ಕೇಪ್​​ ಆಗಿದ್ದು, ಇದರಿಂದ ಮನೆಯಲ್ಲಿ ಜಗಳವಾಗುತ್ತಿತ್ತು. ಮಕ್ಕಳನ್ನ ಸರಿಯಾಗಿ ಬೆಳೆಸಿಲ್ಲ…

Read More

Video: ಮುಗ್ಧ ಮನಸ್ಸುಗಳ ಶುದ್ಧ ಸ್ನೇಹ: ಬೀದಿ ನಾಯಿ ಜತೆಗೆ ಆಟವಾಡಿದ ಪುಟಾಣಿಗಳು – Kannada News | Children playing with a stray dog, video goes viral

ಈ ಜಗತ್ತಿನಲ್ಲಿ ಎಲ್ಲ ಬಂಧಗಳನ್ನು ಮೀರಿದ ಸಂಬಂಧವೇ ಈ ಸ್ನೇಹ (friendship). ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೌದು, ಈ ಮೂಕ ಪ್ರಾಣಿಗಳ ಜತೆಗೆ ಸ್ನೇಹ ಬೆಳೆಸಿದರೆ ಅವುಗಳು ಜೀವನ ಪರ್ಯಂತ ಜತೆಗಿರುತ್ತವೆ. ಇದೀಗ ಪುಟಾಣಿಗಳು ರಸ್ತೆ ಬದಿಯಲ್ಲಿದ್ದ ಶ್ವಾನದ ಜತೆಗೆ ಆಟ ಆಡಿರುವ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. md_royal_teams ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಗಳ ಜತೆಗೆ ಶ್ವಾನದ ಸ್ನೇಹ ಸಂಬಂಧವನ್ನು ಕಾಣಬಹುದು. ರಸ್ತೆ ಬದಿಯಲ್ಲಿ ಕುಳಿತ…

Read More

ಚರಂಡಿಗೊಂದು ‘ನೆಟ್’ ಹಾಕಿದ್ರೆ ಸಾಕು; ಬೆಂಗಳೂರಿನಲ್ಲಿ ಮಳೆಯಿಂದ ಆಗುವ ಸಮಸ್ಯೆ ಸಿಕ್ತು ಸೂಪರ್ ಐಡಿಯಾ! – Kannada News

ಬೆಂಗಳೂರು, ಜೂ.3: ಪ್ರತಿ ಮುಂಗಾರು ಮಳೆಯಲ್ಲೂ ದೇಶದ ಮೆಟ್ರೋ ಸಿಟಿಗಳು ಎದುರಿಸುವ ಅತಿ ದೊಡ್ಡ ಸಮಸ್ಯೆಯೆಂದರೆ ರಸ್ತೆಗಳು ಜಲಾವೃತಗೊಳ್ಳುವುದು ಮತ್ತು ಚರಂಡಿಗಳು ಬ್ಲಾಕ್ ಆಗುವುದು. ಬೆಂಗಳೂರಿನ ಮುಳುಗುವ ಅಂಡರ್‌ಪಾಸ್‌ಗಳು, ಮುಂಬೈನ ಕಸದಿಂದ ತುಂಬಿಹೋಗಿರುವ ರಾಜಕಾಲುವೆಗಳು ಮತ್ತು ಚೆನ್ನೈನ ಜಲಾವೃತ ರಸ್ತೆಗಳು ಇದಕ್ಕೆ ಜೀವಂತ ಸಾಕ್ಷಿ. ಈ ಜ್ವಲಂತ ಸಮಸ್ಯೆಗೆ ಯಾವುದೇ ಕೋಟ್ಯಂತರ ರೂಪಾಯಿಗಳ ಬಜೆಟ್ ಅಥವಾ ರಾಕೆಟ್ ಸೈನ್ಸ್ ತಂತ್ರಜ್ಞಾನದ ಅಗತ್ಯವಿಲ್ಲ, ಕೇವಲ ಒಂದು ಸರಳ ‘ನೆಟ್’ (ಜಾಲರಿ) ಮೂಲಕ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂಬ…

Read More