ಶಕ್ತಿ ಯೋಜನೆಯೇ ಬಂಡವಾಳ, ಮಹಿಳೆಯರೇ ಟಾರ್ಗೆಟ್: ಕಳ್ಳಿಯರ ಗ್ಯಾಂಗ್ ಭೇದಿಸಿದ ಖಾಕಿ – Kannada News | Shakti Yojana Misused: Women’s Jewelry Theft Gang Arrested in Kalaburagi
ಕಲಬುರಗಿ, ಡಿಸೆಂಬರ್ 25: ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸಾರಿಗೆಯೆ ಸಾಮಾನ್ಯ ಬಸ್ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆಯನ್ನು ಸರ್ಕಾರ ಶಕ್ತಿ ಯೋಜನೆಯಡಿ ಕಲ್ಪಿಸಿದೆ. ಆದ್ರೆ ಇದೇ ಫ್ರೀ ಬಸ್ ಸ್ಕೀಂನ ಬಂಡವಾಳ ಮಾಡಿಕೊಂಡು ಮಹಿಳಾ ಪ್ರಯಾಣಿಕರ ಆಭರಣಗಳನ್ನು ಕದಿಯುತ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್ ಒಂದನ್ನು ಕಲಬುರಗಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಗರದ ಮಾಂಗರವಾಡಿ ಬಡಾವಣೆಯ ನಿವಾಸಿಗಳಾದ ಚಿಮನ್ ಕಾಂಬಳೆ, ಶಕೀಲಾಬಾಯಿ ಉಪಾಧ್ಯಾ ಮತ್ತು ಮಾಧುರಿ ಬಂಧಿತ ಆರೋಪಿಗಳಾಗಿದ್ದಾರೆ. ಕಳ್ಳತನವನ್ನೇ ಇವರು ವೃತ್ತಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರದ…