Headlines

ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ – Kannada News | Kodi Mutt seer’s prediction on Karnataka CM change: Will Ugadi decide Siddaramaiah’s future?

ರಾಯಚೂರು, ಜನವರಿ 12: ಸಂಕ್ರಾಂತಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಸಂಬಂಧ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿ, ಯುಗಾದಿ ಅಲ್ಲ, ಬಜೆಟ್‌ವರೆಗೂ ಏನೂ ಮಾಡಲಾಗಲ್ಲ ಎಂದು ಕಾಗಿನೆಲೆ ಕನಕಪೀಠದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಜ್ಯೋತಿಷ್ಯದಲ್ಲಿ ನಂಬುವ ಜನ ಸಂಕ್ರಾಂತಿ, ಯುಗಾದಿ ಅಂತಾ ಹೇಳ್ತಾರೆ. ಸಂಕ್ರಾಂತಿಯಲ್ಲಿ ಸೂರ್ಯ, ಯುಗಾದಿಯಲ್ಲಿ ಚಂದ್ರನನ್ನು ಹಿಡಿದು ಜ್ಯೋತಿಷ್ಯ ಹೇಳುತ್ತಾರೆ. ಯುಗಾದಿ ಹಬ್ಬ ಮುಗಿಯುವವರೆಗೂ ಸಿದ್ದರಾಮಯ್ಯ ಇರಲಿದ್ದು, ಮುಂದಿನದು ಯುಗಾದಿ ನೋಡಿಕೊಂಡು ಹೇಳಬೇಕು ಎಂದಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More

SRH vs LSG: ಗೆಲುವಿನ ಖಾತೆ ತೆರೆದ ಲಕ್ನೋ; ತವರಿನಲ್ಲಿ ಸೋತ ಸನ್‌ರೈಸರ್ಸ್

ಹೈದರಾಬಾದ್​ನಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಕೊನೆಯ ಓವರ್​ನಲ್ಲಿ ಮಣಿಸಿದ ಲಕ್ನೋ ಸೂಪರ್​ಜೈಂಟ್ಸ್ ತಂಡ (SRH vs LSG) ಲೀಗ್​ನಲ್ಲಿ ತನ್ನ ಗೆಲುವಿನ ಖಾತೆ ತೆರೆಯಿತು. ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೋತಿದ್ದ ಲಕ್ನೋ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಬಲಿಷ್ಠ ಹೈದರಾಬಾದ್‌ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು. ಇತ್ತ ಈ ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡಿದ ಸನ್‌ರೈಸರ್ಸ್ ತಂಡ ಎರಡನೇ ಸೋಲನ್ನು ಎದುರಿಸಬೇಕಾಯಿತು. ಅದರಲ್ಲೂ ತವರಿನಲ್ಲಿ ತನ್ನ…

Read More

ಆಶಾ ಭೋಸ್ಲೆ ಬದಲು ಬೇರೆ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಅಥಿಯಾ ಶೆಟ್ಟಿ; ಸಖತ್ ಟ್ರೋಲ್

ಭಾರತೀಯ ಚಿತ್ರರಂಗದ ಹಿರಿಯ ಗಾಯಕಿ ಆಶಾ ಭೋಸ್ಲೆ (Asha Bhosle) ಅವರ ಅಗಲಿಕೆಯಿಂದ ಅಭಿಮಾನಿಗಳು, ಆಪ್ತರು ಮತ್ತು ಕುಟುಂಬದವರು ಕಂಬನಿ ಮಿಡಿಯುತ್ತಿದ್ದಾರೆ. ಆದರೆ, ಈ ದುಃಖದ ಸಂದರ್ಭದಲ್ಲೂ ನಟಿ ಅಥಿಯಾ ಶೆಟ್ಟಿ (Athiya shetty) ಅವರು ಮಾಡಿದ ಒಂದು ಎಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಆಶಾ ಭೋಸ್ಲೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಭರದಲ್ಲಿ ಅಥಿಯಾ ಅವರು ಲತಾ ಮಂಗೇಶ್ಕರ್ (Lata Mangeshkar) ಫೋಟೋವನ್ನು ಹಂಚಿಕೊಂಡಿರುವುದೇ ಈ ವಿವಾದಕ್ಕೆ ಕಾರಣ ಆಗಿದೆ. ಏಪ್ರಿಲ್…

Read More

RR vs LSG IPL 2026 Live Score: ರಾಯಲ್ಸ್​ vs ಸೂಪರ್ ಜೈಂಟ್ಸ್

ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಆರ್​ಆರ್​ ಪಡೆ ಪ್ಲೇಆಫ್​ಗೇರಬಹುದು. ಒಂದು ವೇಳೆ ಸೋತರೆ ಪ್ಲೇಆಫ್​​ಗೇರುವುದು ಕಷ್ಟಸಾಧ್ಯ. ಹೀಗಾಗಿ ಇಂದಿನ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು. ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು…

Read More

ದುಬಾರಿಯಾದ ಸಲ್ಮಾನ್ ಖಾನ್ ಸಿನಿಮಾ; 40 ದಿನ ರೀಶೂಟ್

‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾದ ಟೈಟಲ್​​ನ ಇತ್ತೀಚೆಗೆ ‘ಮಾತೃಭೂಮಿ’ (Matrabhoomi) ಎಂದು ಬದಲಾಯಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ತಂಡ ರಿವೀಲ್ ಮಾಡಿರಲಿಲ್ಲ. ಹೀಗಿರುವಾಗಲೇ ಇದರ ಹಿಂದಿನ ಅಸಲಿ ವಿಷಯ ರಿವೀಲ್ ಆಗಿದೆ. ಸಲ್ಮಾನ್ ಖಾನ್ ಸಿನಿಮಾ ದುಬಾರಿ ಆಗಿದೆ. ತಂಡದವರು ಸಿನಿಮಾದ ಟೈಟಲ್ ಬದಲಿಸಿದ್ದು ಮಾತ್ರವಲ್ಲ, 40 ದಿನಗಳ ರೀ ಶೂಟ್ ಮಾಡುತ್ತಿದ್ದಾರೆ. ಅಪೂರ್ವ ಲಖಿಯಾ ಅವರು ‘ಮಾತೃಭೂಮಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. 2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಹಾಗೂ ಚೀನಾ ಸಂಘರ್ಷದ ಬಗ್ಗೆ…

Read More

ಭಾರತದಲ್ಲಿ 30 ದಿನಕ್ಕೆ ‘ಧುರಂಧರ್’ ಕಲೆಕ್ಷನ್ 759 ಕೋಟಿ ರೂ; ವಿಶ್ವಾದ್ಯಂತ 1167 ಕೋಟಿ – Kannada News | Dhurandhar Box Office Collection: Ranveer Singh movie beats Shah Rukh Khan starrer Jawan

ಗಲ್ಲಾಪೆಟ್ಟಿಗೆಯಲ್ಲಿ ಅನೇಕ ಹೊಸ ದಾಖಲೆಗಳನ್ನು ಬರೆದಿರುವ ‘ಧುರಂಧರ್’ (Dhurandhar) ಸಿನಿಮಾವನ್ನು ಜನರು ಮೆಚ್ಚಿಕೊಂಡಿದ್ದಾರೆ. ಆದಿತ್ಯ ಧಾರ್ ನಿರ್ದೇಶನ ಮಾಡಿರುವ ಈ ಸಿನಿಮಾದಿಂದ ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಬಿಡುಗಡೆಯಾಗಿ 30 ದಿನ ಕಳೆದರೂ ಸಹ ‘ಧುರಂಧರ್’ ಕ್ರೇಜ್ ಕಡಿಮೆ ಆಗಿಲ್ಲ. 20ನೇ ದಿನ ಕೂಡ ಈ ಸಿನಿಮಾ 10 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ (Box Office Collection) ಮಾಡಿದೆ. ಈವರೆಗೂ ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾದ ಒಟ್ಟು ಕಲೆಕ್ಷನ್…

Read More

ಅಸ್ಸಾಂನ ಚಹಾ ತೋಟಕ್ಕೆ ಪ್ರಧಾನಿ ಭೇಟಿ, ಕಾರ್ಮಿಕರೊಂದಿಗೆ ಚಹಾ ಎಲೆಗಳ ಕಿತ್ತ ಮೋದಿ, ಸೆಲ್ಫಿ, ಒಂದಿಷ್ಟು ಹರಟೆ

ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಎರಡು ಚುನಾವಣಾ ರ್ಯಾಲಿಗೂ ಮುನ್ನ ದಿಬ್ರುಗಢದಲ್ಲಿರುವ ಚಹಾ ತೋಟಕ್ಕೆ ಭೇಟಿ ನೀಡಿದ್ದಾರೆ. ಅವರು ಚಹಾವನ್ನು ಅಸ್ಸಾಂನ ಆತ್ಮವೆಂದು ಬಣ್ಣಿಸಿದ್ದಾರೆ. ಇಲ್ಲಿಂದ ಬರುವ ಚಹಾ ಪ್ರಪಂಚದಾದ್ಯಂತ ತಲುಪಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಬೆಳಗ್ಗೆ ದಿಬ್ರುಗಢದಲ್ಲಿ, ನಾನು ಒಂದು ಚಹಾ ತೋಟಕ್ಕೆ ಭೇಟಿ ನೀಡಿ ಇಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರೊಂದಿಗೆ ಸಂವಹನ ನಡೆಸಿದೆ. ಇದು ಬಹಳ ಸ್ಮರಣೀಯ ಅನುಭವವಾಗಿತ್ತು ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಪ್ರತಿಯೊಂದು ಚಹಾ ತೋಟಗಾರ ಕುಟುಂಬಗಳ…

Read More

ಬೆಂಗಳೂರಲ್ಲಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ: ಬೆಚ್ಚಿ ಬೀಳಿಸುವಂತಿದೆ ಅಂಕಿ-ಅಂಶ – Kannada News | Suicide Crisis in Bengaluru: One Life Lost Every 3.5 Hours, Says Report

ಬೆಂಗಳೂರು, ಫೆಬ್ರವರಿ 11: ಐಟಿ ಸಿಟಿ ಬೆಂಗಳೂರಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿವೆ. ವರದಿಗಳ ಪ್ರಕಾರ, ನಗರದಲ್ಲಿ ಸರಾಸರಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ ನಡೆಯುತ್ತಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 9,450 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ವರ್ಷಕ್ಕೆ ಸರಾಸರಿ ಎರಡು ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಗೃಹ ಇಲಾಖೆಯ ಮಾಹಿತಿಯಂತೆ, ಪ್ರತಿದಿನವೂ ಸುಮಾರು ಆರುರಿಂದ ಏಳು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಬೆಂಗಳೂರಲ್ಲಿ ನಡೆದ ಆತ್ಮಹತ್ಯೆ ಕೇಸ್​​ಗಳ ಅಂಕಿ-ಅಂಶ ವರ್ಷ ಪ್ರಕರಣಗಳ…

Read More

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲರನ್ನೂ ಅನ್​​ಫಾಲೋ ಮಾಡಿದ್ದು ಚರ್ಚೆ ಆಗಿತ್ತು. ಈಗ ಅವರು ರಿಷಬ್ ಶೆಟ್ಟಿ ಫಿಲ್ಮ್ಸ್, ರಿಷಬ್ ಶೆಟ್ಟಿ ಫೌಂಡೇಷನ್ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಕೆರಾಡಿಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಫಿಲ್ಮ್​ ಸಿಟಿಯಲ್ಲಿ…

Read More

52 ವರ್ಷ, 1076 ಪಂದ್ಯಗಳ ಬಳಿಕ ಮೂಡಿಬಂದ ‘ಸ್ಫೋಟಕ ಟ್ವಿನ್ ಟನ್’..! – Kannada News | Ishan Kishan and Subhman Gill Smash Historic Twin ODI Centuries

ಭಾರತ ತಂಡವು ಜುಲೈ 13, 1974 ರಂದು ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ತನ್ನ ಮೊದಲ ಏಕದಿನ ಪಂದ್ಯವಾಡುವ ಮೂಲಕ ವೈಟ್ ಬಾಲ್ ಕ್ರಿಕೆಟ್ ಜಗತ್ತಿಗೆ ಹೆಜ್ಜೆ ಇಟ್ಟಿತ್ತು. ಅಂದಿನಿಂದ ಇಂದಿನವರೆಗೆ ಬರೋಬ್ಬರಿ 52 ವರ್ಷಗಳ ಸುದೀರ್ಘ ಪಯಣದಲ್ಲಿ ಟೀಮ್ ಇಂಡಿಯಾ ಒಟ್ಟು 1,076 ಏಕದಿನ ಪಂದ್ಯಗಳನ್ನು ಆಡಿದೆ. ಆದರೆ, ಕಳೆದ ಬುಧವಾರ (ಜೂನ್ 17) ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ತಂಡದ 1,077ನೇ ಏಕದಿನ ಪಂದ್ಯ ಇಡೀ ಕ್ರಿಕೆಟ್ ಜಗತ್ತೇ ತಿರುಗಿ ನೋಡುವಂತಹ ಅಪರೂಪದ ದಾಖಲೆಗೆ…

Read More