ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಮುಂದುವರೆದ ಚಳಿಯಬ್ಬರ – Kannada News | Bengaluru temperature: Dry Weather Persists in State, Misty weather in Bengaluru
ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಮುಂದುವರೆದ ಚಳಿಯಬ್ಬರ ಬೆಂಗಳೂರು, ಜನವರಿ 14: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು…