Headlines

20ರ ಯುವತಿ-46ರ ಅಂಕಲ್ ಲವ್: ಪ್ರೇಯಸಿ ಬೇಕು ಹೆಂಡ್ತಿನೂ ಬೇಕೆಂದ ಟೇಲರ್ – Kannada News | A 46 Year Old Man Cheating to 20 old Young Woman in Love Name

ಚಿಕ್ಕಬಳ್ಳಾಪುರ, (ಮೇ 05): 46ರ ಅಂಕಲ್ 20 ವರ್ಷದ ಯುವತಿಯನ್ನು ಪ್ರೀತಿಸಿ  (Love) ಕೈಕೊಟ್ಟ ಆರೋಪ ಕೇಳಿಬಂದಿದೆ.  ಚಿಕ್ಕಬಳ್ಳಾಪುರದ (Chikkaballapur) ಬಾಗೇಪಲ್ಲಿ ಮೂಲದ ಟೈಲರ್ ರಮೇಶ ಎನ್ನುವಾತನಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ. ಸಾಲದಕ್ಕೆ ಮದುವೆ ಮಾಡಿಕೊಳ್ಳೊದಾಗಿ ನಂಬಿಸಿ ಆಕೆಯೊಂದಿಗೆ 2 ತಿಂಗಳ ಸಂಸಾರ ಸಹ ನಡೆಸಿದ್ದಾನೆ. ಚಿಕ್ಕಮ್ಮನ ಮನೆಗೆ ಹೋಗಿ ಬರ್ತಿದ್ದಾಗ ಯುವತಿಯನ್ನು ರಮೇಶ್ ಪರಿಚಯ ಮಾಡಿಕೊಂಡಿದ್ದ. ಬಳಿಕ ಯುವತಿಯ ಪೋನ್ ನಂಬರ್…

Read More

ಬ್ಯಾಂಕಾಕ್​ನಿಂದ ಬೆಂಗಳೂರಿಗೆ‌ ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ

ಬೆಂಗಳೂರು, ಜನವರಿ 21: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ 35 ವನ್ಯಜೀವಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಈ ಪ್ರಾಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಷ್ಟೊಂದು ಸುಲಭವಾಗಿ ಈ ವನ್ಯಜೀವಿಗಳನ್ನು ಹೇಗೆ ಸಾಗಿಸಲಾಯಿತು ಎಂಬ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ: ಬೆಂಗಳೂರಿನ ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ – Kannada News | Bengaluru Anekal College Row: Protests Erupt After Hostel Warden Threatens Students for Speaking Kannada

ಬೆಂಗಳೂರು, ಜನವರಿ 5: ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವುದನ್ನು ಖಂಡಿಸಿ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಆವರಣದಲ್ಲಿ ಕನ್ನಡಪರ ಸಂಘಟನೆಗಳು ಸೋಮವಾರ ಭಾರಿ ಪ್ರತಿಭಟನೆ ನಡೆಸಿದವು. ಪರಿಣಾಮವಾಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಇಂದು ನಡೆಯಬೇಕಿದ್ದ ಇಂಟರ್ನಲ್ ಪರೀಕ್ಷೆ ಮುಂದೂಡಿಕೆಯಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬವರನ್ನು ಕೆಲಸದಿಂದ ವಜಾಗೊಳಿಸಿದೆ. ಕನ್ನಡ ಮಾತನಾಡಿದ ವಾರ್ಡನ್ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ…

Read More

Petrol-Diesel: ಭಾರತ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದೇಕೆ? ಇಂಧನ ಬೆಲೆ ಅಗ್ಗವಾಗುತ್ತಾ?

ನವದೆಹಲಿ, ಮಾರ್ಚ್​ 27: ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದು ದೇಶದ ತೈಲ ಮಾರುಕಟ್ಟೆ ಕಂಪನಿಗಳ ಮೇಲೆ ಭಾರಿ ಒತ್ತಡ ಬೀರಿತ್ತು. ಅವುಗಳ ನಷ್ಟ ಹೆಚ್ಚುತ್ತಿತ್ತು. ಈಗ ಕೇಂದ್ರ ಸರ್ಕಾರ ಅಬಕಾರಿ ಸುಂಕ(Excise Duty) ವನ್ನು ಕಡಿಮೆ ಮಾಡಲು ನಿರ್ಧರಿಸಿದ್ದು, ತೈಲ ಕಂಪನಿಗಳು ನಿಟ್ಟುಸಿರು ಬಿಡುವಂತಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದರ ಪರಿಣಾಮವಾಗಿ ಉಂಟಾದ ಇಂಧನ ಬಿಕ್ಕಟ್ಟಿನ ಮಧ್ಯೆ, ಸರ್ಕಾರವು ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಮಾರ್ಚ್ 26 ರಂದು ಹಣಕಾಸು ಸಚಿವಾಲಯ ಹೊರಡಿಸಿದ…

Read More

ಅಜಯ್ ದೇವಗನ್​ಗಿಂತ ಅಕ್ಷಯ್ ಕುಮಾರ್ ಸಂಬಳ ಹೆಚ್ಚು? ಸ್ಪಷ್ಟನೆ ನೀಡಿದ ಚಿತ್ರತಂಡ – Kannada News | Akshay Kumar Salary Rohit shetty Picturez denies rumors of massive fee for Golmaal 5

ಬಾಲಿವುಡ್‌ನ ಅತ್ಯಂತ ಯಶಸ್ವಿ ಕಾಮಿಡಿ ಫ್ರಾಂಚೈಸಿ ‘ಗೋಲ್‌ಮಾಲ್’ 5ನೇ ಭಾಗಕ್ಕೆ (Golmaal 5) ಅಕ್ಷಯ್ ಕುಮಾರ್ ಸೇರ್ಪಡೆಯಾಗಿರುವುದು ಇತ್ತೀಚೆಗಷ್ಟೇ ಭಾರಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ, ಈ ಚಿತ್ರದಲ್ಲಿ ನಟಿಸಲು ಅಕ್ಷಯ್ ಕುಮಾರ್ (Akshay Kumar) ಅವರು ಅಜಯ್ ದೇವಗನ್ ಅವರಿಗಿಂತಲೂ ಹೆಚ್ಚಿನ ಸಂಭಾವನೆ ಪಡೆದಿದ್ದಾರೆ ಎಂಬ ವದಂತಿಗಳು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದ್ದವು. ಸದ್ಯ ಈ ಎಲ್ಲಾ ಲೆಕ್ಕಾಚಾರದ ಸುದ್ದಿಗಳಿಗೆ ಚಿತ್ರದ ನಿರ್ಮಾಣ ಸಂಸ್ಥೆಯಾದ ‘ರೋಹಿತ್ ಶೆಟ್ಟಿ ಪಿಕ್ಚರ್ಸ್’ ಅಧಿಕೃತ ಸ್ಪಷ್ಟನೆ ನೀಡುವ ಮೂಲಕ ತೆರೆ ಎಳೆದಿದೆ….

Read More

ಪಾದಚಾರಿ ಅಲ್ಲ,ಸಾವಿನ ಮಾರ್ಗ: ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿದೆ ಪಾದಚಾರಿಗಳ ಸಾವಿನ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ಜನಸಂದಣಿ ಹೆಚ್ಚಿರುವ ಬೆಂಗಳೂರಿನ (Bengaluru)  ಪ್ರಮುಖ ರಸ್ತೆಗಳಲ್ಲಿ ಅಂಗಡಿ ಮಳಿಗೆಗಳು ಫುಟ್‌ಪಾತ್‌ (footpaths) ಅತಿಕ್ರಮಿಸಿವೆ. ಬಹುತೇಕ ಅಂಗಡಿಗಳ ಮಾಲೀಕರು ಫುಟ್‌ಪಾತ್‌ಗಳಲ್ಲೂ ತಮ್ಮ ವ್ಯಾಪರ ವಿಸ್ತರಣೆ ಮಾಡಿದ್ದು, ಸಾಮಗ್ರಿಗಳನ್ನು ಪಾದಚಾರಿ ಮಾರ್ಗದಲ್ಲೇ ಪ್ರದರ್ಶನಕ್ಕಿಡಲಾಗುತ್ತಿದೆ. ಇದೇ ರೀತಿ ನಗರದ ಇತರೆ ರಸ್ತೆಗಳಲ್ಲಿನ ಫುಟ್‌ಪಾತ್‌ಗಳು ಸಾರ್ವಜನಿಕರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಹೋಟೆಲ್‌ಗಳ ಟೇಬಲ್‌, ಅಂಗಡಿಗಳ ಸಾಮಗ್ರಿಗಳು, ನಾಮಫಲಕ, ಕಟ್ಟಡ ಕಾಮಗಾರಿ ವಸ್ತುಗಳು, ಹಣ್ಣು, ತರಕಾರಿ, ಬೋಂಡಾ-ಬಜ್ಜಿ ಕೈಗಾಡಿಗಳು ಸೇರಿದಂತೆ ಫಾಸ್ಟ್‌ಫುಡ್‌ ಅಂಗಡಿಗಳ ವ್ಯಾಪಾರಕ್ಕೆ ಫುಟ್‌ಪಾತ್‌ಗಳು ಬಳಕೆಯಾಗುತ್ತಿವೆ. ಇದರಿಂದ…

Read More

MI vs RCB: ಮುಂಬೈ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಚಚ್ಚಿದ ಸಾಲ್ಟ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಐದು ಬಾರಿಯ ಮುಂಬೈ ತಂಡವನ್ನು ಎದುರಿಸಿದ್ದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಫಿಲ್ ಸಾಲ್ಟ್ ಸಿಡಿಲಬ್ಬರದ ಅರ್ಧಶತಕ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಫಾರ್ಮ್​ ಕಂಡುಕೊಳ್ಳಲು ಹೆಣಗಾಡುತ್ತಿದ್ದ ಸಾಲ್ಟ್ ಸರಿಯಾದ ಸಂದರ್ಭದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಮುಂಬೈನಂತಹ ಬಲಿಷ್ಠ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಸಾಲ್ಟ್ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಕೇವಲ 25…

Read More

ಬೆಂಗಳೂರು Vs ಹೈದರಾಬಾದ್: 5 ತಿಂಗಳ ಅನುಭವ ಬಿಚ್ಚಿಟ್ಟ ಯುವಕ; ಕರೆಂಟ್ ಕಟ್, ಗುಂಡಿ ಬಿದ್ದ ರಸ್ತೆ, ಬಿರಿಯಾನಿ ಬಗ್ಗೆ ರೆಡ್ಡಿಟ್‌ನಲ್ಲಿ ಭಾರಿ ಚರ್ಚೆ – Kannada News | Hyderabad vs Bengaluru: A Deep Dive into Living, Infrastructure and Environment based on Reddit Post

, ಬೆಂಗಳೂರು ಹೈದರಾಬಾದ್ ಹೋಲಿಕೆImage Credit source: Tv9 kannada ಬೆಂಗಳೂರು, ಜೂ.22: ಭಾರತದ ಎರಡು ಪ್ರಮುಖ ಐಟಿ ಹಬ್‌ಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಗರಗಳ ನಡುವೆ ಜೀವನಶೈಲಿ, ಮೂಲಸೌಕರ್ಯ ಹಾಗೂ ಪರಿಸರದ ಕುರಿತು ದಶಕಗಳಿಂದಲೂ ದೊಡ್ಡ ಹೋಲಿಕೆ ನಡೆಯುತ್ತಲೇ ಬಂದಿದೆ. ಇತ್ತೀಚೆಗೆ ಬೆಂಗಳೂರಿನಿಂದ ಭಾಗ್ಯನಗರಕ್ಕೆ (ಹೈದರಾಬಾದ್) ಶಿಫ್ಟ್ ಆದ ಯುವಕನೊಬ್ಬ ರೆಡ್ಡಿಟ್‌ನಲ್ಲಿ ಹಂಚಿಕೊಂಡಿರುವ ಎರಡೂ ನಗರಗಳ ಕರಾರುವಾಕ್ ಪ್ಲಸ್ ಮತ್ತು ಮೈನಸ್ ಅಂಶಗಳ ಪೋಸ್ಟ್ ಈಗ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ. ವಿದ್ಯುತ್, ರಸ್ತೆ, ಹವಾಮಾನ,…

Read More

ಧೂಳೆಬ್ಬಿಸುತ್ತಿದೆ ‘ಧುರಂಧರ್’: ವೀಕೆಂಡ್, ಕ್ರಿಸ್ಮಸ್, ಹೊಸ ವರ್ಷವೂ ಭರ್ಜರಿ ಕಲೆಕ್ಷನ್ ನಿರೀಕ್ಷೆ – Kannada News | Ranveer Singh starrer Dhurandhar movie box office collection expected to cross Rs 600 Cr

ನಟ ರಣವೀರ್ ಸಿಂಗ್ (Ranveer Singh) ವೃತ್ತಿ ಜೀವನದ ಅತಿ ದೊಡ್ಡ ಚಿತ್ರವಾಗಿ ‘ಧುರಂಧರ್’ (Dhurandhar) ಸಿನಿಮಾ ಹೊರಹೊಮ್ಮಿದೆ. ನೈಜ ಘಟನೆಗಳನ್ನು ಆಧರಿಸಿ ಸಿದ್ಧವಾದ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆ ಆಗಿ 15 ದಿನ ಕಳೆದಿದ್ದರೂ ಕೂಡ ‘ಧುರಂದರ್’ ಸಿನಿಮಾದ ಹವಾ ತಗ್ಗುತ್ತಲೇ ಇಲ್ಲ. ಅನೇಕ ಹಳೇ ದಾಖಲೆಗಳನ್ನು ಈ ಸಿನಿಮಾ ಮುರಿಯುತ್ತಿದೆ. ಈಗಾಗಲೇ ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ 470 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ (Dhurandhar Collection) ಆಗಿದೆ. ಮುಂಬರುವ ದಿನಗಳಲ್ಲಿ…

Read More

Age Gap in Marriage: ತಮಗಿಂತ ವಯಸ್ಸಿನಲ್ಲಿ ಹಿರಿಯ ಮಹಿಳೆಯನ್ನು ಪುರುಷರು ವಿವಾಹವಾಗಬಾರದೇ? – Kannada News | Age Gap in Marriage: A Spiritual and Cultural Perspective on Men Marrying Older Women

ವಿವಾಹವೆಂಬುದು ಮನುಷ್ಯನ ಜೀವನದ ಒಂದು ಪ್ರಮುಖ ಘಟ್ಟ. ಇದು ದೈವ ಸಂಕಲ್ಪವೂ ಹೌದು. ವಿವಾಹಗಳಲ್ಲಿ ಪ್ರೇಮ ವಿವಾಹ, ಅರೇಂಜ್ ಮ್ಯಾರೇಜ್​​ ಸಾಮಾನ್ಯವಾಗಿವೆ. ಆದರೆ, ವಯಸ್ಸಿಗೆ ಪ್ರಾಶಸ್ತ್ಯ ನೀಡಬೇಕೇ, ಕೊಡಬಾರದೇ ಎಂಬ ಪ್ರಶ್ನೆ ಸದಾ ಕಾಡುತ್ತದೆ. ಗಂಡು ತಮ್ಮಿಗಿಂತ ವಯಸ್ಸಿನಲ್ಲಿ ಹೆಚ್ಚಿನ ಮಹಿಳೆಯರನ್ನು ಮದುವೆಯಾಗುವುದು ಶುಭವೇ ಅಶುಭವೇ ಎಂಬ ಪ್ರಶ್ನೆ ವ್ಯಾಪಕವಾಗಿ ಕೇಳಿಬರುತ್ತಿದೆ. ಈ ಎಲ್ಲ ಗೊಂದಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ….

Read More