Headlines

T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ – Kannada News | T20 World Cup 2026: Full Schedule, Groups, Venues and India’s Fixtures

10ನೇ ಆವೃತ್ತಿಯ ಟಿ20 ವಿಶ್ವಕಪ್ ನಾಳೆಯಿಂದ ಅಂದರೆ ಫೆಬ್ರವರಿ 7 ರ ಶನಿವಾರದಿಂದ ಪ್ರಾರಂಭವಾಗಲಿದೆ. ಈ ಬಾರಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್‌ನಲ್ಲಿ ಒಟ್ಟು 20 ತಂಡಗಳು ಸ್ಪರ್ಧಿಸಲಿವೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿರುವ ಭಾರತ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಅದಕ್ಕೂ ಮುನ್ನ ಟಿ20 ವಿಶ್ವಕಪ್​ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. 20 ತಂಡಗಳ 4 ಗುಂಪು ಗುಂಪು ಎ: ಭಾರತ, ಪಾಕಿಸ್ತಾನ,…

Read More

ಮೆಟ್ರೊ ಟಿಕೆಟ್ ದರ ಏರಿಕೆ ಬಗ್ಗೆ ಕೊನೆಗೂ ಮೌನಮುರಿದ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Bengaluru Metro Fare Hike: CM Siddaramaiah Assures Talks With Central Government

ಸಿಎಂ ಸಿದ್ದರಾಮಯ್ಯ, ಮೆಟ್ರೋ Image Credit source: tv9 kannada ಬೆಂಗಳೂರು, ಫೆಬ್ರವರಿ 06: ಬೆಂಗಳೂರಿಗರ ಜೀವನಾಡಿ ಮೆಟ್ರೋ (Metro) ಪ್ರಯಾಣ ದರ ಫೆಬ್ರವರಿ 9ರಿಂದ ಶೇಕಡಾ 5ರಷ್ಟು ಏರಿಕೆ ಆಗಲಿದೆ. ಜನರ ವಿರೋಧದ ನಡುವೆ ಟಿಕೆಟ್​​ ದರ ಹೆಚ್ಚಿಸಲಾಗಿದ್ದು, BMRCL ವಿರುದ್ಧ ಆಕ್ರೋಶದ ಕಟ್ಟೆಯೊಡಿದಿದೆ. ಸಾಮಾಜಿಕ ಜಾಲತಾಣದಲ್ಲಿ ಮೆಟ್ರೋ ಬಾಯ್ಕಾಟ್ ಕ್ಯಾಂಪೇನ್ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೆ ಈ ವಿಚಾರ ರಾಜ್ಯ ಸರ್ಕಾರ ಮತ್ತು ಬಿಜೆಪಿ ಮಧ್ಯೆ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಇದೆಲ್ಲದರ ಮಧ್ಯೆ ಕೇಂದ್ರ ಸರ್ಕಾರದ…

Read More

ಬಿರಿಯಾನಿ ಕೊಟ್ಟು ಸಿನಿಮಾ ತೋರಿಸುತ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು – Kannada News | K Manju talks about wrong practices of some movie producers

ಸಿನಿಮಾ (Ciema) ಮಂದಿರಗಳಿಗೆ ಪ್ರೇಕ್ಷಕರನ್ನು ಕರೆದುಕೊಂಡು ಬರುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರೇಕ್ಷಕರನ್ನು ಸಿನಿಮಾ ಮಂದಿರಕ್ಕೆ ಕರೆದುಕೊಂಡು ಬರಲು ಕೆಲ ನಿರ್ಮಾಪಕರು ಅಡ್ಡ ದಾರಿ ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೆ ಮಂಜು, ‘ಸಾಲ ಮಾಡಿ ಸಿನಿಮಾ ನಿರ್ಮಿಸಿ, ಟಿಕೆಟ್ ಹಣ ಕೊಟ್ಟು, ಬಿರಿಯಾನಿ ಹಾಕಿಸಿ ಸಿನಿಮಾವನ್ನು ಜನರಿಗೆ ತೋರಿಸುತ್ತಿರುವ ನಿರ್ಮಾಪಕರು ಇದ್ದಾರೆ. ದಯವಿಟ್ಟು ಹೀಗೆಲ್ಲ ಮಾಡಬೇಡಿ, ಇದು ಬಹಳ ತಪ್ಪು’ ಎಂದು ಕೆ ಮಂಜು ಹೇಳಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

T20 World Cup: ಆಲ್‌ರೌಂಡರ್ ಬದಲು ಟೀಂ ಇಂಡಿಯಾಕ್ಕೆ ಅನುಭವಿ ವೇಗಿಯ ಆಗಮನ

2026 ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಆತಿಥೇಯ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ. ಟೂರ್ನಿಯ ಮೊದಲ ದಿನವೇ ಅಮೆರಿಕ ತಂಡವನ್ನು ಭಾರತ ತಂಡ ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ತಂಡದ ಯುವ ವೇಗದ ಬೌಲರ್ ಹರ್ಷಿತ್ ರಾಣಾ ಗಾಯದಿಂದಾಗಿ ಇಡೀ ವಿಶ್ವಕಪ್​ನಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಬಿಸಿಸಿಐ ಕೂಡ ಅವರ ಬದಲಿಯಾಗಿ ಅನುಭವಿ ವೇಗಿಯನ್ನು ತಂಡಕ್ಕೆ ಕರೆತಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಗಾಯಕ್ಕೆ ತುತ್ತಾದರು. ಇದರಿಂದಾಗಿ ಹರ್ಷಿತ್ ಮೈದಾನವನ್ನು ಅರ್ಧದಲ್ಲೇ ತೊರೆದಿದ್ದರು….

Read More

ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್ – Kannada News | Bengaluru South BJP Tejasvi Surya talks On Bengaluru namma Metro Ticket Price Hike

ಶಿವಮೊಗ್ಗ, (ಫೆಬ್ರವರಿ 06): ಬೆಂಗಳೂರು ನಮ್ಮ ಮೆಟ್ರೊ (Bengaluru Namma Metro)  ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ(BJP) ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ…

Read More

ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ – Kannada News | Union Budget 2026 27 reflects India’s continued economic progress, says Pralhad Joshi

ಹೈದರಾಬಾದ್, ಫೆಬ್ರುವರಿ 6: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (2026-27) ಮುಂದಿನ 25 ವರ್ಷಕ್ಕೆ ದೇಶದ ಬೆಳವಣಿಗೆಗೆ ಬುನಾದಿ ಹಾಕುವ ಕೆಲಸ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅಭಿಪ್ರಾಯಪಟ್ಟಿದ್ದಾರೆ. ನಾಂಪಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜೋಶಿ, 2047ರ ವಿಕಸಿತ ಭಾರತದ ಆಶಯ ಈಡೇರಿಸಲು ಬಜೆಟ್ ಕೆಲಸ ಮಾಡುತ್ತದೆ ಎಂದಿದ್ದಾರೆ. ‘2013ರಲ್ಲಿ ವಿಶ್ವದ ಐದು ಶಿಥಿಲ ಆರ್ಥಿಕತೆಗಳಲ್ಲಿ ಭಾರತವೂ ಒಂದೆನಿಸಿತ್ತು. ಅಭಿವೃದ್ಧಿಶೀಲ ಮಾರುಕಟ್ಟೆಗಳು ತಮ್ಮ ಬೆಳವಣಿಗೆಗೆ ವಿದೇಶೀ ಬಂಡವಾಳದ ಮೇಲೆ ಅವಲಂಬಿತವಾಗಿದ್ದವು. ಆ ಪರಿಸ್ಥಿತಿಯಿಂದ…

Read More

ತಮ್ಮದೇ ಹಳೆ ಕಲ್ಟ್ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್ – Kannada News | Shah Rukh Khan’s next movie project is Main Hu Na with Farah Khan

ಶಾರುಖ್ ಖಾನ್ (Shah Rukh Khan) ಪ್ರಸ್ತುತ ‘ಕಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಪಠಾಣ್’, ‘ಜವಾನ್’ ಮತ್ತು ‘ಡಂಕಿ’ ಸಿನಿಮಾಗಳ ಮೂಲಕ ಸತತ ಮೂರು ಬ್ಲಾಕ್ ಬಸ್ಟರ್ ನೀಡಿದ ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾರುಖ್ ಖಾನ್ ನಟಿಸಲಿರುವ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದ್ದು, ತಮ್ಮದೇ ಕಲ್ಟ್ ಕ್ಲಾಸಿಕ್ ಸಿನಿಮಾದ ಸೀಕ್ವೆಲ್​ನಲ್ಲಿ…

Read More

ಮಂಗಳೂರು: ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ಎಂದಾದರೂ ಕಂಡೀರಾ? ಇಲ್ಲಿವೆ ಫೋಟೋಸ್​ – Kannada News | Mangaluru: Navaguliga Daivaradhane; Unique 9 Guliga Deity Worship in Coastal Karnataka

ಕರಾವಳಿ ಭಾಗದಲ್ಲಿ ಆರಾಧಿಸಲ್ಪಡುವ, ಶಿವಗಣಕ್ಕೆ ಸೇರಿದವನೆಂದು ನಂಬುವ ಗುಳಿಗ ಅತ್ಯಂತ ಕೋಪಿಷ್ಟ. ಕ್ಷೇತ್ರ ರಕ್ಷಕನಾಗಿ ಪಂಜುರ್ಲಿ ದೈವದ ಜೊತೆಗೂಡಿ ಆರಾಧನೆ ಪಡೆಯುವ ಈ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ಹೀಗೇ ನರ್ತನ ಸೇವೆ ಮಾಡುವುದಿದೆ. ಆದರೆ ಕರಾವಳಿಯ ಒಂದು ಕಡೆ ಮಾತ್ರ ಏಕೈಕ ನವ ಗುಳಿಗ ಸೇವೆ ನಡೆಯುತ್ತದೆ. Source link

Read More

ಶಿಕಾರಿಪುರದಲ್ಲಿ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ರಾಜ್ಯವನ್ನೇ ಬಿಚ್ಚಿಬೀಳಿಸಿದ ಕಾರ್ಪೆಂಟರ್ – Kannada News | A Man Arrested in shikaripura for illegal country made gun manufacturing

ಶಿವಮೊಗ್ಗ, (ಫೆಬ್ರವರಿ 06): ಸದ್ಯ ಬೆಂಗಳೂರು. ಮೈಸೂರು (Bengaluru And Mysuru) ಡ್ರಗ್ಸ್​ ಫ್ಯಾಕ್ಟರಿ ಪತ್ತೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ (Shivamogga) ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಶಿಕಾರಿಪುರ ತಾಲೂಕಿನ ಭದ್ರಾಪುರ ಗ್ರಾಮದ ಲಕ್ಷ್ಮಣಪ್ಪ ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದು, ಇದರ ಜೊತೆಗೆ ನಾಡ ಬಂದೂಕು ತಯಾರಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕಾರ್ಪೆಂಟರ್ ವೃತ್ತಿಯ ಲಕ್ಷ್ಮಣಪ್ಪ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಕಾರ್ಪೆಂಟರ್ ಆಗಿದ್ದ…

Read More

ಮೋರಿ ಮುಚ್ಚಳವನ್ನೂ ಬಿಡದ ಪಾಕಿಸ್ತಾನೀಯರು; ಬಡತನ ಏನೆಲ್ಲಾ ಕೆಲಸ ಮಾಡಿಸುತ್ತೆ ನೋಡಿ… – Kannada News | Crime rates increase in Pakistan as its economy in shambles, people stealing manhole covers, says reports

ನವದೆಹಲಿ, ಫೆಬ್ರುವರಿ 6: ಅಧಿಕ ಹಣದುಬ್ಬರ, ಮಂದ ಬೆಳವಣಿಗೆ, ಸಾಲದ ಹೊರೆ, ಪರಾವಲಂಬನೆ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವ ಪಾಕಿಸ್ತಾನದಲ್ಲಿ ಆಂತರಿಕ ಕ್ಷೋಭೆ ಹೆಚ್ಚುತ್ತಿದೆ. ಅಲ್ಲಿಯ ಜನರಿಗೆ ಸರಿಯಾದ ಕೆಲಸ ಇಲ್ಲದೇ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಪಾಕಿಸ್ತಾನದ ಮಾಧ್ಯಮಗಳಲ್ಲೇ ಬಂದ ವರದಿಗಳ ಪ್ರಕಾರ, ಪಾಕಿಸ್ತಾನದಲ್ಲಿ ಜನರು ರಸ್ತೆಯ ಮೋರಿಯ ಮ್ಯಾನ್​ಹೋಲ್ ಮುಚ್ಚಳವನ್ನೂ ಬಿಡದೆ ಕಳ್ಳತನ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆಯಂತೆ. ಕಬ್ಬಿಣದ ಈ ಮುಚ್ಚಳಗಳು ಬಹಳ ತೂಕವಿದ್ದು, ಅವನ್ನು ಮಾರಿ ಜನರು ಹಣ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಕಳ್ಳತನ ಪ್ರಕರಣಗಳು…

Read More