MI vs RCB: ವಾಂಖೆಡೆಯಲ್ಲಿ ರಾರಾಜಿಸಿದ ರಜತ್..! ವೇಗದ ಅರ್ಧಶತಕ ಜಸ್ಟ್ ಮಿಸ್
ಮುಂಬೈ ಇಂಡಿಯನ್ಸ್ ವಿರುದ್ಧ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಪಂದ್ಯದಲ್ಲಿ ಆರ್ಸಿಬಿ ನಾಯಕ ರಜತ್ ಪಾಟಿದರ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕ ಫಿಲ್ ಸಾಲ್ಟ್ ಔಟಾದ ಬಳಿಕ ಬ್ಯಾಟಿಂಗ್ಗೆ ಬಂದ ರಜತ್, ಬಂದ ಕೂಡಲೇ ಪ್ರತಿಯೊಬ್ಬ ಮುಂಬೈ ಬೌಲರ್ಗಳ ವಿರುದ್ಧ ಬೌಂಡರಿಗಳ ಮಳೆಗರೆದರು. ಇದರ ಪರಿಣಾಮವಾಗಿ ರಜತ್ ಕೇವಲ 11 ಎಸೆತಗಳಲ್ಲಿ 44 ರನ್ ಕಲೆಹಾಕಿದರು. ರಜತ್ ತಮ್ಮ ಮುಂದಿನ ಎಸೆತದಲ್ಲಿ ಸಿಕ್ಸರ್ ಸಿಡಿಸಿ 50 ರನ್ಗಳ ಗಡಿ ದಾಟುತ್ತಿದ್ದರು. ಈ ಮೂಲಕ ಐಪಿಎಲ್…