ಗಾಯಗೊಂಡರೂ ಶೂಟಿಂಗ್‌ಗೆ ಮರಳಲು ರಶ್ಮಿಕಾ ಮಂದಣ್ಣ ಉತ್ಸುಕ: ‘ರಣಬಾಲಿ’ ಚಿತ್ರತಂಡಕ್ಕೆ ಆಸರೆ – Kannada News | Rashmika Mandanna Ready to Resume Ranabaali Shoot After Injury
ಚಿತ್ರೀಕರಣದ ವೇಳೆ ಗಂಭೀರವಾಗಿ ಗಾಯಗೊಂಡಿದ್ದರೂ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ವೃತ್ತಿಪರತೆಗೆ ಸಾಟಿಯಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತೀವ್ರ ಗಾಯದ ನಡುವೆಯೂ ತಮ್ಮ ಬಹುನಿರೀಕ್ಷಿತ ‘ರಣಬಾಲಿ’ ಸಿನಿಮಾದ ಶೂಟಿಂಗ್ ಸೆಟ್‌ಗೆ ಬೇಗನೇ ಮರಳಿ, ಬಾಕಿ ಇರುವ ದೃಶ್ಯಗಳ ಚಿತ್ರೀಕರಣವನ್ನು ಪೂರ್ಣಗೊಳಿಸಲು ಅವರು ತೀವ್ರ ಆಸಕ್ತಿ ತೋರಿದ್ದಾರೆ. ಈ ಮೂಲಕ ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್ ಮಾಡಲು ಮುಂದಾಗಿದ್ದಾರೆ. ರಶ್ಮಿಕಾಗೆ ಗಾಯ ಇತ್ತೀಚೆಗೆ ಅವರು ಚಿತ್ರ ‘ಮೈಸಾ’ ಶೂಟಿಂಗ್‌ನಲ್ಲಿ ನಿರತರಾಗಿದ್ದಾಗ ರಶ್ಮಿಕಾ ತೀವ್ರ ಸ್ವರೂಪದ…