ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್ ವಿದೇಶಾಂಗ ಸಚಿವ ಅರಘ್ಚಿ – Kannada News | We Dont have trust in Americans India can play bigger role for peace in West Asia Iran FM Araghchi says
Iran Ministrer Araghchi With Indian Minister S JaishankarImage Credit source: PTI ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಿದೆ ಎಂದು ಇರಾನ್ನ (Iran War) ವಿದೇಶಾಂಗ ಸಚಿವ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಎಲ್ಲೆಡೆ ಬಹಳ ಉತ್ತಮ ಹೆಸರಿದೆ. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತ ಬಹಳ ಪ್ರಮುಖ ಪಾತ್ರ ವಹಿಸಲು ಸಾಧ್ಯವಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಬ್ರಿಕ್ಸ್ ಸಭೆಗಾಗಿ ನವದೆಹಲಿಗೆ…