Headlines

ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್

ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಜಸ್ಥಾನ್ ರಾಯಲ್ಸ್ (RR) ನಡುವಿನ ಪಂದ್ಯವು ಕೇವಲ ಆಟದ ಕಾರಣಕ್ಕಷ್ಟೇ ಅಲ್ಲದೆ, ಮಾಲೀಕ ಸಂಜೀವ್ ಗೋಯೆಂಕಾ ಮತ್ತು ನಾಯಕ ರಿಷಬ್ ಪಂತ್ ಅವರ ನಡುವಿನ ವಿಶೇಷ ಬಾಂಧವ್ಯದ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಪಂದ್ಯದ ವೇಳೆ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾಗ, ಅನಿರೀಕ್ಷಿತವಾಗಿ ಪುಟಿದ ಚೆಂಡು ರಿಷಬ್ ಪಂತ್ ಅವರ ಮೂಗಿಗೆ ಬಲವಾಗಿ ಬಡಿದಿತ್ತು. ಈ ನೋವಿನ ನಡುವೆ ಪಂತ್ ಪಂದ್ಯದಲ್ಲಿ ಮುಂದುವರೆದಿದ್ದರು. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪಂದ್ಯ…

Read More

ಬೆಂಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ! – Kannada News | Lokayukta Busts Corruption: Major Lokayukta Raids on Karnataka Govt Officials and Properties

ಬೆಂಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ! ಬೆಂಗಳೂರು, ಮಾರ್ಚ್​ 05: ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ (Lokayukta Raid) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಎಲ್ಲೆಲ್ಲಿ, ಯಾರ ವಾಸ್ತವ್ಯಗಳ ಮೇಲೆ ಲೋಕಾ ದಾಳಿ?…

Read More

ಮದುವೆಗೆ ಕೆಲವೇ ದಿನ ಬಾಕಿ ಇರುವಾಗಲೂ ಶೂಟಿಂಗ್ ನಿಲ್ಲಿಸಿಲ್ಲ ರಶ್ಮಿಕಾ ಮಂದಣ್ಣ – Kannada News | Rashmika Mandanna shooting for Allu Arjun new movie AA22XA6 in Mumbai ahead of marriage

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವಿಜಯ್ ದೇವರಕೊಂಡ ಜೊತೆ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ಕೆಲವೇ ದಿನಗಳು ಬಾಕಿ ಇವೆ. ಹಾಗಿದ್ದರೂ ಕೂಡ ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲು ಅರ್ಜುನ್ (Allu Arjun) ಜೊತೆಗಿನ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್​ದಾರೆ. ಮುಂಬೈನಲ್ಲಿ ಈ ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದೆ. ಅದರಲ್ಲಿ ರಶ್ಮಿಕಾ ಮಂದಣ್ಣ ಅವರು ಭಾಗಿಯಾಗಿದ್ದಾರೆ. ಈ ಸಿನಿಮಾಗೆ ಅಟ್ಲಿ ಅವರು ನಿರ್ದೇಶನ…

Read More

ವಿಜಯ್‌ಗೆ ಬಹುಮತ ಸಾಬೀತಿನ ಸವಾಲು ಹಾಕಿದ ರಾಜ್ಯಪಾಲರು, ಕೋರ್ಟ್ ಮೆಟ್ಟಿಲೇರಲು ಟಿವಿಕೆ ಸಿದ್ಧತೆ – Kannada News | Vijay’s TVK Tamil Nadu Majority Test: Governor Demands Proof Amidst Coalition Hurdles

ಚೆನ್ನೈ, ಮೇ 07: ತಮಿಳುನಾಡು(Tamil Nadu) ವಿಧಾನಸಭಾ ಚುನಾವಣೆಯಲ್ಲಿ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಜಯ ದಾಖಲಿಸಿರುವ ನಟ ವಿಜಯ್ ಅವರ ‘ತಮಿಳುಗ ವೆಟ್ರಿ ಕಳಗಂ’ (TVK) ಅಧಿಕಾರದ ಗದ್ದುಗೆ ಏರಲು ಕೊನೆಯ ಹಂತದ ಕಾನೂನು ಮತ್ತು ಸಂಖ್ಯಾಬಲದ ಹೋರಾಟ ನಡೆಸುತ್ತಿದೆ. ಗುರುವಾರ ಬೆಳಿಗ್ಗೆ ವಿಜಯ್ ಅವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಆರ್‌ವಿ ಅರ್ಲೇಕರ್, ಮೊದಲು 118 ಶಾಸಕರ ಬೆಂಬಲವಿರುವ ಅಧಿಕೃತ ಪತ್ರ ತನ್ನಿ ಎಂದು ಕಠಿಣ ಷರತ್ತು ವಿಧಿಸಿದ್ದಾರೆ. ಸುಮಾರು ಎರಡು ದಿನಗಳಲ್ಲಿ ಎರಡನೇ ಬಾರಿಗೆ ರಾಜ್ಯಪಾಲರನ್ನು…

Read More

IPL 2026: ಸತತ 6 ಗೆಲುವು, ಅಗ್ರಸ್ಥಾನ; ಆರ್​ಸಿಬಿಯನ್ನು ಗೇಲಿ ಮಾಡಿ ಹಳಿತಪ್ಪಿದ ಪಂಜಾಬ್ – Kannada News | IPL 2026 Playoffs Confirmed: RCB, GT, SRH, RR in Top 4; PBKS’s Dramatic Exit Revealed

ಐಪಿಎಲ್ 2026 (IPL 2026) ರಲ್ಲಿ ಪ್ಲೇಆಫ್‌ ಆಡುವ 4 ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ವಾಸ್ತವವಾಗಿ ಪ್ಲೇಆಫ್ ಸುತ್ತಿನಲ್ಲಿ 4ನೇ ಸ್ಥಾನಕ್ಕಾಗಿ ಮೂರು ತಂಡಗಳ ನಡುವೆ ಪೈಪೋಟಿ ಇತ್ತು. ಆ ಮೂರು ತಂಡಗಳಲ್ಲಿ ರಾಜಸ್ಥಾನ್, ಪಂಜಾಬ್ ಹಾಗೂ ಕೋಲ್ಕತ್ತಾ ಸೇರಿದ್ದವು. ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ಸೋತಿದ್ದರೆ, ಪಂಜಾಬ್ ಹಾಗೂ ಕೋಲ್ಕತ್ತಾಗೆ ಪ್ಲೇಆಫ್‌ ಬಾಗಿಲು ತೆರೆದಿರುತಿತ್ತು….

Read More

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ: ಪಿಣರಾಯಿಗೆ ಸಿದ್ದರಾಮಯ್ಯ ಕರೆ ಮಾಡುವರೇ? – Kannada News | Kerala Police Stops Karnataka Ayyappa devotees vehicles In erumeli, maladharis Protest

ಎರುಮಲೈ(ಕೇರಳ), ಜನವರಿ 13):   ಹಲವು ದಿನಗಳ ಕಾಲ ಅಯ್ಯಪ್ಪನ ಮಾಲೆ ಧರಿಸಿ ( Ayyappa devotees )ವ್ರತ ಮಾಡಿ ಇದೀಗ ಮಕರ ಜ್ಯೋತಿ ನೋಡಲು ದೇಶದ ಮೂಲೆ ಮೂಲೆಗಳಿಂದ ಶಬರಿಮಲೆಯತ್ತ ಹೊರಟ್ಟಿದ್ದಾರೆ. ಆದ್ರೆ,  ಕರ್ನಾಟಕದ ಶಬರಿಮಲೆ (Shabarimale) ಯಾತ್ರಿಗಳಿಗೆ ಕೇರಳದಲ್ಲಿ ನಿರ್ಬಂಧಿಸಲಾಗಿದೆ. ಕರ್ನಾಟಕದ ಅಯ್ಯಪ್ಪ ಭಕ್ತ ವಾಹನಗಳನ್ನು ಶಬರಿಮಲೆಯಿಂದ 60 ಕಿಮೀ ದೂರದಲ್ಲೇ ಅಂದರೆ ಎರುಮಲೈಯಲ್ಲಿ ಕೇರಳ ಪೊಲಿಸರು ತಡೆಯುತ್ತಿದ್ದು, ವಾಹನಗಳನ್ನು ಇಲ್ಲೇ ನಿಲ್ಲಿಸಿ ಶಬರಿಮಲೆಗೆ ಕೇರಳ ಬಸ್​​ನಲ್ಲೇ ತೆರಳುವಂತೆ ತಾಕೀತು ಮಾಡಿದ್ದಾರೆ. ಚಿಕ್ಕಮಗಳೂರು, ಬಾಗಲಕೋಟೆ, ಶಿವಮೊಗ್ಗ,…

Read More

ನೀನು ಬ್ಯಾಟಿಂಗ್ ಮಾಡಿದ್ದು ಸಾಕು ಬಾ; ಮೊಹಮ್ಮದ್ ರಿಜ್ವಾನ್​ಗೆ ಲೈವ್ ಪಂದ್ಯದಲ್ಲೇ ಅವಮಾನ – Kannada News | BBL Shock: Rizwan Retired Out Due to Slow Batting; Pakistan T20 Hopes Fade?

ಪಾಕಿಸ್ತಾನದ ಟಿ20 ತಂಡದಿಂದ ಹೊರಬಿದ್ದಿರುವ ತಂಡದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಮತ್ತೆ ತಂಡ ಕೂಡಿಕೊಳ್ಳುವುದು ಭಾಗಶಃ ಅನುಮಾನವಾಗಿದೆ. ಏಕೆಂದರೆ ಮತ್ತೆ ತಂಡ ಕೂಡಿಕೊಳ್ಳುವ ಇರಾದೆಯೊಂದಿಗೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ತಂಡವನ್ನು ಸೇರಿಕೊಂಡಿದ್ದ ರಿಜ್ವಾನ್ ಪಂದ್ಯದಿಂದ ಪಂದ್ಯಕ್ಕೆ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರೆಸುತ್ತಿದ್ದಾರೆ. ಇದರಿಂದ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ರಿಜ್ವಾನ್ ಅವರ ಈ ಕಳಪೆ ಫಾರ್ಮ್​ ಹಾಗೂ ನಿಧಾನಗತಿಯ ಬ್ಯಾಟಿಂಗ್​ನಿಂದ ಬೇಸತ್ತಿರುವ ತಂಡದ ಮ್ಯಾನೇಜ್​ಮೆಂಟ್ ಅವರನ್ನು ಲೈವ್ ಪಂದ್ಯದಲ್ಲಿ…

Read More

Daily Devotional: ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧ್ಯಾತ್ಮಿಕವಾಗಿ, ತಿಥಿ ಊಟವು ದಿವಂಗತ ಆತ್ಮದ ನೆನಪಿನಲ್ಲಿ ಆಚರಿಸುವ ಒಂದು ಪದ್ಧತಿಯಾಗಿದೆ. ಬದುಕಿದ್ದಾಗ ಆ ವ್ಯಕ್ತಿಯೊಂದಿಗೆ ಇದ್ದ ಬಾಂಧವ್ಯದಂತೆ, ಅವರ ನೆನಪಿನಲ್ಲಿ ನೀಡುವ ಆಹಾರವು ಆತ್ಮಕ್ಕೆ ತೃಪ್ತಿ ನೀಡಿ, ಸಕಾರಾತ್ಮಕ ಆಶೀರ್ವಾದಗಳನ್ನು ನೀಡುತ್ತದೆ. ಗರುಡ ಪುರಾಣದ ಪ್ರಕಾರ, ಈ ಸಂದರ್ಭದಲ್ಲಿ ನೀಡುವ ತೀರ್ಥ ಅಥವಾ ಪ್ರಸಾದದಿಂದ ಯಾವುದೇ ದುಷ್ಪರಿಣಾಮಗಳಾಗುವುದಿಲ್ಲ ಹಿರಿಯರು ಮತ್ತು ಬುದ್ಧಿಜೀವಿಗಳು ಕೂಡ ತಿಥಿ ಊಟಕ್ಕೆ ಹೋಗಿ…

Read More

ಸ್ಟಾರ್ ವಾರ್​​ಗಳ ನಡುವೆ ಸೂಪರ್ ಸ್ಟಾರ್ ಮಮ್ಮುಟಿಯ ಮಾತೊಮ್ಮೆ ಕೇಳಿ – Kannada News | Mammootty talks about stardom and how he wants to people recognize him

ಪ್ರಸ್ತುತ ಕರ್ನಾಟಕದಲ್ಲಿ ಫ್ಯಾನ್ಸ್ ವಾರ್ (Fans War) ಜೋರಾಗಿದೆ. ನಮ್ಮ ಸ್ಟಾರ್ ಗ್ರೇಟು, ನಿಮ್ಮ ಸ್ಟಾರು ಕಳಪೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರಾಡಿ ಎಬ್ಬಿಸಿದ್ದಾರೆ. ಸ್ಟಾರ್​​ಗಳು ಅವರ ಆಪ್ತರು ಏನು ಕಡಿಮೆ ಇಲ್ಲ. ಅವರೂ ಸಹ ತಮ್ಮ ಸ್ಟಾರ್​​ ಗಿರಿಯನ್ನು ಅನವಶ್ಯಕ ಮಾತುಗಳ ಮೂಲಕ ಪ್ರದರ್ಶನಕ್ಕಿಡುತ್ತಿದ್ದಾರೆ. ತಮ್ಮ ಇಮೇಜು ಎಲ್ಲಿ ಮಂಕಾಗುತ್ತದೆಯೋ, ಜನ ಎಲ್ಲಿ ನಮ್ಮನ್ನು ಕಡೆಗಣಿಸಿಬಿಡುತ್ತಾರೆಯೋ ಎಂಬುದು ಅವರ ಮಾತುಗಳಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಇಂಥಹಾ ಸಂದರ್ಭದಲ್ಲಿ ಭಾರತದ ಅಪ್ರತಿಮ ನಟರಲ್ಲಿ ಒಬ್ಬರಾದ, ಅಸಂಖ್ಯ ಅಭಿಮಾನಿಗಳನ್ನು…

Read More

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು

ಬಾಗಲಕೋಟೆ, ಮಾರ್ಚ್​​ 16: ಉಪ ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಬಾಗಲಕೋಟೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​​ ಆಕಾಂಕ್ಷಿಗಳ ನಡುವೆ ಫೈಟ್​​ ಜೋರಾಗಿದೆ. ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರುವಾಗಿದ್ದು, ಪ್ರಬಲ ಆಕಾಂಕ್ಷಿ ವೀರಣ್ಣ ಹಳೆಗೌಡರ ಪತ್ರ ಕೂಡ ಬರೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪ್ರಮುಖರಿಗೆ ಟಿಕೆಟ್​​ಗಾಗಿ ಮನವಿ ಮಾಡಿದ್ದಾರೆ. ನಾನು ಹಿಂದುಳಿದ ವರ್ಗಕ್ಕೆ…

Read More