Headlines

ರಣವೀರ್ ಸಿಂಗ್ ಎಕ್ಸಿಟ್ ಎಫೆಕ್ಟ್: ಅಧಿಕೃತವಾಗಿ ‘ಡಾನ್ 3’ ಕೈಬಿಟ್ಟ ಫರ್ಹಾನ್ ಅಖ್ತರ್? – Kannada News

ಬಾಲಿವುಡ್‌ನ ಬಹುನಿರೀಕ್ಷಿತ ಆಕ್ಷನ್ ಫ್ರಾಂಚೈಸಿ ‘ಡಾನ್ 3’ ಸಿನಿಮಾ ಶೂಟಿಂಗ್ ಆರಂಭಕ್ಕೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಿಂದ ನಟ ರಣವೀರ್ ಸಿಂಗ್ ಹೊರನಡೆದ ಮೇಲೆ ‘ಡಾನ್ 3’ ಸದ್ಯಕ್ಕಂತೂ ಸೆಟ್ಟೇರುವುದು ಅನುಮಾನ ಎಂಬ ಮಾತು ಕೇಳಿಬರುತ್ತಿತ್ತು. ಆ ಮಾತು ಈಗ ನಿಜವಾಗುವ ಸಮಯ ಬಂದಿದ್ದು, ನಿರ್ದೇಶಕ ಹಾಗೂ ನಟ ಫರ್ಹಾನ್ ಅಖ್ತರ್ ಈ ಪ್ರಾಜೆಕ್ಟ್ ಅನ್ನು ಸದ್ಯಕ್ಕೆ ಬದಿಗೆ ತಳ್ಳಿದ್ದಾರೆ. ಇದರ ಬೆನ್ನಲ್ಲೇ ಅವರು ಹೊಸದೊಂದು ಬಿಗ್ ಪ್ರಾಜೆಕ್ಟ್‌ಗೆ ಕೈಹಾಕಿದ್ದಾರೆ. ಹೊಸ ವರ್ದಿಗಳ ಪ್ರಕಾರ ಫರ್ಹಾನ್…

Read More

ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು? – Kannada News | Ram Charan’s New Bodyguard: Meet Kevin Kounta, The MMA Champ Securing Peddi Promotions

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಸಿನಿಮಾ  ಜೂನ್ 04 ರಂದು ಬಿಡುಗಡೆಯಾಗಲಿದೆ. ಈ ಹಳ್ಳಿ ಕ್ರೀಡಾ ಆಧಾರಿತ ಅದ್ಭುತ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಸದ್ಯ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿವೆ. ಮುಂಬೈನಲ್ಲಿ ನಡೆದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದ ನಂತರ, ಭೋಪಾಲ್ ಹಾಗೂ ಬೆಂಗಳೂರಿನಲ್ಲೂ ಚಿತ್ರತಂಡ ಪ್ರಚಾರ ಕೈಗೊಂಡಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಮ್ ಚರಣ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದರೆ,…

Read More

Karnataka SSLC Result 2026: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಇಲ್ಲಿದೆ ಡಿಟೇಲ್ಸ್ – Kannada News | Karnataka SSLC Result 2026 Declared; Check KSEAB direct link at karresults.nic.in kseab.karnataka.gov.in for Rankings and Toppers details

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟImage Credit source: tv9 ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಎನ್ನುವ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ…

Read More

ರಾಷ್ಟ್ರೀಯತೆಯ ಸಿನಿಮಾಗಳೇ ಭಾರತೀಯ ಚಿತ್ರರಂಗದ ಭವಿಷ್ಯ: ರಾಮ್ ಚರಣ್ – Kannada News | Ram Charan says Nation First Movies Are the Future of Indian Cinema

ಮೊದಲೆಲ್ಲ ತುಸು ವಿರಳವಾಗಿದ್ದ ದೇಶ ಭಕ್ತಿ ಸಾರುವ ಸಿನಿಮಾಗಳು (Cinema) ಇತ್ತೀಚೆಗೆ ಬಹಳ ಹೆಚ್ಚಾಗಿವೆ. ಅದರಲ್ಲೂ ದಕ್ಷಿಣದಲ್ಲಿ ದೇಶಪ್ರೇಮ ಸಾರುವ ಸಿನಿಮಾಗ. ಸೈನಿಕರ ಬಗೆಗಿನ ಸಿನಿಮಾಗಳು, ರಾಷ್ಟ್ರೀಯತೆ ಸಾರುವ ಸಿನಿಮಾಗಳು ಕಡಿಮೆ ಇದ್ದವು. ಆದರೆ ಇತ್ತೀಚೆಗೆ ದಕ್ಷಿಣದಲ್ಲೂ ಇಂಥಹಾ ಸಿನಿಮಾಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಸಹ ರಾಷ್ಟ್ರೀಯತೆ ಸಾರುವ, ದೇಶಪ್ರೇಮ ಸಾರುವ ಸಿನಿಮಾ ಆಗಿದ್ದು, ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಯಶಸ್ವಿ ಆಗಿವೆ. ಇತ್ತೀಚೆಗೆ ಮಾಧ್ಯಮವೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…

Read More

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ: ಆರಂಭದ ಎರಡು ದಿನಗಳಲ್ಲೇ 2.7 ಸಾವಿರಕ್ಕೂ ಹೆಚ್ಚು ಪಾಸ್ ವಿತರಣೆ! – Kannada News | Free Student Bus Pass Scheme: Over 2,700 Passes Issued in First Two Days in Karnataka

ಸಾಂದರ್ಭಿಕ ಚಿತ್ರImage Credit source: The Indian Express ಬೆಂಗಳೂರು, ಜೂನ್ 14: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿಸ್ತರಿಸಿರುವ ಉಚಿತ ಬಸ್ ಪಾಸ್ (Student Bus Pass) ಯೋಜನೆಗೆ ಮೊದಲ ಎರಡು ದಿನಗಳಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 11 ರಂದು ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದ ಬೆನ್ನಲ್ಲೇ, ಕೇವಲ ಎರಡು ದಿನಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಿಂದ ಒಟ್ಟು 2,764 ಉಚಿತ ವಿದ್ಯಾರ್ಥಿ ಪಾಸ್‌ಗಳನ್ನು ವಿತರಿಸಲಾಗಿದೆ. ಯೋಜನೆ ಜಾರಿಯಾದ ಮೊದಲ ದಿನವಾದ ಶುಕ್ರವಾರ 821…

Read More

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು, ಇರಾನ್​​ಗೆ ದೊಡ್ಡ ಹಿನ್ನಡೆ

ಟೆಹ್ರಾನ್, ಏಪ್ರಿಲ್ 06: ಇರಾನ್‌(Iran)ಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ದೇಶದ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸೋಮವಾರ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ, ಅವರ ಸಾವಿಗೆ ಕಾರಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ ನಂತರ, IRGC ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆವಲ್ಯೂಷನರಿ…

Read More

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು, ಮಾ.19: ರಾಜ್ಯದಾದ್ಯಂತ ಬೇಸಿಗೆಯ ಬಿಸಿಲು ಏರುತ್ತಿದ್ದರೂ, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನೆನ್ನೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿತ್ತು. ಇಂದು ಕೂಡ ಮಳೆ ಬರುವ ಸಾಧ್ಯ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ (ಸುಮಾರು 55% ಮಳೆಯ…

Read More

ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Creates History in T20I Cricket

ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. Source link

Read More

ನೀಟ್-ಯುಜಿ ಮರುಪರೀಕ್ಷೆ: ಪ್ರಶ್ನೆಪತ್ರಿಕೆಗಳ ಸುರಕ್ಷಿತ ಸಾಗಣೆಗೆ ಭಾರತೀಯ ವಾಯುಪಡೆ ಬಳಕೆ

ನವದೆಹಲಿ, ಮೇ 29: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬಳಿಕ, ಕೇಂದ್ರ ಸರ್ಕಾರ ಜೂನ್ 21 ರಂದು ನಡೆಯಲಿರುವ ಮರುಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಮತ್ತು ಸುರಕ್ಷಿತವಾಗಿ ನಡೆಸಲು ಸಾರಥ್ಯ ವಹಿಸಿದೆ. ಈ ಬಾರಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಭಾರತೀಯ ವಾಯುಪಡೆಯನ್ನು (IAF) ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಸಭೆಯಲ್ಲಿ ಮಹತ್ವದ ತೀರ್ಮಾನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ…

Read More

ಜವಾಹರಲಾಲ್ ನೆಹರು- ನರೇಂದ್ರ ಮೋದಿ ಅವಧಿಯ ವ್ಯತ್ಯಾಸಗಳೇನು? ಇಬ್ಬರ ನಾಯಕತ್ವದ ಅವಲೋಕನ ಇಲ್ಲಿದೆ – Kannada News

ನವದೆಹಲಿ, ಜೂನ್ 5: ಬರುವ ಜೂನ್ 10ರಂದು ಭಾರತದ ರಾಜಕಾರಣದಲ್ಲಿ ಹಳೇ ದಾಖಲೆಯೊಂದು ಇತಿಹಾಸ ಪುಟ ಸೇರಲಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸತತವಾಗಿ ಅತಿ ಹೆಚ್ಚು ದಿನಗಳ ಕಾಲ ಪ್ರಜಾಸತ್ತಾತ್ಮಕವಾಗಿ ಆಡಳಿತ ನಡೆಸಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಮೂಲಕ ಅವರು ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ (4,398 ದಿನಗಳು) ದಾಖಲೆಯನ್ನು ದಾಟಲಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ, ನೆಹರು ಮತ್ತು ಮೋದಿ ಯುಗದ ಆಡಳಿತ…

Read More