ಸಚಿವ ಸ್ಥಾನಕ್ಕಾಗಿ ದಿಲ್ಲಿಯಲ್ಲಿ ಕೋಲಾರ ಜಿಲ್ಲೆಯ ಶಾಸಕರಿಂದ ಲಾಬಿ: ಇತ್ತ ಕ್ಷೇತ್ರದಲ್ಲಿ ಅಭಿಮಾನಿಗಳಿಂದ ಪೂಜೆ ಪುನಸ್ಕಾರ
ಅಭಿಮಾನಿಗಳಿಂದ ಅರೆ ಬೆತ್ತಲೆ ಸೇವೆImage Credit source: tv9 kannada ಕೋಲಾರ, ಜೂನ್ 01: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜೂನ್ 3ರಂದು ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿಲಿದ್ದಾರೆ. ಈ ನಡುವೆ ಡಿಕೆ ಶಿವಕುಮಾರ್ (DK Shivakumar) ಸಚಿವ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆದಿದ್ದು, ಈಗಾಗಲೇ ಜಿಲ್ಲೆಯ ಶಾಸಕರು ದೆಹಲಿಗೆ ತೆರಳಿದ್ದಾರೆ. ಆದರೆ ಇತ್ತ ಅಭಿಮಾನಿಗಳು ಮತ್ತು ಬೆಂಬಲಿಗರು ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ. ಮುಖ್ಯಾಂಶಗಳು ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಜೋರಾದ…