ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್ನಲ್ಲಿ ಜೈಲು ಪಾಲಾಗಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್ – Kannada News | Bagalkot Court Grants Bail to Singer music mailari In pocso case
ಬಾಗಲಕೋಟೆ, (ಫೆಬ್ರವರಿ 24): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case) ಜೈಲು ಸೇರಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿಗೆ (Singer music mailari ) ಜಾಮೀನು ಸಿಕ್ಕಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪಿ ಮ್ಯೂಸಿಕ್ ಮೈಲಾರಿಗೆ ಬಾಗಲಕೋಟೆ ಕೋರ್ಟ್ ನ್ಯಾಯಾಧೀಶರಾದ ಪ್ರೀತಿ ಸಗರ ಜೋಷಿ ಅವರು ಕೆಲ ಷರತ್ತುಗಳನ್ನು ವಿಧಿಸಿ ಇಂದು (ಫೆಬ್ರವರಿ 24) ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಒಂದು ಲಕ್ಷ ಶ್ಯುರಿಟಿ…