Headlines

‘ಯಶ್ ಫೆನಾಮಿನಲ್ ಆ್ಯಕ್ಟರ್, ಅವರ ಜೊತೆ ನಟಿಸಿದ್ದು ಅದ್ಭುತ ಅನುಭವ’; ಕಾಜಲ್ – Kannada News | Ramayana: Kajal Aggarwal Hails Yash as ‘Phenomenal Actor’ in Epic Saga

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ (Ramayana Movie) ರಾಕಿಂಗ್ ಸ್ಟಾರ್ ಯಶ್ ಅವರು ನಟಿಸಿದ್ದಾರೆ. ರಣಬೀರ್​ ಕಪೂರ್, ಸಾಯಿ ಪಲ್ಲವಿ ಸೇರಿದಂತೆ ದೊಡ್ಡ ಅಭಿಮಾನಿ ಬಳಗವೇ ಚಿತ್ರದಲ್ಲಿ ಇದೆ. ಈ ಕಾರಣದಿಂದಲೇ ದಕ್ಷಿಣದವರಿಗೆ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದಲ್ಲಿ ನಟಿಸಿರುವ ಸೌತ್ ಸಿನಿರಂಗದ ಸ್ಟಾರ್ ನಟಿ ಕಾಜಲ್ ಅಗರ್ವಾಲ್, ಅವರ ನಟನಾ ಕೌಶಲ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಯಶ್ ಅವರನ್ನು ಒಬ್ಬ ‘ಫೆನಾಮಿನಲ್ ಆ್ಯಕ್ಟರ್’ ಎಂದು ಕರೆದಿರುವ ಕಾಜಲ್, ಅವರ ಜೊತೆ ಕೆಲಸ ಮಾಡಿದ ಅನುಭವವನ್ನು…

Read More

ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್ – Kannada News | Zameer Ahmed Khan review Zaid Khan Cult Movie

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ತೆರೆಗೆ ಬಂದಿದೆ. ಈ ಸಿನಿಮಾನ ಝೈದ್ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವೀಕ್ಷಿಸಿದ್ದಾರೆ. ‘ಸಿನಿಮಾ ನೋಡಿದ ಜನರು ವಿಮರ್ಶೆ ತಿಳಿಸಬೇಕು. ನಾನು ತಂದೆಯಾಗಿ ಚೆನ್ನಾಗಿದೆ ಎಂದೇ ಹೇಳುತ್ತೇನೆ. ಆದರೆ, ಸಿನಿಮಾ ನಿಜಕ್ಕೂ ಉತ್ತಮವಾಗಿದೆ. ಬನಾರಸ್ ಚಿತ್ರಕ್ಕೆ ಹೋಲಿಸಿದರೆ ಇದು ಬೇರೆ ರೀತಿ ಇದೆ’ ಎಂದಿದ್ದಾರೆ ಝೈದ್ ಖಾನ್. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಕಡಿಮೆಯಾಯ್ತು ಚಳಿ, ಮೋಡಕವಿದ ವಾತಾವರಣ, 7 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ – Kannada News | Karnataka Weather: Cold Eases, Rain Forecast in 7 Districts and Bengaluru

ಬೆಂಗಳೂರು, ಜನವರಿ 13: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ(Cyclone) ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ…

Read More

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ

ಬೆಂಗಳೂರು, ಮಾರ್ಚ್​ 10: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆಯಂತಹ ಬೋಧಕೇತರ ಕೆಲಸಗಳಲ್ಲಿಯೂ ನಿರತರಾಗಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶಿಕ್ಷಕರ ಕೊರತೆ ಇದ್ದು, ಇಂತಹ ಸಂದರ್ಭದಲ್ಲಿ ನಾಯಿ ಕಾಯುವ ಜವಾಬ್ದಾರಿ ನೀಡುವುದು ಹಾಸ್ಯಾಸ್ಪದ. ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಶಿಕ್ಷಣ ಸಚಿವ…

Read More

GT vs CSK: ಕೊನೆಯ ಲೀಗ್ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ – Kannada News | MS Dhoni Misses Entire IPL 2026 League Stage; CSK Fans Disappointed by Injury

ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಅಂದರೆ ಲೀಗ್ ಹಂತದಲ್ಲಿ ಈ ಎರಡು ತಂಡಗಳಿಗೆ ಯಾವುದೇ ಪಂದ್ಯ ಬಾಕಿ ಉಳಿದಿಲ್ಲ. ಇದರಲ್ಲಿ ಗುಜರಾತ್ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಆದರೆ ಸಿಎಸ್​ಕೆಗೆ ಪ್ಲೇಆಫ್‌ ಹಾದಿ ಭಾಗಶಃ ಮುಚ್ಚಿದೆ. ಇದರರ್ಥ ಸಿಎಸ್​ಕೆಗೆ ಈ ಸೀಸನ್​ನಲ್ಲಿ…

Read More

‘ಟಾಕ್ಸಿಕ್’ ಟೀಸರ್​​​ನಲ್ಲಿ ಮಾಸ್ ಹಾಗೂ ಹಸಿಬಿಸಿ ದೃಶ್ಯ; ಇಲ್ಲಿವೆ ಫೋಟೋಸ್ – Kannada News | Yash Starrer Toxic Movie Teaser Yash Look is So bold Teaser Is full of Bold scenes

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್​ 19ರಂದು ತೆರೆಗೆ ಬರಲಿದೆ. ಇದಕ್ಕಾಗಿ ಅವರ ಫ್ಯಾನ್ಸ್ ಕಾಯುತ್ತಿದ್ದಾರೆ. ಯಶ್ ಜನ್ಮದಿನದ ಪ್ರಯುಕ್ತ ಇಂದು (ಏಪ್ರಿಲ್ 8) ಟೀಸರ್ ರಿಲೀಸ್ ಆಗಿದ್ದು, ಗಮನ ಸೆಳೆಯೋ ರೀತಿಯಲ್ಲಿ ಇದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ವಿವಿಧ ರೀತಿಯ ಗನ್ ಬಳಕೆ ಆಗಿದೆ. ಇಲ್ಲಿ ಬಾಂಬ್ ಸಿಡಿಯುತ್ತೆ. ಯಶ್ ಅವರು ತಮ್ಮ ರಗಡ್ ಲುಕ್ ಮೂಲಕ ಮಿಂಚುತ್ತಾರೆ. ಈ ಟೀಸರ್ ನೋಡಿದ ಎಲ್ಲರೂ ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಯಶ್ ಅವರು ಶರ್ಟ್​​ಲೆಸ್ ಆಗಿ ಎಂಟ್ರಿ…

Read More

‘ನಾನು ಸತ್ತಿಲ್ಲ, ಟಿವಿ9 ನೋಡ್ತಾ ಆರಾಮಾಗಿದ್ದೇನೆ’; ದೊಡ್ಡಣ್ಣ ಸ್ಪಷ್ಟನೆ – Kannada News

ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ  (Doddanna) ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಕಿಡಿಗೇಡಿಗಳು ಸುಳ್ಳು ಸುದ್ದಿಯೊಂದನ್ನು ಹರಿಬಿಟ್ಟಿದ್ದಾರೆ. ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಭಾವಪೂರ್ಣ ಶ್ರದ್ಧಾಂಜಲಿಯ ಪೋಸ್ಟರ್ ಮತ್ತು ಪೋಸ್ಟ್‌ಗಳು ಫೇಸ್‌ಬುಕ್ ಸೇರಿದಂತೆ ಹಲವು ಕಡೆ ಭಾರಿ ವೈರಲ್ ಆಗಿದ್ದವು. ಇದನ್ನು ನೋಡಿ ಅವರ ಅಭಿಮಾನಿಗಳು ಹಾಗೂ ಆತ್ಮೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಆದರೆ, ಈ ಸುದ್ದಿಯನ್ನು ಹಬ್ಬಿಸಿದವರ ವಿರುದ್ಧ ನಟ ದೊಡ್ಡಣ್ಣ ಸಿಟ್ಟಾಗಿದ್ದಾರೆ . ತಾವೇ ಸ್ಪಷ್ಟನೆ ಕೊಡುವ ಮೂಲಕ ಈ ವದಂತಿಗೆ…

Read More

CUET UG 2026: CUET UG ನೋಂದಣಿ ಪ್ರಾರಂಭ; ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಲ್ಲಿ ತಿಳಿಯಿರಿ – Kannada News | CUET UG 2026 Application Open: NTA Registration Dates, Eligibility and Fees

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2026ರ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಪದವಿಪೂರ್ವ (CUET-UG) ಕ್ಕೆ ಜನವರಿ 3ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NTA ಯ ಅಧಿಕೃತ ವೆಬ್‌ಸೈಟ್ cuet.nta.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. CUET UG ನೋಂದಾಯಿಸಲು ಕೊನೆಯ ದಿನಾಂಕ ಜನವರಿ 30, ಮತ್ತು ಅಭ್ಯರ್ಥಿಗಳು ಜನವರಿ 31 ರವರೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು. ಅರ್ಜಿ ನಮೂನೆಯಲ್ಲಿ ತಿದ್ದುಪಡಿಗಳನ್ನು ಮಾಡಲು ತಿದ್ದುಪಡಿ ವಿಂಡೋ ಫೆಬ್ರವರಿ…

Read More

ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ – Kannada News | BaMa Harish son passed away, his friend explains the incident

ನಿರ್ಮಾಪಕ ಮತ್ತು ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ (Ba Ma Harish) ಅವರ ಪುತ್ರ ಉಲ್ಲಾಸ್ ನಿಧನ ಹೊಂದಿದ್ದಾರೆ. ಕೊಡಚಾದ್ರಿಗೆ ಗೆಳೆಯರೊಟ್ಟಿಗೆ ಚಾರಣಕ್ಕೆಂದು ಹೋಗಿದ್ದಾಗ ಅವರಿಗೆ ಹೃದಯಾಘಾತ ಆಗಿದೆ ಎನ್ನಲಾಗಿದೆ. ಉಲ್ಲಾಸ್ ಅವರಿಗೆ ಇನ್ನೂ 29 ವರ್ಷ ವಯಸ್ಸು. ಇದೇ ಡಿಸೆಂಬರ್ ತಿಂಗಳಲ್ಲಿ ಅವರ ಮದುವೆ ಸಹ ನಿಶ್ಚಯವಾಗಿತ್ತು. ಉಲ್ಲಾಸ್ ನಿಧನ ಹೇಗಾಯ್ತು? ಎಂಬಿತ್ಯಾದಿ ಅನುಮಾನಗಳು ಹಲವರಿಗಿದ್ದವು. ಉಲ್ಲಾಸ್ ಅವರ ನಿಧನ ಹೇಗಾಯ್ತು? ಇತ್ಯಾದಿ ವಿವರಗಳನ್ನು ಅವರ ಜೊತೆಯಲ್ಲಿದ್ದ ಗೆಳೆಯರೇ ಇದೀಗ ನೀಡಿದ್ದಾರೆ….

Read More

ಹಾಸನ: ಅವೈಜ್ಞಾನಿಕ ಹಂಪ್​​ಗೆ ವಿದ್ಯಾರ್ಥಿನಿ ಬಲಿ, ಮತ್ತೋರ್ವಳ ಸ್ಥಿತಿ ಗಂಭೀರ – Kannada News | Hassan Road Safety Crisis: Unscientific Speed Hump Kills Student, Injures Another

ಹಾಸನ/ಚಾಮರಾಜನಗರ, ಫೆಬ್ರವರಿ 23: ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್​​ಗಳಿಗೆ ಬಲಿ ಮುಂದುವರಿದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಅಪಘಾತ ನಡೆದು ಯುವಕ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಹಾಸನದಲ್ಲಿಯೂ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿದ್ದಾಳೆ. ದಾರಿಯಲ್ಲಿದ್ದ ಹಂಪ್ಸ್ ಕಾಣದ ಪರಿಣಾಮ ದ್ವಿಚಕ್ರ ವಾಹನ ರಸ್ತೆಗೆ ಉರುಳಿ ಪ್ರಿಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರೆ, ಸ್ವಾತಿ(24) ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಘಟನೆ, ನಡೆದಿದ್ದು, ಗಾಯಾಳು ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಾಸನ ಮಹಾನಗರ ಪಾಲಿಕೆ…

Read More