ಸದ್ದಿಲ್ಲದೆ ಮದುವೆಯಾದರೆ ನಟಿ ಮಲೈಕಾ ವಸುಪಾಲ್? ಸತ್ಯಾಂಶವೇನು? – Kannada News | Did Malaika Vasupal got married, new video creates doubt

ಕನ್ನಡ ಕಿರುತೆರೆ (Serial) ಮತ್ತು ಹಿರಿತೆರೆ ಎರಡರಲ್ಲೂ ಮಿಂಚುತ್ತಿರುವ ನಟಿ ಮಲೈಕಾ ವಸುಪಾಲ್ (Malaika Vasupal). ಧಾರಾವಾಹಿ ಮೂಲಕ ನಟನೆ ಪ್ರವೇಶಿಸಿದ ಇದೀಗ ನಾಯಕಿಯಾಗಿಯೂ ಸಖತ್ ಆಗಿ ಮಿಂಚುತ್ತಿದ್ದಾರೆ. ಆದರೆ ಇದೀಗ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋನಲ್ಲಿ ಮಲೈಕಾ ವಸುಪಾಲ್ ಅವರು ವಧುವಿನ ವೇಷ-ಭೂಷಣದಲ್ಲಿ ಕಂಗೊಳಿಸುತ್ತಿದ್ದಾರೆ. ಯೂಟ್ಯೂಬ್ ಚಾನಲ್‌ ಒಂದರಲ್ಲಿ ಮಲೈಕಾ ಅವರ ವಿಡಿಯೋ ಹಂಚಿಕೆ ಆಗಿದ್ದು, ವಿಡಿಯೋ ನೋಡಿದವರು ಇದೇನು ಮಲೈಕಾ ಮದುವೆ ಆಗಿಬಿಟ್ಟರೆ ಎಂದು ಹುಬ್ಬೇರಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ…

Read More

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು? – Kannada News | Gruhalakshmi And Gruha Jyothi Scheme: here Is details Where And How to Apply and what are Documents Required

ಬೆಂಗಳೂರು, (ಜೂನ್ 14): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯನ್ನು  (Gruhalakshmi And Gruha Jyothi Scheme) ಪರಿಷ್ಕರಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಅನರ್ಹರಿಗೆ ಹೊಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಎಲ್ಲಾ ವಿವರ-ಫೋಟೋ ಜೊತೆಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೌದು… ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಹಾಗಾದ್ರೆ, ಮತ್ತೊಮ್ಮೆ ಅರ್ಜಿಸಲ್ಲಿಸಲು ಏನೆಲ್ಲಾ…

Read More

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು – Kannada News | Kogilu Layout Housing Row: No Housing for Non Kannadigas in Kogilu Layout; Zameer Khan

ಬೆಂಗಳೂರು, ಜನವರಿ 01: ಕರ್ನಾಟಕದವರಲ್ಲದೆ ಹೊರಗಿನವರಿಗೆ ಹೇಗೆ ಮನೆ ಕೊಡಲು ಸಾಧ್ಯ? ಬಾಂಗ್ಲಾದೇಶದವರು ಹೇಗೆ ಬೆಂಗಳೂರಿನಲ್ಲಿ ಇರಲು ಸಾಧ್ಯ? ಹಾಗೇನಾದ್ರೂ ಅವರು ಬಾಂಗ್ಲಾದೇಶದವರಾಗಿದ್ದರೆ ಸಾಬೀತುಪಡಿಸಲಿ. ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ಗೆ ವಸತಿ ಸಚಿವ ಜಮೀರ್​​ ತಿರುಗೇಟು ನೀಡಿದ್ದಾರೆ. ಕರ್ನಾಟಕದವರನ್ನು ಬಿಟ್ಟು ಹೊರಗಿನವರಿಗೆ ಮನೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ಕ್ರಿಸಮಸ್ ರಜೆಗೆ ಮಗಳ ಜೊತೆ ವಿದೇಶಕ್ಕೆ ಹಾರಿದ ಐಶ್ವರ್ಯಾ-ಅಭಿಷೇಕ್ ದಂಪತಿ – Kannada News | Aishwarya Abhishek Christmas Vacation with Aaradhya: Rumors Silenced

ಬಾಲಿವುಡ್‌ನಲ್ಲಿ (Bollywood) ಬಚ್ಚನ್ ಕುಟುಂಬ ಯಾವಾಗಲೂ ಸುದ್ದಿಯಲ್ಲಿರುತ್ತದೆ. ಬಚ್ಚನ್ ಕುಟುಂಬದ ಮಗ ಮತ್ತು ಸೊಸೆ ಅಭಿಷೇಕ್-ಐಶ್ವರ್ಯ ಅವರ ಸಂಬಂಧದ ಬಗ್ಗೆ ವಿವಿಧ ವದಂತಿಗಳು ಹರಡುತ್ತಿರುತ್ತವೆ. ಆದಾಗ್ಯೂ, ಕೆಲವು ದಿನಗಳ ಹಿಂದೆ, ಅಭಿಷೇಕ್ ) ಸಂದರ್ಶನವೊಂದನ್ನು ನೀಡಿ ಎಲ್ಲಾ ವದಂತಿಗಳನ್ನು ತಳ್ಳಿಹಾಕಿದರು, ಅಸಮಾಧಾನ ಮತ್ತು ವಿಚ್ಛೇದನವಿದೆ ಎಂದು ಹೇಳಿದರು. ಅದರ ನಂತರ, ಅಭಿಷೇಕ್-ಐಶ್ವರ್ಯ ಮಾತ್ರವಲ್ಲದೆ ಬಿಗ್ ಬಿ ಕೂಡ ಆರಾಧ್ಯ ಅವರ ಶಾಲಾ ಕಾರ್ಯಕ್ರಮಕ್ಕೆ ಬಂದಿದ್ದರು. ಈಗ ಇವರು ಮಗಳ ಜೊತೆ ವಿದೇಶಕ್ಕೆ ಹಾರಿದ್ದಾರೆ. ಈಗ ಅಭಿಷೇಕ್ ಮತ್ತು…

Read More

Daily Devotional: ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?

ಬೆಂಗಳೂರು, ಮಾ.11: ನಿತ್ಯ ಭಕ್ತಿ ಕಾರ್ಯಕ್ರಮಕ್ಕೆ ಸುಸ್ವಾಗತ. ಯಾವುದೇ ಶುಭ ಸಮಾರಂಭ, ಉದ್ಘಾಟನೆ ಅಥವಾ ಹೊಸ ಕೆಲಸ ಕಾರ್ಯಗಳನ್ನು ಪ್ರಾರಂಭಿಸುವ ಮೊದಲು ದೀಪ ಬೆಳಗುವುದು ನಮ್ಮ ಸನಾತನ ಸಂಪ್ರದಾಯದಲ್ಲಿ ಹಾಸುಹೊಕ್ಕಾಗಿದೆ. ಈ ಪದ್ಧತಿಯ ಹಿಂದಿನ ಮಹತ್ವವನ್ನು ನಾವು ಅರಿಯಬೇಕು. ದೀಪಂ ಜ್ಯೋತಿ ಪರಬ್ರಹ್ಮ ದೀಪಂ ಜ್ಯೋತಿ ಜನಾರ್ದನಃ ದೀಪೋ ಹರತು ಮೇ ಪಾಪಾನಿ ಸಂಧ್ಯಾ ದೀಪ ನಮೋಸ್ತುತೇ ಎಂಬ ಶ್ಲೋಕ ದೀಪದ ಆಧ್ಯಾತ್ಮಿಕ ಶಕ್ತಿಯನ್ನು ಸಾರುತ್ತದೆ. ದೀಪವನ್ನು ಭಗವಂತನ ಸ್ವರೂಪವೆಂದು ಪರಿಗಣಿಸಲಾಗುತ್ತದೆ. ದೀಪದ ಜ್ವಾಲೆಯು ಯಾವಾಗಲೂ ಊರ್ಧ್ವಮುಖವಾಗಿ…

Read More

IND vs PAK ಪಂದ್ಯದ ಫಲಿತಾಂಶ ನಿರ್ಧರಿಸಲು 30 ಎಸೆತಗಳನ್ನು ಎಸೆಯಲೇಬೇಕು..! – Kannada News | India vs Pakistan: 5 overs per side are required for a result

T20 World Cup 2026: ಟಿ20 ವಿಶ್ವಕಪ್​​ನ 28ನೇ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾದರೆ ಫಲಿತಾಂಶ ನಿರ್ಧರಿಸಲು ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಿದ್ದಾರೆ. ಆದರೆ ಡಕ್​​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್ ಆಡುವ ತಂಡವು ಕನಿಷ್ಠ 5 ಓವರ್​​ಗಳನ್ನು…

Read More

ಸಮವಸ್ತ್ರ ಆದೇಶ ರದ್ದು: ಸರ್ಕಾರದ ನಿರ್ಧಾರದ ವಿರುದ್ಧ ಕಾನೂನು ಸಮರದ ಎಚ್ಚರಿಕೆ; ಓಲೈಕೆ ರಾಜಕಾರಣದ ಆರೋಪ! – Kannada News | Karnataka Revokes Uniform Order: A Deep Dive into the Hijab Row and SDMC Powers

  ಬೆಂಗಳೂರು, ಮೇ.13: ಕರ್ನಾಟಕ ಸರ್ಕಾರವು ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಮೂಲಕ ಶಾಲಾ ಸಮವಸ್ತ್ರಗಳಿಗೆ ಸಂಬಂಧಿಸಿದ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯು 2022ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಹಿಂದಿನ ಅಧಿಸೂಚನೆಯನ್ನು ರದ್ದುಪಡಿಸಿದೆ. ರದ್ದುಗೊಂಡ ಅಧಿಸೂಚನೆಯು ಶಾಲಾ-ಕಾಲೇಜುಗಳಲ್ಲಿ ಸಮಾನತೆ ಮತ್ತು ಏಕತೆಯನ್ನು ಕಾಯ್ದುಕೊಳ್ಳಲು ಸಮವಸ್ತ್ರವನ್ನು ಕಡ್ಡಾಯಗೊಳಿಸಿ, ಶಾಲಾ ಆಡಳಿತ ಮಂಡಳಿಗಳ ನಿರ್ಣಯದಂತೆ ಪಾಲಿಸಬೇಕೆಂದು ಹೇಳಿತ್ತು.ಹೊಸ ಆದೇಶವು ಹಿಜಾಬ್, ಟೋಪಿ ಸೇರಿದಂತೆ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಲು ಅನುಮತಿ ನೀಡುತ್ತದೆ. ಈ ನಿರ್ಧಾರವು ಶಾಲಾ ಮಕ್ಕಳಲ್ಲಿ…

Read More

ಡಿಸಿಎಂ ಪವನ್ ಕಲ್ಯಾಣ್​​ರ ಭೇಟಿಯಾದ ನಟ ಅಲ್ಲು ಅರ್ಜುನ್: ಕಾರಣ? – Kannada News

ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಮತ್ತು ಅಲ್ಲು ಅರ್ಜುನ್ ನಡುವೆ ಎಲ್ಲವೂ ಸರಿ ಇರಲಿಲ್ಲ. ಕಳೆದ ವಿಧಾನಸಭೆ ಚುನಾವಣೆ ವೇಳೆ ಅಲ್ಲು ಅರ್ಜುನ್ ಅವರು, ಎದುರಾಳಿ ಪಕ್ಷದ ಒಬ್ಬ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು. ಆದರೆ ಪವನ್ ಕಲ್ಯಾಣ್ ಅವರ ಪರವಾಗಿ ಪ್ರಚಾರ ಮಾಡಿರಲಿಲ್ಲ, ಬದಲಿಗೆ ಪವನ್ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಪವನ್ ಅವರ ಸಹೋದರ ನಾಗಬಾಬು ಅಂತೂ ಅಲ್ಲು ಅರ್ಜುನ್ ಅವರ ಬಗ್ಗೆ ಸಿಟ್ಟಿನಿಂದ ಪೋಸ್ಟ್ ಸಹ ಹಂಚಿಕೊಂಡಿದ್ದರು. ಬಳಿಕ…

Read More

ವಾರಾಣಸಿಯಲ್ಲಿ ತಮಗಾಗಿ ಕಾದಿದ್ದ ಮಕ್ಕಳಿಗೆ ಮುದ್ದುಗರೆದ ಮೋದಿ ತಾತ – Kannada News | PM Modi interacted with children during his Varanasi visit

ವಾರಾಣಸಿ, ಏಪ್ರಿಲ್ 29: ಉತ್ತರ ಪ್ರದೇಶದ ವಾರಾಣಸಿ ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಚಿಕ್ಕ ಮಕ್ಕಳೊಂದಿಗೆ ಕೆಲಕಾಲ ಸಮಯ ಕಳೆದರು. ಪ್ರಧಾನಿ ಮೋದಿಗಾಗಿ ಅಪ್ಪ-ಅಮ್ಮನ ಜೊತೆ ಸಾಕಷ್ಟು ಹೊತ್ತಿನಿಂದ ಕಾಯುತ್ತಿದ್ದ ಮಕ್ಕಳು ಮೋದಿಯನ್ನು ಕಂಡ ಕೂಡಲೆ ಕೈ ಬೀಸತೊಡಗಿದರು. ಇದನ್ನು ನೋಡಿದ ಮೋದಿ ಆ ಮಕ್ಕಳನ್ನು ತನ್ನತ್ತ ಕರೆದು ಮಾತನಾಡಿಸಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯಗಳು ವೈರಲ್ ಆಗಿವೆ. ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಅವರು ಹೊರಡುವ ಹೊತ್ತಿಗೆ…

Read More

Video: ಚಪಾತಿ ಮಾಡಲು ಹೋಗಿ ಮೈ ತುಂಬಾ ಹಿಟ್ಟು ಮೆತ್ತಿಕೊಂಡ ಪುಟಾಣಿ – Kannada News | A little kid made chapatis by holding a stick

ಪುಟ್ಟ ಮಕ್ಕಳ (little kids) ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಮುದ್ದು ಮಕ್ಕಳ ತರಲೆ ತುಂಟಾಟ, ಎಡವಟ್ಟಿನ ಕ್ಲಿಪಿಂಗ್ ಗಳನ್ನು ನೋಡುವುದೇ ಒಂಥರಾ ಖುಷಿ. ಮಕ್ಕಳು ಎಡವಟ್ಟು ಮಾಡಿದಾಗ ಕೋಪ ಬಂದರೂ, ಅವುಗಳ ಮುಗ್ಧತೆ ಕಂಡು ಬಾಚಿ ತಪ್ಪಿಕೊಳ್ಳಬೇಕಾಗುತ್ತದೆ. ಈ ಪುಟಾಣಿಯದ್ದು ಎಡವಟ್ಟಿನದು ಕಥೆ. ಪುಟ್ಟ ಕಂದಮ್ಮ ಲಟ್ಟಣಿಗೆ ಹಿಡಿದು ಚಪಾತಿ ಮಾಡಲು ಮುಂದಾಗಿದೆ. ಆದರೆ, ಈ ಗೋಧಿ ಹಿಟ್ಟನ್ನು ಮೈ ತುಂಬಾ ಮೆತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಮುದ್ದು ಕಂದಮ್ಮ ಕ್ಯೂಟ್…

Read More