ಬಿಗ್ಬಾಸ್ ವಿನ್ನರ್ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು – Kannada News | Movie Producer gave complaint against Bigg Boss winner Gilli Nata
ಗಿಲ್ಲಿ ನಟ (Gilli Nata), ಪ್ರಸ್ತುತ ಕರ್ನಾಟಕದ ಜನಪ್ರಿಯ ಸೆಲೆಬ್ರಿಟಿ. ಬಿಗ್ಬಾಸ್ ಕನ್ನಡ ಸೀಸನ್ 12 ಗೆದ್ದಿರುವ ಗಿಲ್ಲಿಗೆ ಎಲ್ಲಿಲ್ಲದ ಜನಪ್ರಿಯತೆ ದೊರೆತಿದೆ. ಗಿಲ್ಲಿ ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ, ಜಯಕಾರಗಳನ್ನು ಹಾಕುತ್ತಿದ್ದಾರೆ. ಬಿಗ್ಬಾಸ್ನಲ್ಲಿ ಗಿಲ್ಲಿ ತೋರಿದ ಪ್ರತಿಭೆಯ ಪ್ರದರ್ಶನ ಅವರಿಗೆ ದೊಡ್ಡ ಮಟ್ಟದ ಅಭಿಮಾನಿಗಳನ್ನು ಸಂಪಾದಿಸಿಕೊಟ್ಟಿದೆ. ಬಿಗ್ಬಾಸ್ ಗೆಲುವು ಗಿಲ್ಲಿಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ. ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದ್ದು, ಗಿಲ್ಲಿ ನಟಿಸಿರುವ ಸಿನಿಮಾ…