ಕೊಪ್ಪಳ: ಗ್ಯಾಸ್ ಕಟರ್ ಬಳಸಿ ಎಸ್ಬಿಐ ಎಟಿಎಂ ದರೋಡೆಗೆ ಯತ್ನ, ಬೆಂಕಿ ಹೊತ್ತಿಕೊಂಡಿದ್ದರಿಂದ ಕಂಗಾಲಾಗಿ ಕಾಲ್ಕಿತ್ತ ಖದೀಮರು – Kannada News
ಕೊಪ್ಪಳ, ಜೂನ್ 10: ನಗರದ ಹೊಸಪೇಟೆ ರಸ್ತೆಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಎಟಿಎಂ ಕೇಂದ್ರದಲ್ಲಿ ನಸುಕಿನ ಜಾವ ಭೀಕರ ದರೋಡೆ ಯತ್ನವೊಂದು ನಡೆದಿದೆ. ನಸುಕಿನ 3 ರಿಂದ 3:30 ರ ಸುಮಾರಿಗೆ ಕಳವಿಗೆ ಬಂದ ಖದೀಮರು, ಮೊದಲು ಎಟಿಎಂ ಒಳಗಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ಬಣ್ಣದ ಸ್ಪ್ರೇ (Black Spray) ಹೊಡೆದು ದೃಶ್ಯಾವಳಿಗಳು ಸೆರೆಯಾಗದಂತೆ ತಡೆದಿದ್ದಾರೆ. ಬಳಿಕ ಗ್ಯಾಸ್ ಕಟರ್ ಯಂತ್ರದ ಸಹಾಯದಿಂದ ಎಟಿಎಂ ಯಂತ್ರದ ಮೊದಲ ಕಬ್ಬಿಣದ ಬಾಗಿಲನ್ನು ಕತ್ತರಿಸಲು ಮುಂದಾಗಿದ್ದಾರೆ. ಆದರೆ ಈ…