ಶೇರುಗಳಂತೆ ರಿಯಲ್ ಎಸ್ಟೇಟ್ ಆಸ್ತಿಯಲ್ಲಿ ಪಾಲು ಖರೀದಿಸಿ… ಇದು REITs ಮತ್ತು InvITs ಕೊಡುವ ಅವಕಾಶ
ಅಸ್ತಿಯಲ್ಲಿ ಹೂಡಿಕೆImage Credit source: Getty Images ದೊಡ್ಡ ದೊಡ್ಡ ರಿಯಲ್ ಎಸ್ಟೇಟ್ ಪ್ರಾಜೆಕ್ಟ್ಗಳನ್ನು ನೋಡಿದಾಗ, ‘ವ್ಹಾ, ನಮಗೂ ಇಲ್ಲೆಲ್ಲಿಯಾದರೂ ಒಂದು ಅಡಿ ಜಾಗವಾದರೂ ಬರಬಾರದಾ’ ಎಂದು ಜನಸಾಮಾನ್ಯರು ಅಂದುಕೊಳ್ಳಬಹುದು. ಆದರೆ, ಅಲ್ಲೆಲ್ಲಾ ಚದರಡಿಗೆ ಹಲವು ಸಾವಿರ ರೂಗಳೇ ಆಗುತ್ತವೆ. ಒಂದು ಮನೆ ಖರೀದಿಸಲು ಕೋಟಿ ರೂ ಕೊಟ್ಟರೂ ಸಾಲದು. ಅಷ್ಟೆಲ್ಲಾ ಇನ್ವೆಸ್ಟ್ ಮಾಡಲು ಸಾಮಾನ್ಯರ ಇಡೀ ಜೀವಮಾನದ ಸಂಪಾದನೆ ಬೇಕಾಗುತ್ತದೆ. ಆದರೆ, ಕೆಲ ಹೂಡಿಕೆ ಯಂತ್ರಗಳು ಬಹಳ ಸುಲಭವಾಗಿ ರಿಯಲ್ ಎಸ್ಟೇಟ್ ಮತ್ತು ಇನ್ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್ಗಳಲ್ಲಿ…