Headlines

Daily Devotional: ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ? – Kannada News | Why You Should Not Kill Snakes If They Enter Your Home

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಾವು ಮನೆಗೆ ಪ್ರವೇಶಿಸಿದಾಗ ಅದನ್ನು ಕೊಲ್ಲುವುದು ಶಾಸ್ತ್ರಗಳ ಪ್ರಕಾರ ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಶಿವನ ಕುತ್ತಿಗೆಯಲ್ಲಿ, ವಿಷ್ಣುವಿನ ಹಾಸಿಗೆಯಾಗಿ, ಗಣಪತಿಯ ಹೊಟ್ಟೆಯ ಸುತ್ತ ಕಾಣಿಸಿಕೊಳ್ಳುತ್ತದೆ. ಇಡೀ ಬ್ರಹ್ಮಾಂಡವೇ ಹಾವಿನ ಮೇಲೆ ನಿಂತಿದೆ ಎಂದು ಪುರಾಣಗಳು ಹೇಳುತ್ತವೆ. ಇಂದು ಕಾಡುಗಳ ನಾಶದಿಂದಾಗಿ ಹಾವಿನ ಸಂತತಿ ಕಡಿಮೆಯಾಗುತ್ತಿದ್ದು, ಹಾವುಗಳು ಮಾನವ ವಾಸದ ಪ್ರದೇಶಗಳಿಗೆ ಬರುವುದು ಅನಿವಾರ್ಯವಾಗಿದೆ. ಮನೆಗೆ ಹಾವು…

Read More

ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಡೆಲಿವರಿ ಬಾಯ್ಸ್ ಅರೆಸ್ಟ್​​ – Kannada News | Two Delivery Boys Arrested for Harassing a Female Pedestrian in Bengaluru

ಬೆಂಗಳೂರು ಏಪ್ರಿಲ್​​ 24: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಮತ್ತು ಕಿರುಕುಳ ನೀಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ (Bengaluru) ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕರು ಆನ್‌ಲೈನ್ ಗ್ರೋಸರಿ ಡೆಲಿವರಿ ಕೆಲಸ ಮಾಡಿಕೊಂಡಿದ್ದವರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಮಂಗಳವಾರ ಮಧ್ಯಾಹ್ನ ಮಾರುತಿನಗರದ ಕೋಗಿಲು ಮುಖ್ಯ ರಸ್ತೆಯಲ್ಲಿ ಆರೋಪಿಗಳು ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದರು. ಬೈಕ್​​ನಲ್ಲಿ ತೆರಳುತ್ತಿದ್ದ ಆರೋಪಿಗಳು ಪಾದಚಾರಿ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ…

Read More

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲರನ್ನೂ ಅನ್​​ಫಾಲೋ ಮಾಡಿದ್ದು ಚರ್ಚೆ ಆಗಿತ್ತು. ಈಗ ಅವರು ರಿಷಬ್ ಶೆಟ್ಟಿ ಫಿಲ್ಮ್ಸ್, ರಿಷಬ್ ಶೆಟ್ಟಿ ಫೌಂಡೇಷನ್ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಕೆರಾಡಿಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಫಿಲ್ಮ್​ ಸಿಟಿಯಲ್ಲಿ…

Read More

ರೇಸ್ ಕೋರ್ಸ್ ರಸ್ತೆ ಕಾಮಗಾರಿ: 8 ತಿಂಗಳಾದರೂ ಮುಗಿಯದ ಕೆಲಸಕ್ಕೆ ಸಾರ್ವಜನಿಕರ ಹಿಡಿಶಾಪ!

ರೇಸ್ ಕೋರ್ಸ್ ರಸ್ತೆಯಲ್ಲಿ ಕಾಮಗಾರಿ ಬೆಂಗಳೂರು, ಮೇ 29: ನಗರದ ರಸ್ತೆ ಕಾಮಗಾರಿಗಳು ಸಾರ್ವಜನಿಕರ ತಾಳ್ಮೆ ಪರೀಕ್ಷೆ ಮಾಡುವುದು ಹೊಸದೇನಲ್ಲ. ಇದಕ್ಕೆ ಮತ್ತೊಂದು ತಾಜಾ ಸಾಕ್ಷಿ ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ರಸ್ತೆ. ಜಿಬಿಎ (GBA) ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಇಲ್ಲಿನ ರಸ್ತೆ ಕಾಮಗಾರಿ ಆರಂಭವಾಗಿ ಬರೋಬ್ಬರಿ 8 ತಿಂಗಳು ಕಳೆದರೂ ಇನ್ನು ಪೂರ್ಣಗೊಂಡಿಲ್ಲ. ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯಾಂಶಗಳು ರೇಸ್ ಕೋರ್ಸ್ ರಸ್ತೆ…

Read More

ಸ್ಮಾರ್ಟ್ ಆಗಿ ಪ್ಲಾನ್ ಮಾಡಿ; ಈ 4 ಹಣಕಾಸು ತಪ್ಪುಗಳನ್ನು ಮಾಡದಿರಿ

ಮಧ್ಯಮ ವರ್ಗದ ಜನರು ಶ್ರೀಮಂತಿಕೆ (wealthy) ಪಡೆಯುವುದು ಅಷ್ಟು ಸುಲಭದ ಸಂಗತಿಯಲ್ಲ. ಖರ್ಚು ಮಾಡಲು ನಾನಾ ಮಾರ್ಗಗಳು ತೆರೆದುಕೊಂಡಿರುವ ಇವತ್ತಿನ ಕಾಲಘಟ್ಟದಲ್ಲಿ ಹಣ ಉಳಿಸುವುದು ಬಹಳ ಕಷ್ಟದ ಕೆಲಸ. ಹಣದ ವಿಚಾರದಲ್ಲಿ ಎಸಗುವ ಒಂದು ತಪ್ಪು ಹಲವು ಸಂಪತ್ತು ಗಳಿಕೆಯನ್ನು ನಶಿಸುವಂತೆ ಮಾಡಬಲ್ಲುದು. ಮಧ್ಯಮ ವರ್ಗದ ಜನರು ಹಣವಂತರಾಗಬೇಕೆಂದರೆ ಕೆಲ ತಪ್ಪುಗಳಿಂದ ದೂರ ಇರುವುದು ಲೇಸು. ಈ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ. ಇತಿ ಮಿತಿ ಮೀರಿ ಹೋಗುವುದು… ಹಾಸಿಗೆ ಇದ್ದಷ್ಟು ಕಾಲು ಚಾಚಿ ಎಂದು ದೊಡ್ಡವರು…

Read More

Video: ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ – Kannada News | Bilaspur: E Rickshaw Driver Thrown Onto Car Bonnet After Collision

ರಾಂಪುರ, ಜನವರಿ 30: ಜೀಪ್ ಚಾಲಕನೊಬ್ಬ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಬಾನೆಟ್ ಮೇಲೆ ಚಾಲಕನನ್ನು ಹೊತ್ತೊಯ್ದಿರುವ ಘಟನೆ ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ನಡೆದಿದೆ. ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ಜೀಪ್ ಚಾಲಕನೊಬ್ಬ ಎದುರಿನಿಂದ ಬರುತ್ತಿದ್ದ ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾಗಿ ಚಾಲಕ ಶಬ್ಬು ಗಾಯಗೊಂಡಿದ್ದು, ಅವರ ಮೂಗಿನಿಂದ ರಕ್ತಸ್ರಾವ ಆಗುತ್ತಿತ್ತು. ಡಿಕ್ಕಿಯ ನಂತರ, ಜೀಪ್ ಚಾಲಕ ಮನ್ಪ್ರೀತ್ ಎಂದು ಗುರುತಿಸಲ್ಪಟ್ಟಿದ್ದು, ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದ, ಆದರೆ ಗಾಯಗೊಂಡ ಚಾಲಕ ಅವನನ್ನು ತಡೆಯಲು ವಾಹನದ ಮುಂದೆ…

Read More

LSG vs CSK: 3 ವಿಕೆಟ್ ಉರುಳಿಸಿ ಚೀಟಿ ಹೊರ ತೆಗೆದು ಸಂಭ್ರಮಿಸಿದ ಲಕ್ನೋ ವೇಗಿ – Kannada News | Akash Singh’s IPL 2026 Heroics: LSG Pacer Shines vs CSK with 3 Wicket Haul

ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ವೇಗಿ ಆಕಾಶ್ ಸಿಂಗ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು. ಈ ಸೀಸನ್​ನಲ್ಲಿ ಮೊದಲ ಪಂದ್ಯವನ್ನಾಡಿದ ಆಕಾಶ್ ಸಿಕ್ಕ ಅವಕಾಶವನ್ನು ಸ್ಮರಣೀಯವಾಗಿಸಿದರು. ಆಕಾಶ್ ಸಿಂಗ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ 7 ರನ್‌ಗಳನ್ನು ಬಿಟ್ಟುಕೊಟ್ಟು ಉತ್ತಮ ಆರಂಭ ಪಡೆದರು. ನಂತರ, ತಮ್ಮ ಎರಡನೇ ಓವರ್‌ನಲ್ಲಿ, ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಔಟ್ ಮಾಡಿ, ಸೀಸನ್​ನ ಮೊದಲ…

Read More

Video: ಎಷ್ಟು ಚಂದ ಈ ಬಾಂಧವ್ಯ; ಅಪ್ಪನಿಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿದ ಪುಟಾಣಿ

ತಾಯಿ ತನ್ನ ಕಂದಮ್ಮನನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಹೀಗಾಗಿ ಪ್ರತಿಯೊಬ್ಬ ಮಗಳಿಗೂ (daughter) ಅಪ್ಪ ಅಂದ್ರೆ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ಮಗಳ ಯಾವುದೇ ಬೇಡಿಕೆಗೆ ಇಲ್ಲ ಎನ್ನದೇ ಈಡೇರಿಸುತ್ತಾನೆ.  ಇತ್ತ ತಮದೆಗೆ ಮಗಳು ತಾಯಿ ಪ್ರೀತಿಸುತ್ತಾಳೆ. ಇದೀಗ ಮಗಳೊಬ್ಬಳು ಕೆಲಸದಲ್ಲಿದ್ದ ಬ್ಯುಸಿಯಾಗಿದ್ದ ತಂದೆಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು…

Read More

KPCC Joint Press Conference Live: ಕಾಂಗ್ರೆಸ್ ನಾಯಕರಿಂದ ಜಂಟಿ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ – Kannada News | KPCC Joint Press Conference Live: Siddaramaiah, DK Shivakumar, and Surjewala to Hold Joint Press Meet

ಬೆಂಗಳೂರು, ಮೇ 25: ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ನಾಯಕರ ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ಈ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ಮೂವರು ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಕೈ ನಾಯಕರ ಮುಂದಿನ ತಂತ್ರಗಾರಿಕೆ ಬಿಚ್ಚಿಡಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸುದ್ದಿ ಗೋಷ್ಠಿಯ ನೇರಪ್ರಸಾರ ಇಲ್ಲಿದೆ. ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಧೋಬಿ ಎಲ್ಲಿ ಡೈಮಂಡ್ ಡೀಲ್ಸ್ ಎಲ್ಲಿ? ಬಟ್ಟೆ ಒಗೆಯುವವನಿಗೆ 598 ಕೋಟಿ ರೂ ಟ್ಯಾಕ್ಸ್ ನೋಟೀಸ್ ಬಂದಿದ್ದು ಯಾಕೆ?

ಅಜ್ಮೇರ್, ಏಪ್ರಿಲ್ 9: ಬಟ್ಟೆ ಒಗೆಯುವ ಕಾಯದ ಧೋಬಿಗೆ ಆದಾಯ ತೆರಿಗೆ ಇಲಾಖೆಯಿಂದ (Income Tax) ಬರೋಬ್ಬರಿ 598 ಕೋಟಿ ರೂಗಳ ಟ್ಯಾಕ್ಸ್ ನೋಟೀಸ್ ಬಂದಿದೆ. ಧೋಬಿ ಹೆಸರಲ್ಲಿ ದೊಡ್ಡ ಪ್ರಮಾಣದ ಡೈಮಂಡ್ ವ್ಯಾಪಾರ ನಡೆದಿದ್ದ ಹಿನ್ನೆಲೆಯಲ್ಲಿ ಇನ್ಕಮ್ ಟ್ಯಾಕ್ಸ್ ಇಲಾಖೆಯು ಆತನ ಬೆನ್ನು ಬಿದ್ದಿದೆ. ರಾಜಸ್ಥಾನದ ಅಜ್ಮೇರ್ ನಗರದ ರಾಮಗಂಜ್ ಎಂಬಲ್ಲಿನ ರಸ್ತೆಬದಿಯಲ್ಲಿ ಬಟ್ಟೆ ಒಗೆಯುವ ಮತ್ತು ಇಸ್ತ್ರಿ ಮಾಡುವ ಅಂಗಡಿ ಇಟ್ಟುಕೊಂಡಿರುವ ಜಿತೇಂದ್ರ ಕುಮಾರ್ ಎನ್ನುವ ಈ ಅಮಾಯಕ ವ್ಯಕ್ತಿ ಈಗ ನೂರಾರು ಕೋಟಿ…

Read More