‘ಧುರಂಧರ್ 2’ ಚಿತ್ರಕ್ಕಿಂತ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ತು ಹೆಚ್ಚುವರಿ 1200 ಪರದೆಗಳು? – Kannada News | Toxic vs Dhruvadhar 2: Box Office Battle Begins! Screens and Day 1 Collection Forecast
‘ಧುರಂಧರ್ 2’ vs ‘ಟಾಕ್ಸಿಕ್’ ಫೈಟ್ಗೆ ವೇದಿಕೆ ಸಿದ್ಧವಾಗುತ್ತಿದೆ. ಮಾರ್ಚ್ 19ರಂದು ಎರಡೂ ಸಿನಿಮಾಗಳು ಮುಖಾ ಮುಖಿ ಆಗುತ್ತಿವೆ. ಈ ಎರಡು ಸಿನಿಮಾಗಳ ಪೈಕಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ, ‘ಟಾಕ್ಸಿಕ್’ ಸಿನಿಮಾಗೆ (Toxic Movie) ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚುವರಿಯಾಗಿ 1200 ಸ್ಕ್ರೀನ್ಗಳು ಸಿಗಲಿವೆ ಎಂದು ಹೇಳಲಾಗುತ್ತಾ ಇದೆ. ‘ಧುರಂಧರ್ 2’ ಸಿನಿಮಾ ಬಗ್ಗೆ ಒಂದು ವರ್ಗದ ಜನರಿಗೆ ನಿರೀಕ್ಷೆ ಇದೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಪಾರ್ಟ್ ಹಲ್ಚಲ್ ಎಬ್ಬಿಸಿರುವುದರಿಂದ…