Headlines

ಕೇಂದ್ರದ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ನಟಿ ರಾಗಿಣಿ ವಿರೋಧ: ವಿಡಿಯೋ

ಕೇಂದ್ರ ಸರ್ಕಾರವು 2019ರ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆಗೆ ತಿದ್ದುಪಡಿ ತಂದಿದೆ. ಆದರೆ ಈ ಮಸೂದೆಗೆ ಆರಂಭದಿಂದಲೂ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು, ಸಾಕಷ್ಟು ಪ್ರತಿಭಟನೆಗಳು, ವಿರೋಧಗಳ ಬೆನ್ನಲ್ಲೆ ಈ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ. ನಟಿ ರಾಗಿಣಿ ದ್ವಿವೇದಿ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ರಾಗಿಣಿ ಹೇಳಿರುವುದೇನು? ಕಾಯ್ದೆಗೆ ವಿರೋಧ ಏಕೆ? ವಿಡಿಯೋ ನೋಡಿ ಮಾಹಿತಿ ತಿಳಿಯಿರಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ತಾನಿಯಾಗೆ ಮೆಸೇಜ್ ಮಾಡಿದ ಚಹಾಲ್!: ಛೀ ಕಳ್ಳ.. ಫುಲ್ ವೈರಲ್​ ಮಾಡಿದ ನಟಿ

ಮುಂಬೈ, ಏ.12: ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈಗ ಅವರು ಮಾಡಿರುವ ಒಂದು ಮೆಸೇಜ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ಉಲ್ಲು (Ullu) ಸರಣಿಗಳ ನಟಿ ತಾನಿಯಾ ಅವರಿಗೆ ಚಹಾಲ್ “ಕ್ಯೂಟ್” (Cute) ಎಂದು ಮೆಸೇಜ್ ಮಾಡಿದ್ದಾರೆ ಎಂಬ ವಿಷಯ ಈಗ ವೈರಲ್ ಆಗಿದೆ. ನಟಿ ತಾನಿಯಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅಥವಾ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಈ ವಿಷಯವನ್ನು…

Read More

ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು: ಸಂಸದ ಯದುವೀರ್ ಒಡೆಯರ್

ಮೈಸೂರು, ಏ.7: ನಗರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತದ ಕುರಿತು ಯದುವೀರ್‌ ಅವರು ಮಾತನಾಡಿದ್ದಾರೆ. ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಕ್ರಾಸಿಂಗ್‌ನಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಳಂಬವಾಗಿದ್ದ ಕಾರ್ಯಗಳಿಗೆ ಇಲಾಖೆಗಳ ಅನುಮತಿ ದೊರೆತಿದ್ದು, 15 ದಿನಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದರು. ಈ 63 ಕೋಟಿ ರೂಪಾಯಿ ಯೋಜನೆಯಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ಮರಗಳನ್ನು ಸ್ಥಳಾಂತರ ಮಾಡಲು ಕೇರಳದ ಎನ್‌ಜಿಒ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಬ್ಬಾಳ ಕೆರೆಯ ಯುಜಿಡಿ ನೀರಿನ ಮಿಶ್ರಣದ ಬಗ್ಗೆ ಗಂಭೀರ ಕಳವಳ…

Read More

ಒಣಗಿದ ನಿಂಬೆಯನ್ನು ಎಸೆಯುವ ಬದಲು ಈ ರೀತಿಯಾಗಿ ಉಪಯೋಗಿಸಿಕೊಳ್ಳಿ – Kannada News

ಹಿಂದಿನ ಕಾಲದಿಂದಲೂ ನಿಂಬೆ ಹಣ್ಣಿನ (lemon) ಬಳಕೆ ಹೆಚ್ಚಾಗಿದೆ. ವಿಟಮಿನ್‌ ಸಿ ಹೇರಳವಾಗಿರುವ ಈ ಹಣ್ಣನಿಂದ ವಿವಿಧ ಬಗೆಯ ಪಾನೀಯ, ಉಪ್ಪಿನಕಾಯಿಯನ್ನು ತಯಾರಿಸಲಾಗುತ್ತದೆ. ಅಲ್ಲದೆ ಅಡುಗೆಯಲ್ಲೂ ಬಳಸಲಾಗುತ್ತದೆ. ಹಾಗಾಗಿ ಎಲ್ಲರೂ ಪ್ರತಿ ಬಾರಿ ಮಾರುಕಟ್ಟೆಗೆ ಹೋದ ಸಂದರ್ಭದಲ್ಲಿ ಜಾಸ್ತಿ ಪ್ರಮಾಣದಲ್ಲಿಯೇ ನಿಂಬೆ ಹಣ್ಣನ್ನು ಖರೀದಿ ಮಾಡುತ್ತಾರೆ. ಖರೀದಿ ಮಾಡಿ ತಂದಂತಹ ಈ ನಿಂಬೆ ಹಣ್ಣುಗಳು ಕೆಲವೇ ಕೆಲವು ದಿನಗಳಲ್ಲಿ ಒಣಗಿಬಿಡುತ್ತವೆ. ಅನೇಕ ಜನರು ಅವುಗಳನ್ನು ನಿಷ್ಪ್ರಯೋಜಕವೆಂದು ಭಾವಿಸಿ ಎಸೆಯುತ್ತಾರೆ. ವಾಸ್ತವವಾಗಿ, ಒಣಗಿದ ನಿಂಬೆಹಣ್ಣುಗಳಿಂದಲೂ ಹಲವು ಉಪಯೋಗಗಳಿವೆ. ಹೌದು…

Read More

Railway Vacancy 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 1,191 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | South East Central Railway ITI Apprentice Vacancy 2026: No Exam, Direct Merit Selection

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ನೀವು ಐಟಿಐ (ITI) ಮುಗಿಸಿ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸಿದ್ದರೆ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ದಕ್ಷಿಣ ಪೂರ್ವ ಮಧ್ಯ ರೈಲ್ವೆ (SECR) ವಿವಿಧ ಟ್ರೇಡ್‌ಗಳಲ್ಲಿ ಖಾಲಿ ಇರುವ ಒಟ್ಟು 1,191 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆದ್ದರಿಂದ ಆಸಕ್ತರು ತಡಮಾಡದೇ ಕೂಡಲೇ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರಗಳು ರೈಲ್ವೆ ಇಲಾಖೆಯ ಬಿಲಾಸ್‌ಪುರ ಮತ್ತು ರಾಯ್‌ಪುರ ಡಿವಿಷನ್‌ಗಳಲ್ಲಿ ಈ ನೇಮಕಾತಿ ನಡೆಯುತ್ತಿದೆ. ಒಟ್ಟು ಹುದ್ದೆಗಳು: 1,191 ಹುದ್ದೆಯ ಹೆಸರು:…

Read More

ಒಮಾನ್-ಭಾರತ ಗ್ಯಾಸ್ ಪೈಪ್​ಲೈನ್ ಪ್ರಾಜೆಕ್ಟ್​ಗೆ ಮರುಜೀವ; ಸಾಧ್ಯತಾ ವರದಿಗೆ ಸರ್ಕಾರ ಆದೇಶ; ಈ ಯೋಜನೆಯಿಂದ ಭಾರತಕ್ಕಿದೆಯಾ ಲಾಭ? – Kannada News

ಆಳಸಮುದ್ರ ಕೊಳವೆ ಮಾರ್ಗImage Credit source: Indiatoday ನವದೆಹಲಿ, ಜೂನ್ 10: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಇಂಧನ ಭದ್ರತೆಯ ಕಾಳಜಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಮೂರು ದಶಕಗಳಷ್ಟು ಹಳೆಯದಾದ, ಮಹತ್ವಾಕಾಂಕ್ಷೆಯ ‘ಒಮಾನ್-ಗುಜರಾತ್ ಆಳಸಮುದ್ರದ ನೈಸರ್ಗಿಕ ಅನಿಲ ಪೈಪ್‌ಲೈನ್ ಯೋಜನೆ’ಗೆ (Middle East-India Deepwater Pipeline – MEIDP) ಮರುಜೀವ ನೀಡಿದೆ. ಸುಮಾರು 40,000 ಕೋಟಿ ರೂ ವೆಚ್ಚದ ಈ ಬೃಹತ್ ಯೋಜನೆಗಾಗಿ ವಿವರವಾದ ಸಾಧ್ಯತಾ ವರದಿ (Detailed Feasibility Report) ಸಿದ್ಧಪಡಿಸುವಂತೆ…

Read More

ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ನಲುಗಿದ ಮಲೆನಾಡು!

ಚಿಕ್ಕಮಗಳೂರು, ಮಾರ್ಚ್​ 29: ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಆರ್ಭಟ ಮುಂದುವರಿದಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್‌ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿತ್ತು. ಚಿಕ್ಕಮಗಳೂರು ನಗರದಲ್ಲೂ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮಳೆಯಿಂದ ಪರದಾಡಿದ ದೃಶ್ಯಗಳು ಕಂಡುಬಂದಿವೆ. ಬಿರುಗಾಳಿ ಮಳೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮುಂದಿನ ಏಪ್ರಿಲ್ 4ರವರೆಗೆ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು…

Read More

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ: ಸರ್ಕಾರಿ ಬಸ್ – ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ – Kannada News | Hanur: Over 20 Injured in Major Bus Collision Near Mahadeshwara Betta Festival Turn

ಚಾಮರಾಜನಗರ, ಫೆ.13: ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಒಂದು ಭೀಕರ ಅಪಘಾತ ನಡೆದಿದೆ. ಕೆಎಸ್​ಆರ್​ಟಿಸಿ ಬಸ ಮತ್ತು ಖಾಸಗಿ ಬಸ್​ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರ್ತಿದ್ದ ಸರ್ಕಾರಿ ಬಸ್ ಮುಂದೆಯಿಂದ ಬಂದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮಹದೇಶ್ವರ ಬೆಟ್ಟದ…

Read More

ಕ್ರಿಕೆಟ್​ ಗ್ರೌಂಡ್​​ನಲ್ಲಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಕ್ಕೆ ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್ – Kannada News | Kiccha Sudeep’s CCL Controversy: Jogi Prem Blamed for Bad Words Usage Clarification

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ನಿರೂಪಣೆಯನ್ನು ಸುದೀಪ್ (Sudeep) ಅವರು ಇತ್ತೀಚೆಗೆ ಪೂರ್ಣಗೊಳಿಸಿದ್ದಾರೆ. ಈಗ ಅವರ ಸಂಪೂರ್ಣ ಗಮನ ಕ್ರಿಕೆಟ್ ಮೇಲಿದೆ. ಸಿಸಿಎಲ್​​ನಲ್ಲಿ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇತ್ತೀಚೆಗೆ ಪಂದ್ಯ ಆಡುವಾಗ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಪದ ಬಳಕೆಗೆ ಜೋಗಿ ಪ್ರೇಮ್ ಕಾರಣ ಎಂದಿದ್ದಾರೆ. ರಾಜ್ ಬಿ ಶೆಟ್ಟಿ ನಟನೆಯ ‘ರಕ್ಕಸಪೂರದೊಳ್’ ಸಿನಿಮಾ ಟ್ರೈಲರ್ ಲಾಂಚ್ ಈವೆಂಟ್…

Read More

ಆಸ್ತಿಗಾಗಿ ಮಕ್ಕಳನ್ನ ಕೊಂದ್ರು, ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ – Kannada News | KR Nagar Brother Murder: A woman Says give Rs crore Asset To Orphanage

ಮೈಸೂರು, (ಮೇ 08): ಕೆ.ಆರ್ ನಗರದ (KR Nagar) ತಾಲೂಕಿನ ಅರ್ಜುನಹಳ್ಳಿಯಲ್ಲಿ ಸಹೋದರರಿಬ್ಬರನ್ನು ಅಣ್ಣನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಘ ಹಾಗೂ ಹರ್ವ ಕೊಲೆಯಾದ ಸಹೋದರರು. ಅವರ ತಂದೆಯ ಮೊದಲ ಹೆಂಡತಿಯ ಮಗ ರೋಹಿತ್ ಕೊಲೆ ಆರೋಪಿಯಾಗಿದ್ದು, ಹಳೇ ವೈಷಮ್ಯ ಹಾಗೂ ಆಸ್ತಿ ವಿಚಾರಕ್ಕೆ ಸಹೋದರರನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಕೊಲೆಯಾದ ಸಹೋದರರ ತಾಯಿ ಪ್ರತಿಕ್ರಿಯಿಸಿದ್ದು,ಐದು ಕೋಟಿ ರೂಪಾಯಿ ಆಸ್ತಿಗಾಗಿ ಮಕ್ಕಳನ್ನ ಕೊಂದಿದ್ದಾರೆ. ಕೊಲೆಗಾರರಿಗೆ ಸೂಕ್ತ ಶಿಕ್ಷೆಯಾಗಬೇಕು. ಇನ್ನು ಎಲ್ಲಾ ಆಸ್ತಿ ಅನಾಥಾಶ್ರಮಕ್ಕೆ ಬರೆಯುತ್ತೇನೆ ಎಂದಿದ್ದಾರೆ….

Read More