Headlines

ತುಮಕೂರು: ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ – Kannada News | Tumakuru Rural PSI Caught Red Handed by Lokayukta While Accepting Bribe Inside Police Station

ತುಮಕೂರು, ಜನವರಿ 31: ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ಚುರುಕಿನ ಕಾರ್ಯಾಚರಣೆ ಮುಂದುವರಿದಿದ್ದು, ತುಮಕೂರು (Tumakur) ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಂದು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಕಾರನ್ನು ವಾಪಸ್ ನೀಡುವ ನೆಪದಲ್ಲಿ ಪಿಎಸ್‌ಐ ಚೇತನ ಕುಮಾರ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಮೊದಲ ಹಂತವಾಗಿ 40 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲೇ ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಅವರನ್ನು…

Read More

ಊರಿಗೆ ಬಂದರೂ ಮನೆಗೆ ಹೋಗದೇ ವಾಪಸ್ ಬೆಂಗಳೂರಿಗೆ ತೆರಳಿದ ಗಿಲ್ಲಿ ನಟ – Kannada News | Bigg Boss Kannada Season 12 Winner Gilli Nata unable to enter home due to huge crowd

‘ಬಿಗ್ ಬಾಸ್ ಕನ್ನಡ’ ವಿಜೇತ (Bigg Boss Kannada 12 Winner) ಗಿಲ್ಲಿ ನಟ ಅವರ ಬಗ್ಗೆಯೇ ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದಿರುವ ಅವರು ಮಂಡ್ಯ, ಮದ್ದೂರು, ಮಳವಳ್ಳಿ ಮುಂತಾದೆಡೆ ಮೆರವಣಿಗೆಯಲ್ಲಿ ಭಾಗಿ ಆಗಿದ್ದಾರೆ. ಗಿಲ್ಲಿ ಹೋದಲ್ಲೆಲ್ಲ ಅವರನ್ನು ನೋಡಲು ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಲಕ್ಷಾಂತರ ಅಭಿಮಾನಿಗಳು ಗಿಲ್ಲಿ ನಟನನ್ನು ನೋಡಲು ಬಂದಿದ್ದಾರೆ. ಗಿಲ್ಲಿ ನಟ (Gilli Nata) ಅವರು ಸ್ವಗ್ರಾಮವಾದ ದಡದಪುರಕ್ಕೆ ಹೋಗಿದ್ದಾರೆ. ಆದರೆ ಸ್ವಂತ ಮನೆಗೆ ಹೋಗಲು…

Read More

ಚರ್ಚ್​​ಗೆ ಹೋಗಿದ್ದಕ್ಕೆ ಟೀಕೆ: ಉತ್ತರಿಸಿದ ನಟ ಪ್ರಕಾಶ್ ರಾಜ್

ನಟ ಪ್ರಕಾಶ್ ರಾಜ್ (Prakash Raj) ಅವರ ತಾಯಿ ಸ್ವರ್ಣಲತಾ ಅವರು ತಮ್ಮ 89ನೇ ವಯಸ್ಸಿನಲ್ಲಿ ಇತ್ತೀಚೆಗಷ್ಟೆ ನಿಧನ ಹೊಂದಿದರು. ಸ್ವರ್ಣಲತಾ ಅವರ ಅಂತ್ಯಕ್ರಿಯೆ ಕ್ರಿಶ್ಚಿಯನ್ ಧರ್ಮದ ಅನ್ವಯ ನೆರವೇರಿತು. ಬೆಂಗಳೂರಿನ ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ, ಅಂತಿಮಕ್ರಿಯೆ ನಡೆಸಲಾಯ್ತು. ನಟ ಪ್ರಕಾಶ್ ರೈ ಸಹ ಶಾಂತಿನಗರ ಚರ್ಚ್​​ನಲ್ಲಿ ಹಾಜರಿದ್ದು, ಪ್ರಾರ್ಥನೆ, ಅಂತಿಮಕ್ರಿಯೆಯಲ್ಲಿ ಭಾಗಿ ಆಗಿದ್ದರು. ಆದರೆ ಇದೀಗ ಹಲವರು ಪ್ರಕಾಶ್ ರೈ ಚರ್ಚ್​​ಗೆ ಹೋಗಿದ್ದಕ್ಕೆ ಅವರನ್ನು ಟೀಕೆ ಮಾಡುತ್ತಿದ್ದಾರೆ. ಈ ಟೀಕೆಗಳಿಗೆ ನಟ ಪ್ರಕಾಶ್ ರೈ ಸಾಮಾಜಿಕ…

Read More

ವಿರಸ ಮರೆತು ಪತಿ ವಿಜಯ್ ಜೊತೆ ಒಂದಾಗ್ತಾರೆ ಸಂಗೀತಾ? ಹಬ್ಬಿದೆ ವದಂತಿ – Kannada News | Thalapathy Vijay: Sangeetha Reunion Hopes Amidst Divorce Buzz and Political Success

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Vijay) ಇತ್ತೀಚೆಗಷ್ಟೇ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಮೊದಲ ಪ್ರಯತ್ನದಲ್ಲೇ ಮುಖ್ಯಮಂತ್ರಿಯಾಗಿ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ. ರಾಜಕೀಯದಲ್ಲಿ ಅಭೂತಪೂರ್ವ ಯಶಸ್ಸು ಕಂಡಿರುವ ಸಿಎಂ ವಿಜಯ್ ಅವರ ವೈಯಕ್ತಿಕ ಜೀವನ ಮಾತ್ರ ಚರ್ಚೆಯಲ್ಲಿದೆ. ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ. ಹೀಗಿರುವಾಗಲೇ ಪತ್ನಿ ಜೊತೆ ಅವರು ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿವೆ.ಆದರೆ, ಇದು ವದಂತಿ ಅಲ್ಲ ಎಂದು ಸಾಬೀತು ಮಾಡಲು ಯಾವುದೇ ಬಲವಾದ ಸಾಕ್ಷಿಗಳು ಸಿಗುತ್ತಿಲ್ಲ. ವಿಜಯ್ ಮತ್ತು ಅವರ ಪತ್ನಿ ಸಂಗೀತ…

Read More

ಈ ವಂದೇ ಭಾರತ್ ರೈಲಿನಲ್ಲಿ ಪುರುಷ ಸಿಬ್ಬಂದಿಯೇ ಇರ್ಲಿಲ್ಲ, ಎಲ್ಲರೂ ಮಹಿಳೆಯರೇ!

ಬೆಂಗಳೂರು, ಮಾರ್ಚ್ 9: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗವು ಮಾರ್ಚ್ 8ರಂದು ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಗಮನ ಸೆಳೆಯಿತು. ಇದರ ಭಾಗವಾಗಿ ಬೆಂಗಳೂರು ಮತ್ತು ಮೈಸೂರು ಮಾರ್ಗದಲ್ಲಿ ಭಾನುವಾರ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು. ಲೋಕೊ ಪೈಲಟ್, ಟಿಟಿ (ಟಿಕೆಟ್ ಪರಿಶೀಲಕರು) ಸೇರಿದಂತೆ ರೈಲಿನ ಕಾರ್ಯಾಚರಣೆಗೆ ಸಂಬಂಧಿಸಿದ ವಿವಿಧ ಜವಾಬ್ದಾರಿಗಳನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು. ಮಹಿಳೆಯರ ಸಾಧನೆ ಮತ್ತು ಅವರ ಪಾತ್ರವನ್ನು ಗೌರವಿಸುವ ಉದ್ದೇಶದಿಂದ…

Read More

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ, ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ದ್ವಂದ್ವ ನೀತಿಗೆ ಇರಾನ್ ಗರಂ – Kannada News | Ceasefire Strain: Iran Declines Talks, Points to US Conditions

ಡೊನಾಲ್ಡ್ ಟ್ರಂಪ್ -ಖಮೇನಿ Image Credit source: Google Gemini ಟೆಹ್ರಾನ್, ಏಪ್ರಿಲ್ 20: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್(Iran) ನಡುವಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್ ದೂರಿದೆ. ಇರಾನ್​ನ ಐಆರ್​ಎನ್​ಎ ಬಿತ್ತರಿಸಿದ್ದ ವರದಿ ಪ್ರಕಾರ, ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಯಲಿದೆ ಎಂಬ ವರದಿಗಳನ್ನು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಅಮೆರಿಕ…

Read More

Google Internship 2026: ಗೂಗಲ್​ ಕಂಪನಿಯಲ್ಲಿ ಕೆಲಸ ಪಡೆಯುವುದು ನಿಮ್ಮ ಕನಸೇ? ಹಾಗಿದ್ರೆ ಈ ಕೂಡಲೇ ಈ ಇಂಟರ್ನ್‌ಶಿಪ್​ಗೆ ಅರ್ಜಿ ಸಲ್ಲಿಸಿ – Kannada News | Google 2026 Student Research Internship: Apply Now! Eligibility and Process

ಗೂಗಲ್ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಗೂಗಲ್ 2026ರ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಇಂಟರ್ನ್‌ಶಿಪ್​​ಗೆ ಫೆಬ್ರವರಿ 26ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಜ್ಯೂರಿಚ್, ಬರ್ಲಿನ್, ಮ್ಯೂನಿಚ್, ಗ್ರೆನೋಬಲ್, ಫ್ರಾನ್ಸ್, ಪ್ಯಾರಿಸ್, ಅಕ್ರಾ, ನೈರೋಬಿ, ಲಂಡನ್‌ನಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಾರೆ. ಇದರರ್ಥ ಗೂಗಲ್ ರಿಸರ್ಚ್ ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಫ್ರಾನ್ಸ್, ಜರ್ಮನಿ, ಸ್ವಿಟ್ಜರ್‌ಲ್ಯಾಂಡ್ ಮತ್ತು ಯುಕೆಯಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುತ್ತಾರೆ. ಆದ್ದರಿಂದ ಅರ್ಜಿ…

Read More

ಸಿಎಂ ಭಗವಂತ್ ಮಾನ್ ಗುರು ದ್ರೋಹಿ ಎಂದು ಘೋಷಿಸಿದ ಅಕಲ್ ತಖ್ತ್; ಚುನಾವಣೆಗೂ ಮೊದಲೇ ಆಪ್​ಗೆ ಹಿನ್ನಡೆ – Kannada News | Akal Takht declares Punjab CM Bhagwant Mann anti Guru Ahead Of Punjab Elections

ಅಮೃತಸರ, ಜೂನ್ 15: ಪಂಜಾಬ್ ರಾಜಕಾರಣದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ (Bhagwant Mann) ಅವರನ್ನು ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಲ್ ತಖ್ತ್’ ಅಧಿಕೃತವಾಗಿ ಗುರು ದ್ರೋಹಿ ಎಂದು ಘೋಷಿಸಿದೆ. ಸಿಖ್ ಧರ್ಮದ ಸರ್ವೋಚ್ಚ ಸಂಸ್ಥೆಯ ಈ ಧಾರ್ಮಿಕ ಆದೇಶವು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿರುವ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ ಆಘಾತವನ್ನು ನೀಡಿದೆ. ಅಕಲ್ ತಖ್ತ್‌ನ ಜತ್ಹೇದಾರ್ ನೇತೃತ್ವದಲ್ಲಿ ನಡೆದ 5 ಮಂದಿ…

Read More

TET Mandatory: ಶಿಕ್ಷಕರ ಉದ್ಯೋಗ ಮತ್ತು ಬಡ್ತಿಗೆ TET ಕಡ್ಡಾಯ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುImage Credit source: Pinterest ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ತೀರ್ಪು ದೇಶಾದ್ಯಂತ ಲಕ್ಷಾಂತರ ಶಿಕ್ಷಕರಲ್ಲಿ ತೀವ್ರ ಕಳವಳ ಮತ್ತು ಆತಂಕವನ್ನು ಹುಟ್ಟುಹಾಕಿದೆ. ಶಾಲಾ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಶಿಕ್ಷಕರ ಸೇವೆಯನ್ನು ಮುಂದುವರಿಸಲು ಮತ್ತು ಅವರಿಗೆ ಬಡ್ತಿ (Promotion) ನೀಡಲು ಟಿಇಟಿ (TET) ಪರೀಕ್ಷೆಯು ಕಡ್ಡಾಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದರೆ, ಈಗಾಗಲೇ ಸೇವೆಯಲ್ಲಿರುವ ಟಿಇಟಿ ಅಲ್ಲದ ಶಿಕ್ಷಕರಿಗೆ ಸಮಾಧಾನಕರ ಸುದ್ದಿಯೊಂದನ್ನು ನೀಡಿರುವ ಕೋರ್ಟ್,…

Read More

ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ – Kannada News | TV9 Nava Nakshatra 2026 Rohan Corporation Owner rohan monteiro awarded in Bengaluru

ಬೆಂಗಳೂರು, ಫೆಬ್ರವರಿ 14: ರೋಹನ್ ಕಾರ್ಪೊರೇಷನ್‌ನ ರೋಹನ್ ಮಾಂಟೆರೋ ಅವರನ್ನು ಟಿವಿ9 ನವ ನಕ್ಷತ್ರ (TV9 Nava Nakshatra) ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ. ರೋಹನ್ ಅವರ ಬದಲಾಗಿ ಪ್ರಶಸ್ತಿ ಸ್ವೀಕರಿಸಿದ ಅವರ ಡಿವನ್ ಮೊಂಟೆರೋ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಹನ್ ಸನ್ಮಾನಿಸಿದರು. ರೋಹನ್ ಮೊಂಟೆರೋ ನಂಬಿಕೆ ಮತ್ತು ಗುಣಮಟ್ಟದ ರಿಯಲ್ ಎಸ್ಟೇಟ್ ವ್ಯವಹಾರ ಹಾಗೂ ಸಮಾಜಮುಖಿ ಕಾರ್ಯಗಳಿಂದ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. TV9 ಕನ್ನಡ ಸುದ್ದಿವಾಹಿನಿಯು ಪ್ರತಿ ವರ್ಷದಂತೆ ಈ ಬಾರಿಯೂ…

Read More