Headlines

Video: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ, ಹಲವು ಮಂದಿ ಸಾವು – Kannada News | Deadly Explosion Hits Bar in Upscale Swiss Ski Resort

ಸ್ವಿಟ್ಜರ್​ಲ್ಯಾಂಡ್, ಜನವರಿ 01: ಹೊಸ ವರ್ಷದ ಸಂಭ್ರಮದಲ್ಲಿ ಸೂತಕದ ಛಾಯೆ ಮೂಡಿದೆ. ಸ್ವಿಟ್ಜರ್ಲೆಂಡ್‌ನ ಬಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ವಿಸ್ ಪೊಲೀಸರು ಸ್ವಿಸ್ ನಗರದ ಕ್ರಾನ್ಸ್-ಮೊಂಟಾನಾದಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ. ಸ್ಫೋಟದ ನಂತರ, ಬಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದಾರೆ. ಸ್ವಿಸ್ ಪೊಲೀಸ್ ರಕ್ಷಣಾ ತಂಡಗಳು ಅವರನ್ನು ಬಾರ್‌ನಿಂದ ಸ್ಥಳಾಂತರಿಸಿ ಆಸ್ಪತ್ರೆಗೆ ಕಳುಹಿಸುವ ಕೆಲಸ ಮಾಡುತ್ತಿದೆ….

Read More

ಗುಜರಾತ್​ನಲ್ಲಿ ರಾತ್ರೋರಾತ್ರಿ ಬುಲ್ಡೋಜರ್ ದಾಳಿಗೆ ಬಿದ್ದ 100 ಮನೆಗಳು; ಅಧಿಕಾರಿಗಳಿಗೂ ಗೊತ್ತಿಲ್ಲ; ಭೂಮಾಫಿಯಾ ಕರಾಮತ್ತಾ? – Kannada News

ಸೂರತ್​ನಲ್ಲಿ ಬುಲ್ಡೋಜರ್ ಕರಾಮತ್ತು. ಕಟ್ಟಡ ಅವಶೇಷಗಳ ಮೇಲೆ ಮಲಗಿರುವ ಒಬ್ಬ ಸಂತ್ರಸ್ತೆImage Credit source: PTI ಅಹ್ಮದಾಬಾದ್, ಜೂನ್ 7: ಗುಜರಾತ್‌ನ ಸೂರತ್ ನಗರದಲ್ಲಿ ನೂರು ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದ್ದು, ಆದರೆ ಆ ಮನೆಗಳನ್ನು ಉರುಳಿಸಿದ್ದು ಯಾರು ಎಂಬುದು ಯಾರಿಗೂ ತಿಳಿಯದೆ ಒಂದು ನಿಗೂಢ ರಹಸ್ಯವಾಗಿ ಪರಿಣಮಿಸಿದೆ. ಸೂರತ್‌ನ ಲಿಂಬಾಯತ್ ಪ್ರದೇಶದ ಮಹಾದೇವನಗರ-3 ರಲ್ಲಿ ಈ ಘಟನೆ ನಡೆದಿದೆ. ಸುಮಾರು 100 ಕ್ಕೂ ಹೆಚ್ಚು ಕಡುಬಡವರ ಮನೆಗಳನ್ನು ಜೆಸಿಬಿ ಮತ್ತು ಬುಲ್ಡೋಜರ್ ಬಳಸಿ ರಾತ್ರೋರಾತ್ರಿ ನೆಲಸಮ…

Read More

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್​ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್​ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ. ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್​ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು…

Read More

ಪ್ರತಿಷ್ಠಿತ ಹೋಟೆಲ್​​ನಲ್ಲಿ ಮಹಿಳೆಯ ಜೊತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ ಆರೋಪ: ಕೇಸ್​​ ದಾಖಲು – Kannada News | Canadian Woman Files Police Complaint Over Inappropriate Behavior at Bengaluru Hotel Spa

ಬೆಂಗಳೂರು, ಫೆಬ್ರವರಿ 10: ಕೆನಡಾದ ಮಹಿಳೆಯೊಬ್ಬರ ಜೊತೆ ನಗರದ ಖಾಸಗಿ ಹೋಟೆಲ್​​ನ ಸ್ಪಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದು, ಮಸಾಜ್ ಸಮಯದಲ್ಲಿ ಥೆರಪಿಸ್ಟ್ ಅಸಮಂಜಸವಾಗಿ ವರ್ತಿಸಿದ್ದಾನೆ. ತಾನು ಅರೆನಗ್ನ ಸ್ಥಿತಿಯಲ್ಲಿದ್ದಾಗಲೇ ಕೊಠಡಿಯ ಬಾಗಿಲು ತೆರೆದಿದ್ದರಿಂದ ತೀವ್ರ ಅವಮಾನ ಮತ್ತು ಮಾನಸಿಕ ಪೀಡನೆ ಅನುಭವಿಸಬೇಕಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಘಟನೆ ನಡೆದಿದೆ. ಘಟನೆ ಬಗ್ಗೆ ದೂರಿದರೂ ನಿರ್ಲಕ್ಷ್ಯ ಆರೋಪ ಇನ್ನು ನಡೆದ ಘಟನೆಯ ಬಗ್ಗೆ…

Read More

ಇಂದಿನ ವಾಯು ಗುಣಮಟ್ಟ ವರದಿ: ರಾಜ್ಯದ ಈ ನಗರದಲ್ಲಿದೆ ಅತ್ಯಂತ ಸ್ವಚ್ಛ ವಾತಾವರಣ; ನಿಮ್ಮ ಊರಿನ AQI ಮಟ್ಟ ಚೆಕ್ ಮಾಡಿ – Kannada News | Rain Boosts Karnataka Air Quality: Bengaluru, Mysuru See ‘Good’ AQI, Health Advisory

ಬೆಂಗಳೂರು, ಜೂ.20: ರಾಜ್ಯದಲ್ಲಿ ನಿರಂತರವಾಗಿ ಬೀಸುತ್ತಿರುವ ತಂಪು ಗಾಳಿ ಮತ್ತು ಮಳೆಯ ಕಾರಣದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ಮತ್ತು ಮಾಲಿನ್ಯಕಾರಕಗಳು ಗಣನೀಯವಾಗಿ ಕಡಿಮೆಯಾಗಿವೆ. ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ‘ಉತ್ತಮ’ (Good) ಹಾಗೂ ‘ತೃಪ್ತಿಕರ’ (Satisfactory) ಮಟ್ಟದಲ್ಲಿದೆ. ಸಿಲಿಕಾನ್ ಸಿಟಿಯ ಹೆಬ್ಬಾಳ, ಸಿಲ್ಕ್ ಬೋರ್ಡ್, ಜಯನಗರ ಮತ್ತು ಮೈಸೂರು ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ವಲಯಗಳಲ್ಲಿ ಗಾಳಿಯು ಅತ್ಯಂತ ಶುದ್ಧವಾಗಿದೆ. ಯಾವುದೇ ಆರೋಗ್ಯದ ಅಪಾಯಗಳಿಲ್ಲ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಜ್ಯದಲ್ಲೇ ಅತ್ಯಂತ ಸ್ವಚ್ಛ…

Read More

ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಮೇ 30ರಂದು ದೆಹಲಿ ನ್ಯಾಯಾಲಯವು ಜಾಕ್ವೆಲಿನ್, ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಇತರ 15 ಜನರ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಆದೇಶಿಸಿದೆ. ಇದರೊಂದಿಗೆ ನಟಿ ಕೂಡ ವಿಚಾರಣೆಗೆ ಹಾಜರಾಬೇಕಾಗದ ಪರಿಸ್ಥಿತಿ ಎದುರಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು, ‘ಎಲ್ಲಾ ಆರೋಪಿಗಳ ವಿರುದ್ಧ ಬಲವಾದ ಅನುಮಾನ ಮೂಡುವಂತಹ ಸಾಕ್ಷಿಗಳು ತನಿಖಾ ವರದಿಯಲ್ಲಿ ಲಭ್ಯವಿವೆ’ ಎಂದು…

Read More

ಉಪೇಂದ್ರ ಚುನಾವಣೆಯಲ್ಲಿ ಏಕೆ ಸ್ಪರ್ಧಿಸಲ್ಲ? ಉತ್ತರಿಸಿದ ನಟ – Kannada News | Why Upendra Not Contesting In Election Actor Explain

ನಟ ಉಪೇಂದ್ರ ಅವರು ಪ್ರಜಾಕೀಯ ಸ್ಥಾಪಿಸಿದ್ದಾರೆ. ಆದರೆ, ಅವರು ಚುನಾವಣೆಗೆ ನಿಲ್ಲಲ್ಲ. ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ಫಾಲೋವರ್​ ಅಲ್ಲ. ಯಾರೋ ಆ್ಯಕ್ಷನ್ ಸಿನಿಮಾ ಮಾಡಿ ಹಿಟ್ ಆದರೆ, ನಾನು ಆ್ಯಕ್ಷನ್ ಸಿನಿಮಾ ಮಾಡಲ್ಲ. ನಾನು ಮೊದಲಿನಿಂದ ಅದನ್ನೇ ಫಾಲೋ ಮಾಡುತ್ತಾ ಬರುತ್ತಿದ್ದೇನೆ. ನಾನು ಆರ್ಟಿಸ್ಟ್ ಎಂದು ಮತ ಹಾಕಬೇಡಿ, ಸ್ಪರ್ಧಿ ಎಂದು ಪರಿಗಣಿಸಿ ವೋಟ್ ಹಾಕಿ. ನಾನು ಚುನಾವಣೆಗೆ ನಿಲ್ಲಲ್ಲ ಎಂದಿದ್ದು ಇದೇ ಕಾರಣಕ್ಕೆ.ನಾನು ನಿಲ್ಲಲ್ಲ, ಬೇರೆಯವರು ನಿಲ್ಲುತ್ತಾರೆ ಎಂದಾಗ ವಿಚಾರಧಾರೆ ನೋಡಿ ವೋಟ್ ಮಾಡಿ’…

Read More

Kamakhya Temple: ಕಾಮಾಕ್ಯ ದೇವಾಲಯದ ಭಕ್ತರಿಗೆ ಪ್ರಮುಖ ಸೂಚನೆ; ಇನ್ಮುಂದೆ ಆಫ್‌ಲೈನ್ ವಿಶೇಷ ದರ್ಶನ ಟಿಕೆಟ್ ಸಿಗಲ್ಲ! – Kannada News | Kamakhya Temple: Special Darshan Now Online Only from June 15 | Book Tickets Fast!

ಅಸ್ಸಾಂನ ಗುವಾಹಟಿಯಲ್ಲಿರುವ ವಿಶ್ವಪ್ರಸಿದ್ಧ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಲು ಯೋಜಿಸುತ್ತಿರುವ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿಯು ಅತ್ಯಂತ ಪ್ರಮುಖವಾದ ಘೋಷಣೆಯೊಂದನ್ನು ಮಾಡಿದೆ. ಇಲ್ಲಿಯವರೆಗೆ ಲಭ್ಯವಿದ್ದ ಆಫ್‌ಲೈನ್ ವಿಶೇಷ ದರ್ಶನ ಟಿಕೆಟ್ ಬುಕಿಂಗ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಇನ್ಮುಂದೆ ಕೇವಲ ಆನ್‌ಲೈನ್ ಬುಕಿಂಗ್ ವ್ಯವಸ್ಥೆಯನ್ನು ಮಾತ್ರ ಜಾರಿಗೆ ತರಲು ನಿರ್ಧರಿಸಲಾಗಿದೆ. ಜೂನ್ 15 ರಿಂದ ಹೊಸ ನಿಯಮ ಜಾರಿ: ‘ಗುವಾಹಟಿ ಪ್ಲಸ್’ ವರದಿಯ ಪ್ರಕಾರ, ಈ ಹೊಸ ನಿಯಮವು ಜೂನ್ 15 ರಿಂದಲೇ ಜಾರಿಗೆ ಬರಲಿದೆ. ದೇವಾಲಯದ ಆವರಣದಲ್ಲಿರುವ…

Read More

ಜಪಾನಿನಲ್ಲಿ ಬಿಡುಗಡೆಗೆ ಸಜ್ಜಾದ ‘ಧುರಂಧರ್’, ಮುರಿಯುತ್ತಾ ‘ದಂಗಲ್’ ದಾಖಲೆ – Kannada News

‘ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದೆ. ಮಾತ್ರವಲ್ಲದೆ, ಅಮೆರಿಕ ಸೇರಿದಂತೆ ಇತರೆ ಕೆಲವು ದೇಶಗಳಲ್ಲಿಯೂ ಸಹ ದೊಡ್ಡ ಮೊತ್ತದ ಗಳಿಕೆ ಮಾಡಿದ್ದು, ವಿದೇಶದಲ್ಲಿ ಹೆಚ್ಚು ಹಣ ಬಾಚಿದ ಭಾರತದ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಇದೀಗ ‘ಧುರಂಧರ್ 2’ ಸಿನಿಮಾ ಒಟಿಟಿಗೆ ಸಹ ಬಂದಿದ್ದಾಗಿದೆ. ಆದರೆ ಇದೀಗ 2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ, ಜಪಾನಿನಲ್ಲಿ ಬಿಡುಗಡೆ ಆಗಲು ಮುಂದಾಗಿದೆ. ಜಪಾನಿನಲ್ಲಿ ಭಾರತೀಯ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆ…

Read More

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್​​ – Kannada News | Chikkamagaluru Rain Fury: Heavy Showers Flood Houses; Tree Fall Block Roads

ಮನೆಗಳಿಗೆ ನುಗ್ಗಿದ ನೀರುImage Credit source: Tv9 Kannada ಚಿಕ್ಕಮಗಳೂರು, ಮೇ 26: ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮುಳ್ಳಯ್ಯನಗಿರಿ ಭಾಗದಲ್ಲಿ ಕಳೆದ ಅರ್ಧಗಂಟೆಯಿಂದ ಭಾರಿ ಮಳೆಯಾಗಿದ್ದು, ಹೊನ್ನಮ್ಮನಹಳ್ಳ ಬಳಿ ಗುಡ್ಡ ಪ್ರದೇಶದಿಂದ ಭಾರಿ ಪ್ರಮಾಣದ ನೀರು ಹರಿದುಬಂದಿದೆ. ಚಂದ್ರದ್ರೋಣ ಪರ್ವತದ ಸಾಲಿನ ಹೊನ್ನಮ್ಮನಹಳ್ಳ, ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ಭಾಗದಲ್ಲಿ ಗುಡುಗು-ಮಿಂಚು ಮತ್ತು ಗಾಳಿ ಸಹಿತ ಭಾರಿ ಮಳೆಯಾಗಿದೆ. ಮುಖ್ಯಾಂಶಗಳು ಚಿಕ್ಕಮಗಳೂರು ಜಿಲ್ಲೆಯ ಹಲವು…

Read More