ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ – Kannada News | Bellary MLA Janardhan Reddy reaction after Firing in front of his House
ಬಳ್ಳಾರಿ, ಜನವರಿ 1: ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಶಾಸಕ ಜನಾರ್ದನ ರೆಡ್ಡಿ (Janardhan Reddy) ಮನೆ ಮುಂದೆ ಘಟನೆ ನಡೆದಿದ್ದು, ಈ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ. ಭರತ್ ರೆಡ್ಡಿ ಅಪ್ತ ಸತೀಶ್ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ. ನನ್ನನ್ನು…