Headlines

ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ – Kannada News | Vijay Raghavendra son Shourya pays last respect to grandmother Jayamma

ಕನ್ನಡ ಚಿತ್ರರಂಗದ ಜನಪ್ರಿಯ ನಟರಾದ ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ (Jayamma) ಇಂದು (ಜೂನ್ 16) ಬೆಂಗಳೂರಿನಲ್ಲಿ ನಿಧನರಾದರು. ಕುಟುಂಬದ ಸದಸ್ಯರು ಮತ್ತು ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ವಿಜಯ್ ರಾಘವೇಂದ್ರ ಪುತ್ರ ಶೌರ್ಯ ಅವರು ಅಜ್ಜಿಯ ಪಾರ್ಥಿವ ಶರೀರದ ಮುಂದೆ ಭಾವುಕವಾಗಿ ನಿಂತರು. ಕಳೆದ ಕೆಲವು ದಿನಗಳಿಂದ ಜಯಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅವರ ಅಗಲಿಕೆಗೆ…

Read More

US No Kings Protests: ಡೊನಾಲ್ಡ್​ ಟ್ರಂಪ್ ವಿರುದ್ಧವೇ ತಿರುಗಿಬಿದ್ದ ಅಮೆರಿಕ ಜನ, ನೋ ಕಿಂಗ್ಸ್​ ಪ್ರತಿಭಟನೆ

ಅಮೆರಿಕ, ಮಾರ್ಚ್​ 29: ಬೇರೆ ದೇಶಗಳಲ್ಲಿ ಹಾಗಿರಲಿ ಅಮೆರಿಕ ಜನರೇ ಡೊನಾಲ್ಡ್ ಟ್ರಂಪ್ ವಿರುದ್ಧ ತಿರುಗುಬಿದ್ದಿದ್ದಾರೆ. ನೋ ಕಿಂಗ್ಸ್​ ಪ್ರತಿಭಟನೆ ನಡೆಸುತ್ತಿದ್ದಾರೆ.ಅಮೆರಿಕದ ಸುಮಾರು 50 ನಗರಗಳಲ್ಲಿ ಟ್ರಂಪ್ ವಿರುದ್ಧ ಪ್ರತಿಭಟನೆಗಳು ನಡೆದವು ಮತ್ತು ಘೋಷಣೆಗಳನ್ನು ಎತ್ತಲಾಯಿತು. ಟ್ರಂಪ್ ಅವರ ನೀತಿಗಳು, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಇರಾನ್ ವಿರುದ್ಧದ ಯುದ್ಧದ ಬಗ್ಗೆ ಜನರು ಕೋಪಗೊಂಡಿದ್ದಾರೆ. ಅಮೆರಿಕದಾದ್ಯಂತ ಜನರು ನೋ ಕಿಂಗ್ಸ್ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಪ್ರಮುಖ ನಗರಗಳಲ್ಲಿ ದೊಡ್ಡ ಮೆರವಣಿಗೆಗಳು ನಡೆದವು. ಸಣ್ಣ ಸಭೆಗಳು ಟ್ರಂಪ್ ಅವರ ನೀತಿಗಳನ್ನು ಟೀಕಿಸಿದವು….

Read More

ದಿಲ್ಲಿಯಲ್ಲಿ ಜೂನ್ 8ರಂದು ಜನಬಂಧನ್ ಸಭೆ; 23 ವಿಪಕ್ಷಗಳು ಭಾಗಿ; ಡಿಎಂಕೆ ಔಟ್, ಟಿವಿಕೆ ಇನ್ – Kannada News

ಕಾಂಗ್ರೆಸ್ ಬಾವುಟದ ಸಾಂದರ್ಭಿಕ ಚಿತ್ರImage Credit source: PTI ನವದೆಹಲಿ, ಜೂನ್ 7: ಇಲ್ಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಾಳೆ ಸೋಮವಾರ (ಜೂನ್ 8) ಮಧ್ಯಾಹ್ನ 12 ಗಂಟೆಗೆ ‘ಇಂಡಿಯಾ’ (I.N.D.I.A. bloc) ಮೈತ್ರಿಕೂಟದ ಪ್ರಮುಖ ಸಭೆ ಆಯೋಜಿಸಲಾಗಿದೆ. ಇದನ್ನು ‘ಜನಬಂಧನ್’ (Janbandhan) ಸಭೆ ಎಂದು ಹೆಸರಿಸಲಾಗಿದೆ. ಈ ಬೃಹತ್ ಸಭೆಯಲ್ಲಿ ಭಾಗವಹಿಸುವುದಾಗಿ ಮೈತ್ರಿಕೂಟದ ಒಟ್ಟು 23 ರಾಜಕೀಯ ಪಕ್ಷಗಳು ಅಧಿಕೃತವಾಗಿ ಖಚಿತಪಡಿಸಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. 2023ರ ಡಿಸೆಂಬರ್ ನಂತರ ನಡೆಯುತ್ತಿರುವ…

Read More

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ! ಯಾರು ಗೊತ್ತೇ ಈ ನೀಲ್ ಕತ್ಯಾಲ್? – Kannada News | Who Is Neal Katyal? Indian Origin Lawyer Behind US Supreme Court Setback to Donald Trump on Tariffs

ವಾಷಿಂಗ್ಟನ್, ಫೆಬ್ರವರಿ 21: ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಅಲ್ಲಿನ ಸುಪ್ರೀಂ ಕೋರ್ಟ್ ತೀರ್ಪು ಭಾರೀ ಹಿನ್ನಡೆ ಉಂಟುಮಾಡಿದೆ. ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನಿಂದ (US Supreme court) ಸದ್ಯದ ಮಟ್ಟಿಗೆ ಭಾರತಕ್ಕೂ ಪ್ರಯೋಜನವಾಗಿದೆ. ಅಂದಹಾಗೆ, ಟ್ರಂಪ್ ಸೊಕ್ಕುಮುರಿಯುವಂತಹ ತೀರ್ಪು ಬರುವುದಕ್ಕೆ ಕಾರಣರಾಗಿದ್ದು ಕೂಡ ಭಾರತೀಯ ಮೂಲದವರೇ! ಸುಪ್ರೀಂ ಕೋರ್ಟ್​​ಮಲ್ಲಿ 6-3 ಅನುಪಾತದಲ್ಲಿ ಪ್ರಕಟವಾದ ತೀರ್ಪು ಅಮೆರಿಕದ ಹಾಗೂ ಜಾಗತಿಕ…

Read More

JP Tuminad Wedding: ರಶ್ಮಿಕಾ ಜೊತೆ ವಿವಾಹ ಆದ ‘ಸು ಫ್ರಮ್ ಸೋ’ ನಿರ್ದೇಶಕ ಜೆಪಿ ತುಮಿನಾಡು

‘ಸು ಫ್ರಮ್ ಸೋ’ ಸಿನಿಮಾ ನಿರ್ದೇಶನ ಮಾಡಿ ಅಪಾರ ಜನಪ್ರಿಯತೆ ಪಡೆದ ನಿರ್ದೇಶಕ ಜೆಪಿ ತುಮಿನಾಡು ಅವರು ವಿವಾಹ ಆಗಿದ್ದಾರೆ. ಅವರ ಹೊಸ ಜೀವನಕ್ಕೆ ಎಲ್ಲರೂ ಶುಭಾಶಯ ತಿಳಿಸುತ್ತಾ ಇದ್ದಾರೆ. ಜೆಪಿ ವಿವಾಹ ಆದ ಹುಡುಗಿಯ ಹೆಸರು ರಶ್ಮಿಕಾ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ‘ಸು ಫ್ರಮ್ ಸೋ’ ಬಳಿಕ ಒಂದು ಬ್ರೇಕ್​​ನಲ್ಲಿ ಇದ್ದ ಅವರು ಈಗ ಮದುವೆ ಆಗುವ ನಿರ್ಧಾರ ಮಾಡಿದ್ದಾರೆ. ಜೆಪಿ ಹಾಗೂ ರಶ್ಮಿಕಾ ಫೋಟೋಗಳು ಗಮನ ಸೆಳೆದಿವೆ. ಆಪ್ತರು ಹಾಗೂ ಕುಟುಂಬದವರ…

Read More

IPL: ಐಪಿಎಲ್​ನಲ್ಲಿ ಅತಿ ಹೆಚ್ಚು ನಾಯಕರನ್ನು ಕಂಡ ತಂಡಗಳು ಯಾವ್ಯಾವು ಗೊತ್ತಾ?

ಮಾರ್ಚ್ 28 ರಂದು 2026 ರ ಐಪಿಎಲ್ (IPL 2026) ಆರಂಭವಾಗಲಿದ್ದು, 19 ನೇ ಸೀಸನ್ ಆರಂಭವಾಗುವ ಮುನ್ನ ಸನ್‌ರೈಸರ್ಸ್ ಹೈದರಾಬಾದ್ (SRH) ತನ್ನ ಹೊಸ ನಾಯಕನನ್ನು ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ (Ishan Kishan) ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಚುಕ್ಕಾಣಿ ಹಿಡಿದ 11 ನೇ ನಾಯಕ ಇಶಾನ್ ಕಿಶನ್. ಕೆಲವು ಫ್ರಾಂಚೈಸಿಗಳು ನಾಯಕರನ್ನು ಬದಲಿಸುವುದನ್ನೇ ಕಾಯಕ ಮಾಡಿಕೊಂಡಿವೆ. ಪ್ರತಿ ಸೀಸನ್​ಗೂ ಒಬ್ಬೊಬ್ಬರನ್ನು ನಾಯಕನಾಗಿ ನೇಮಿಸಿದ ನಿದರ್ಶನಗಳು ಇವೆ. ಹಾಗಿದ್ದರೆ,…

Read More

Vastu for Kitchen: ಮನೆಯಲ್ಲಿ ಮೂರು ಬರ್ನರ್‌ಗಳಿರುವ ಗ್ಯಾಸ್ ಸ್ಟೌವ್ ಬಳಸುತ್ತಿದ್ದೀರಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ! – Kannada News | Vastu for Kitchen: Why 3 Burner Gas Stoves Harm Home and Prosperity

ಮನೆಯಲ್ಲಿ ಅನಿರೀಕ್ಷಿತವಾಗಿ ಸಮಸ್ಯೆಗಳು, ತೊಂದರೆಗಳು ಎದುರಾದಾಗ, ಅದಕ್ಕೆ ಕಾರಣಗಳನ್ನು ಹುಡುಕುವವರಿದ್ದಾರೆ. ಆದರೆ ಇಂತಹ ಅನೇಕ ಸಮಸ್ಯೆಗಳಿಗೆ ಮನೆಯಲ್ಲಿ ಬಳಸುವ ಮೂರು ಬರ್ನರ್‌ಗಳ ಗ್ಯಾಸ್ ಸ್ಟವ್ ಒಂದು ಪ್ರಮುಖ ಕಾರಣವಾಗಿರಬಹುದು. ವಾಸ್ತು ನಿಯಮಗಳ ಪ್ರಕಾರ, ಒಂದು ಕುಟುಂಬ ಮತ್ತು ಒಂದು ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಕೆಲವು ಪದ್ಧತಿಗಳನ್ನು ಪಾಲಿಸುವುದು ಅನಿವಾರ್ಯ. ಗೃಹಸ್ಥಾಶ್ರಮದಲ್ಲಿ ಅಗ್ನಿಗೆ ಸಂಬಂಧಿಸಿದ ಒಲೆಗಳ ಸಂಖ್ಯೆ ಮಹತ್ವಪೂರ್ಣವಾಗಿದೆ. ಮನೆಯಲ್ಲಿ ಮೂರು ಒಲೆಗಳು ಅಥವಾ ಒಂದೇ ಸ್ಟವ್‌ನಲ್ಲಿ ಮೂರು ಬರ್ನರ್‌ಗಳು ಇರುವುದು ಶಾಸ್ತ್ರಸಮ್ಮತವಲ್ಲ. ಇದಕ್ಕೆ…

Read More

Optical Illusion: ನೀವು ಜಾಣರೇ, ಈ ಚಿತ್ರದಲ್ಲಿರುವ HOG ಪದವನ್ನು 10 ಸೆಕೆಂಡುಗಳಲ್ಲಿ ಕಂಡು ಹಿಡಿಯುವಿರಾ?

ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುತ್ತವೆ. ಈ ಟ್ರಿಕ್ಕಿ ಇಂತಹ ಟ್ರಿಕ್ಕಿ ಒಗಟನ್ನು ಬಿಡಿಸುವುದು ಕಷ್ಟಕರ. ನಿಮ್ಮ ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸುವ ಈ ಒಗಟನ್ನು ಈ ಹಿಂದೆ ಬಿಡಿಸಿ ವಿಫಲವಾಗಿರಬಹುದು. ಆದರೆ ಇದೀಗ ಇಲ್ಲಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಇಲ್ಲಿ G, H, O ಇಂಗ್ಲಿಷ್ ಅಕ್ಷರಗಳ ನಡುವೆ HOG ಪದವಿದೆ. ಈ ಪದವನ್ನು ನೀವು ಹತ್ತು ಸೆಕೆಂಡುಗಳಲ್ಲಿ ಗುರುತಿಸುವ ಸವಾಲು ನೀಡಲಾಗಿದೆ. ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ…

Read More

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. 2005 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾನಲ್ಲಿ ರಮ್ಯಾ ನಾಯಕಿಯಾಗಿ ನಟಿಸಿದ್ದರು. ಪುನೀತ್ ನಾಯಕನಾಗಿ ನಟಿಸಿದ ಐದನೇ ಸಿನಿಮಾ ಇದಾಗಿದ್ದು, ರಮ್ಯಾ ಜೊತೆಗೆ ನಟಿಸಿದ ಎರಡನೇ ಸಿನಿಮಾ ಆಗಿತ್ತು. ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದ್ದು, ನಟಿ ರಮ್ಯಾ ಸೇರಿದಂತೆ, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವರು…

Read More

ತಿಹಾರ್ ಜೈಲು ಪಾಲಾದ ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್; ಕಾರಣ ಏನು? – Kannada News | Actor Rajpal Yadav sent to Tihar Jail in check bounce case

ಹಿಂದಿ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜ್​​ಪಾಲ್ ಯಾದವ್ (Rajpal Yadav) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರ್ಥಿಕ ಅಪರಾಧದ ಕಾರಣದಿಂದ ಅವರು ಜೈಲು ಪಾಲಾಗುವಂತಾಗಿದೆ. ಒಂದೂವರೆ ದಶಕದ ಹಿಂದೆ ಪಡೆದಿದ್ದ ಸಾಲವನ್ನು ಮರುಪಾವತಿ ಮಾಡಲಾಗದೇ ಇದ್ದಿದ್ದಕ್ಕಾಗಿ ಅವರನ್ನು ಜೈಲಿಗೆ ಕಳಿಸಲಾಗಿದೆ. ರಾಜ್​ಪಾಲ್ ಯಾದವ್ ಅವರು ಈಗ ತಿಹಾರ್ ಜೈಲು (Tihar Jail) ಸೇರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಸಿನಿಮಾ ಮಾಡುವ ಸಲುವಾಗಿಯೇ ಸಾಲ ಪಡೆದಿದ್ದ ರಾಜ್​ಪಾಲ್ ಯಾದವ್ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ. ದೆಹಲಿ…

Read More