11ನೇ ದಿನವೂ ಅದ್ಭುತ ಕಲೆಕ್ಷನ್ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಗಳಿಕೆ ಎಷ್ಟು?

‘ಧುರಂಧರ್ 2’ ಸಿನಿಮಾ ರಿಲೀಸ್ ಆಗುವಾಗ ಎಷ್ಟು ನಿರೀಕ್ಷೆಗಳು ಇದ್ದವು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ಮತ್ತೊಂದು ಸಿನಿಮಾ ತೆರೆಗೆ ಬರಬೇಕು ಎಂದರೆ ಅದು ಸಣ್ಣ ವಿಷಯ ಅಲ್ಲ. ಆದಾಗ್ಯೂ ಇಂತಹ ಚಾಲೆಂಜ್​​​ ಅನ್ನು ‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ಸ್ವೀಕರಿಸಿತು. ಈ ಚಿತ್ರ ಫ್ಯಾಮಿಲಿ ಆಡಿಯನ್ಸ್​​ಗೆ ಇಷ್ಟ ಆಗಿದೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಒಳ್ಳೆಯ ರೀತಿಯಲ್ಲೇ ಆಗಿದೆ. ಎರಡನೇ ಭಾನುವಾರವೂ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ‘ಧುರಂಧರ್ 2’…

Read More

ಲೋಕಸಭೆಯಲ್ಲಿ ‘G Ram G’ ಮಸೂದೆ ಅಂಗೀಕಾರ, ಮಸೂದೆ ಪ್ರತಿಯನ್ನು ಹರಿದು ಸ್ಪೀಕರ್ ಕಡೆ ಎಸೆದ ವಿಪಕ್ಷ ನಾಯಕರು – Kannada News | Parliament Session: Lok Sabha Clears G RAM G Bill as Opposition Disrupts Proceedings

ನವದೆಹಲಿ, ಡಿಸೆಂಬರ್ 18: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂದು ಲೋಕಸಭೆ(Lok Sabha)ಯಲ್ಲಿ ವಿಬಿ ಜಿ ರಾಮ್ ಜಿ( VB G Ram G Bill)  ಮಸೂದೆಯನ್ನು ಅಂಗೀಕರಿಸಲಾಯಿತು.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಬಡವರ ಜೀವನಾಡಿಯಾಗಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (MGNREGA) ಬದಲಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಅಂದರೆ VB-G RAM G ಮಸೂದೆ-2025ಯನ್ನು ಅಂಗೀಕರಿಸಲಾಗಿದೆ. ವಿರೋಧ…

Read More

ರೂಪ ಬದಲಿಸಿಕೊಂಡು ಭಾರತದಲ್ಲಿ ದಾಳಿಗೆ ಉಗ್ರರ ಸಂಚು, ಪೊಲೀಸರ ಕಣ್ಣಿಗೆ ಮಣ್ಣೆರೆಚಲು ಕಾಸ್ಮೆಟಿಕ್ ಮೇಕ್ ಓವರ್ – Kannada News | Terror Surveillance Intensifies Over Reports of Identity Masking Tactics in India

ನವದೆಹಲಿ, ಮೇ 20: ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮತ್ತು ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಕರಾಳ ಮಿಷನ್ ಕೊನೆಗೂ ವಿಫಲಗೊಂಡಿದೆ. ಆದರೆ, ಆತನ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯಲ್ಲ, ಬದಲಿಗೆ ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು. ಮಿಷನ್ ಬಿಟ್ಟು ಕೂದಲು ಕಸಿಗೆ ಮುಂದಾದ ಉಗ್ರ ಉಸ್ಮಾನ್ ಜಟ್ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಕ್ಕೆ ಸ್ಲೀಪರ್ ಸೆಲ್ ಸ್ಥಾಪಿಸುವ ದೊಡ್ಡ ಜವಾಬ್ದಾರಿಯೊಂದಿಗೆ…

Read More

ಉದ್ಯಮಿಗೆ ಬೆದರಿಕೆ ಪ್ರಕರಣ: ನಟಿ ಕೃಷಿ ತಾಪಂಡಗೆ ನೊಟೀಸ್ – Kannada News | Actress Krishi Tapanda friend arrested in blackmail case

ಕೃಷಿ ತಾಪಂಡ (Krishi Tapanda) ಕಳೆದ ಕೆಲ ತಿಂಗಳುಗಳಿಂದಲೂ ಸುದ್ದಿಯಲ್ಲಿದ್ದಾರೆ. ಎಆರ್‌ವಿ ಗ್ರೂಪ್‌ ಮಾಲೀಕ ಅರವಿಂದ್‌ ರೆಡ್ಡಿ ವಿರುದ್ಧ ದೂರು ನೀಡಿದ್ದ ನಟಿ, ಉದ್ಯಮಿ ತಮಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದಿದ್ದರು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಆ ಬಳಿಕ ಆ ಉದ್ಯಮಿ, ತಾವು ನಟಿಗಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾಗಿ, ನಟಿ ತಮ್ಮನ್ನು ಹಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದೆಲ್ಲ ಪ್ರತ್ಯಾರೋಪಗಳನ್ನು ಮಾಡಿದ್ದರು. ಇದೀಗ ಅದೇ ಉದ್ಯಮಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ನಟಿ ಕೃಷಿ ತಾಪಂಡ ಅವರಿಗೆ…

Read More

‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ – Kannada News | Karnataka Implements New Excise Policy from May 11: Cheap Liquor Prices to Rise, Premium Brands Get Cheaper

ಬೆಂಗಳೂರು, ಮೇ 12: ಕರ್ನಾಟಕ (Karnataka) ಸರ್ಕಾರವು ಬಹುದಿನಗಳಿಂದ ಚರ್ಚೆಯಲ್ಲಿದ್ದ ಹೊಸ ಅಬಕಾರಿ ನೀತಿಯನ್ನು (New Excise Policy) ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ. ದಶಕಗಳ ಹಳೆಯದಾದ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಮೂಲಕ, ಈ ಮಾದರಿಯ ಅಬಕಾರಿ ನೀತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆದರೆ, ಈ ಬದಲಾವಣೆಯಿಂದ ಜನಸಾಮಾನ್ಯರು ಬಳಸುವ ಕಡಿಮೆ ಬೆಲೆಯ…

Read More

349 ರನ್ ಬಾರಿಸಿಯೂ ಅಫ್ಘನ್ ವಿರುದ್ಧ ಸೋತ ಟೀಂ ಇಂಡಿಯಾ – Kannada News

ತ್ರಿಕೋನ ಏಕದಿನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ (Sri Lanka Triangular Series) ಭಾರತ ಎ ತಂಡ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ತಂಡವನ್ನು ಎದುರಿಸಿದ್ದ ಭಾರತ ಎ ಪಡೆ ( Afghanistan A vs India A) 349 ರನ್​ಗಳ ಬೃಹತ್ ಮೊತ್ತವನ್ನು ಕಲೆಹಾಕಿದ ಹೊರತಾಗಿಯೂ ಸೋಲಿಗೆ ಕೊರಳೊಡ್ಡಬೇಕಾಯಿತು. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ…

Read More

ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಬೆಳಗಾವಿಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು – Kannada News | Belagavi Student Heart Attack Death: 2nd PUC Exam Day Tragedy Shocks Chikkodi Village

ಬೆಳಗಾವಿ, ಫೆ.28: ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಜಿಲ್ಲೆಯಲ್ಲಿ ಕರುಳು ಹಿಂಡುವ ಘಟನೆಯೊಂದು ನಡೆದಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೂಮಿಕಾ ಮಾಳಂಗಿ (17) ಮೃತ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಇಂದು ದ್ವಿತೀಯ ಪಿಯು ಪರೀಕ್ಷೆಯ ಮೊದಲ ದಿನ. ಭೂಮಿಕಾ ಅವರು ಉತ್ಸಾಹದಿಂದ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಸ್ನಾನ ಮುಗಿಸಿ ಹೊರಬರುವಾಗ ಏಕಾಏಕಿ…

Read More

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ – Kannada News | Three Killed, Eight Injured in Udupi as Private Bus Collides with Cruiser Van

ಬಸ್​​ ಮತ್ತು ಕ್ರೂಸರ್​​ ವಾಹನದ ನಡುವೆ ಅಪಘಾತ ಉಡುಪಿ/ ರಾಯಚೂರು, ಜನವರಿ 23: ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು…

Read More

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ, ಸತತ 15 ವರ್ಷಗಳ ಕಾಲ ನಂ.1 – Kannada News | Mangaluru Kukke Subrahmanya Temple records Rs 167.89 crore annual income, retains top spot for 15th consecutive year

ಮಂಗಳೂರು, (ಮೇ 11): ಕರ್ನಾಟಕ ಮುಜರಾಯಿ ಇಲಾಖೆ (karnataka muzrai department) ಆಧೀನದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು (Kukke subramanya Temple) ಸತತ 15ನೇ ವರ್ಷವು ಸಹ ಆದಾಯ ಗಳಿಕೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೌದು.. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬರೋಬ್ಬರಿ 167.89 ಲಕ್ಷ ರೂಪಾಯಿ ಆದಾಯ ಹರಿದುಬಂದಿದೆ. 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ದೇವಾಲಯವು ಒಟ್ಟು 167.89 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಇದರಲ್ಲಿ 85.20 ಕೋಟಿ ರೂ….

Read More

Horoscope Today: ಇಂದು ಈ ರಾಶಿಯವರು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನ ಕೊಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 10, ವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ದಶಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರಗಳೊಂದಿಗೆ ಸೌಭಾಗ್ಯ ಯೋಗ, ವಣಿಕ ಕರಣ ಇರತಕ್ಕಂತಹ ಈ ದಿನದ ಪಂಚಾಂಗ ವಿವರಗಳನ್ನು ಗುರೂಜಿ ನೀಡಿದ್ದಾರೆ. ದಿನದ ರಾಹುಕಾಲ ಮಧ್ಯಾಹ್ನ 12:18 ರಿಂದ 1:54 ರವರೆಗೆ ಇದ್ದು, ಶುಭಕಾಲ ಬೆಳಗ್ಗೆ 10:42…

Read More