Headlines

Video: ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ, ಬಹು ವಾಹನಗಳಿಗೆ ಡಿಕ್ಕಿ – Kannada News | Small Plane Touches Down on Georgia Street, Crashes Into Parked Vehicles

ಜಾರ್ಜಿಯಾ, ಫೆಬ್ರವರಿ 10: ಜಾರ್ಜಿಯಾದ ಗೈನೆಸ್​​​ವಿಲ್ಲೆಯಲ್ಲಿ ಜನದಟ್ಟಣೆಯ ರಸ್ತೆಯಲ್ಲಿ ಸಣ್ಣ ವಿಮಾನವೊಂದನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಇದರ ಪರಿಣಾಮ ವಿಮಾನವು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಒಂದೇ ಎಂಜಿನ್ ಹೊಂದಿರುವ ವಿಮಾನವು ಜನನಿಬಿಡ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ಬಳಿಕ ಎಂಜಿನ್​ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನವು ನಿಲ್ದಾಣಕ್ಕೆ ಹಿಂದಿರುಗಲು ಸಾಕಷ್ಟು ಶಕ್ತಿಯನ್ನು ಹೊಂದಿರಲಿಲ್ಲ…

Read More

ಬದಲಾಗದ ಸೋಲಿನ ಕಾರಣ: ಹಾರ್ದಿಕ್ ಪಾಂಡ್ಯ ಬೇಸರ – Kannada News | Hardik pandya Post Match interview after KKR vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು 147 ರನ್​ಗಳು ಮಾತ್ರ. ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 18.5 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ…

Read More

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ – Kannada News | Bengaluru Tumakuru Quadruple Railway Line: Rs 6000 Crore Action Plan Ready, Land Acquisition Soon Says Minister V Somanna

ತುಮಕೂರು, ಜೂನ್ 20: ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ಕಲ್ಪತರು ನಾಡು ತುಮಕೂರಿನಿಂದ ರಾಜಧಾನಿ ಬೆಂಗಳೂರಿಗೆ ದಿನನಿತ್ಯ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಸದ್ಯ ಕೇವಲ ಎರಡು ಪಥಗಳ (Double Track) ರೈಲ್ವೆ ಹಳಿ ಇರುವುದರಿಂದ ರೈಲುಗಳ ಸಂಚಾರ ವಿಳಂಬವಾಗುತ್ತಿದ್ದು, ಪ್ರಯಾಣಿಕರು ಪರದಾಡಬೇಕಿದೆ. ಈ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಯೋಜನೆ ಬಗ್ಗೆ ಘೋಷಣೆ ಮಾಡಿದ್ದು, ಬೆಂಗಳೂರು-ತುಮಕೂರು ನಡುವೆ ಚತುಷ್ಪಥ ರೈಲು…

Read More

94ರ ವಯಸ್ಸಿನಲ್ಲಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಲಿಜೆಂಡರಿ ನಿರ್ದೇಶಕ, ರಾಜಮೌಳಿಗೂ ಕಾತರ – Kannada News | Singeetam Srinivasa Rao directing new movie in his age of 94

ಸಿಂಗೀತಂ ಶ್ರೀನಿವಾಸ್, ಭಾರತದ ಲಿಜೆಂಡರಿ ಸಿನಿಮಾ ನಿರ್ದೇಶಕರುಗಳಲ್ಲಿ (Director) ಒಬ್ಬರು. ಅವರು ನಿರ್ದೇಶಿಸಿರುವ ಅತ್ಯುತ್ತಮ ಸಿನಿಮಾಗಳ ಪಟ್ಟಿ ಬಹಳ ದೊಡ್ಡದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಎಲ್ಲ ಭಾಷೆಗಳಲ್ಲಿಯೂ ಸಿನಿಮಾಗಳನ್ನು ನಿರ್ದೇಶಿಸಿರುವುದು ಮಾತ್ರವೇ ಅಲ್ಲ ಸುಮಾರು 20ಕ್ಕೂ ಹೆಚ್ಚು ಆಲ್​​ಟೈಂ ಕಲ್ಟ್ ಸಿನಿಮಾಗಳನ್ನು ಭಾರತ ಚಿತ್ರರಂಗಕ್ಕೆ ನೀಡಿದ ಅತ್ಯದ್ಭುತ ನಿರ್ದೇಶಕ ಅವರು. ಅಪ್ಪಟ ಸಿನಿಮಾ ಪ್ರೇಮಿ ಆಗಿರುವ ಸಿಂಗೀತಂ ಶ್ರೀನಿವಾಸ್ ವಯಸ್ಸು ಈಗ 94 ವರ್ಷ. ಈ ವಯಸ್ಸಿನಲ್ಲೂ ಅವರು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಮುಂದಾಗಿರುವುದು…

Read More

ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ನವದೆಹಲಿ, ಬೆಂಗಳೂರು, ಮಾರ್ಚ್ 19: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸೇನಾ ಸಂಘರ್ಷ (Iran-Israel Conflict) ಆರಂಭವಾಗಿ 20 ದಿನಗಳಾದರೂ ಉದ್ವಿಗ್ನತೆ ತಗ್ಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಯುದ್ಧದ ಪರಿಣಾಮ ಜಾಗತಿಕ ತೈಲ ಹಾಗೂ ಅನಿಲ ಸರಬರಾಜಿನ ಮೇಲೆ ಬೀರಿದ್ದು, ಅದರ ಪರಿಣಾಮವಾಗಿ ಕರ್ನಾಟಕದಲ್ಲೂ ಕಮರ್ಷಿಯಲ್ ಎಲ್‌ಪಿಜಿ (LPG) ಕೊರತೆ ಉಂಟಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ನೂರಾರು ತೈಲ ಹಾಗೂ ಅನಿಲ ಹಡಗುಗಳು ಅಲ್ಲಿ ಸಿಲುಕಿಕೊಂಡಿವೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಭಾವಕ್ಕೆ ಆಗದೇ ಇರುವುದೂ ಆಗಲಿದೆ – Kannada News | Horoscope April 23 Sunday 2026; Dina Rashi Bhavishya Today, Checkout the details here

ಮೇಷ ರಾಶಿ : ಬೋಧಕರಾಗಿದ್ದರೆ ನಿಮ್ಮ ವಿದ್ಯಾರ್ಥಿಗಳಿಂದ ಉಡುಗೊರೆ ಸಿಗಬಹುದು. ತಂದೆಯು ನಿಮ್ಮ ಪ್ರಗತಿಯನ್ನು ನಿರೀಕ್ಷಿಸುವಿರಿ. ಬಂಧುಗಳ ಮನೆಯಲ್ಲಿ ಆತಿಥ್ಯ, ನೆಮ್ಮದಿಯಿಂದ ದಿನ ಮುಗಿಯಲಿದೆ. ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಯೋಜನೆಯನ್ನು ನಿರ್ನಾಮ ಮಾಡಬಹುದು. ವೃಷಭ ರಾಶಿ: ದೀರ್ಘ ಪ್ರಯಾಣವನ್ನು ಇಚ್ಛಿಸುವ ನೀವು ಆರೋಗ್ಯದ ಮೇಲೂ ಗಮನವಿರಿಕೊಳ್ಳಿ. ಪುನಶ್ಚೇತನಕ್ಕೆ ಅನ್ಯರ ಸಹಕಾರ ಅಗತ್ಯ. ಯಾರದ್ದೋ ಮಾತನ್ನು ಕೇಳಿ ಕೆಲಸಗಳನ್ನು ಮಾಡಬೇಡಿ. ನಿಮ್ಮ ಮನಸ್ಸಿಗೆ…

Read More

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್: ಯುವಕನ ವಿರುದ್ಧ ದೂರು ಬೆನ್ನಲ್ಲೇ ಯುವತಿಯ ವಿಡಿಯೋಗಳು ವೈರಲ್

ಹುಬ್ಬಳ್ಳಿ, ಏಪ್ರಿಲ್​ 05: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ದಿನದ ಹಿಂದಷ್ಟೇ ನಡೆದ ಲವ್ ಜಿಹಾದ್ (Love Jihad) ಆರೋಪ ಪ್ರಕರಣ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಈ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿಯ ಹೆಸರಲ್ಲಿ ನಾಟಕವಾಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮುಫಿಜ್ ಮಿಯಾನ್ನವರ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು,…

Read More

IND vs NZ: ಸೊನ್ನೆ ಸುತ್ತಿದ ನಾಯಕ ಸೂರ್ಯ; 4ನೇ ಫೈನಲ್​ನಲ್ಲೂ ಇತಿಹಾಸ ಬದಲಾಗಲಿಲ್ಲ

ನ್ಯೂಜಿಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 255 ರನ್​ಗಳ ದಾಖಲೆ ಮೊತ್ತ ಕಲೆಹಾಕಿತು. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ದಾಖಲಾದ ಅತಿ ದೊಡ್ಡ ಮೊತ್ತ ಇದಾಗಿದೆ. ಟೀಂ ಇಂಡಿಯಾ ಈ ದಾಖಲೆ ಬರೆಯುವಲ್ಲಿ ತಂಡದ ಮೂವರು ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್​ಗಳ ತಲಾ ಅರ್ಧಶತಕದ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಅವರ ಅಬ್ಬರದಿಂದಾಗಿ ಟೀಂ ಇಂಡಿಯಾ 200 ರನ್​ಗಳ ದಾಟಿತು. ಆದರೆ…

Read More

IPL 2026: ಮೊದಲ ಪಂದ್ಯಕ್ಕೆ RCB ತಂಡದ ಮೂವರು ಅಲಭ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಅಲಭ್ಯರಾಗಿದ್ದಾರೆ. ಅವರೆಂದರೆ… ಜೋಶ್ ಹೇಝಲ್​ವುಡ್: ಆರ್​ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್​​ವುಡ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಫಿಟ್​​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂದು ಅವರು ಕಣಕ್ಕಿಳಿಯುವುದಿಲ್ಲ…

Read More

ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ: ಲವ್​​ ಜಿಹಾದ್​​ಗೆ ಒಳಗಾದ ಮಗಳನ್ನು ಹುಡುಕಿಕೊಡಿ ಎಂದು ತಾಯಿಯ ಅಳಲು

ಹುಬ್ಬಳ್ಳಿ, ಏಪ್ರಿಲ್​ 08: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್​​ ಜಿಹಾದ್​​ ಆರೋಪ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ ಇವುಗಳ ಸಾಲಿಗೆ ಮತ್ತೊಂದು ಹೊಸ ಸೇರ್ಪಡೆಯಾಗಿದ್ದು, ತನ್ನ ಮಗಳನ್ನು ಮುಸ್ಲಿಂ ಸಮುದಾಯದ ವಿವಾಹಿತ ವ್ಯಕ್ತಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಜೊತಗೆ ಮನೆ ಖರೀದಿಸಲು ನೀಡಿದ್ದ ಹತ್ತು ಲಕ್ಷ ಹಣ ಕೂಡಾ ತೆಗೆದುಕೊಂಡು ಹೋಗಿದ್ದಾನೆ. ಇದೀಗ ಹಣವೂ ಇಲ್ಲ, ಮಗಳೂ ಇಲ್ಲ ಎಂಬಂತಾಗಿದೆ. ದಯವಿಟ್ಟು ಮಗಳನ್ನು ಹುಡುಕಿ ಕೊಡಿ ಎಂದು ತಾಯಿಯೊಬ್ಬಳು ಮನವಿ ಮಾಡಿದ್ದಾರೆ. ಕಳೆದ ಎರಡು…

Read More