Headlines

ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ! – Kannada News | Massive Crocodile Spotted in Tungabhadra River; Panic Grips Honnali’s Sasvihalli Villagers

ದಾವಣಗೆರೆ, ಮೇ 09: ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದ ಬಳಿ ತುಂಗಭದ್ರ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನದಿಯ ದಡದಲ್ಲಿ ಮೊಸಳೆ ಸುತ್ತಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿತ್ಯ ಸ್ನಾನ ಹಾಗೂ ಬಟ್ಟೆ ಒಗೆಯಲು ನದಿಗೆ ಬರುವ ಗ್ರಾಮಸ್ಥರು ಮತ್ತು ಜಾನುವಾರುಗಳಿಗೆ ಈಗ ಪ್ರಾಣಭಯ ಶುರುವಾಗಿದೆ. ಇದೇ ಪ್ರದೇಶದಲ್ಲಿ ಮರಳು ಗಣಿಗಾರಿಕೆಯೂ ನಡೆಯುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು…

Read More

ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನೇ ಕದ್ದು ಧರಿಸುವ ಸೈಕೋ! ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಕೃತಿಯ ದೃಶ್ಯ

ಚಾಮರಾಜನಗರ, ಏಪ್ರಿಲ್ 8: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಿಚಿತ್ರ ಸೈಕೋಪಾತ್‌ ಒಬ್ಬನ ಕೈಚಳಕ ಮಹಿಳೆಯರಲ್ಲಿ ಭೀತಿ ಹುಟ್ಟಿಸಿದೆ. ಇಲ್ಲಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯರ ಒಳ ಉಡುಪುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮನೆಗಳ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳು ಪದೇ ಪದೇ ನಾಪತ್ತೆಯಾಗುತ್ತಿದ್ದವು. ಇದರಿಂದ ಸಂಶಯಗೊಂಡ ನಿವಾಸಿಗಳು ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಅಸಲಿ ಸತ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ತಡರಾತ್ರಿ ಮಹಿಳೆಯ ವೇಷದಲ್ಲಿ ಬರುವ ಈ ವ್ಯಕ್ತಿ,…

Read More

Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ – Kannada News | Awkward Moment Outside Parliament as Pralhad Joshi Walks Away After Rahul Gandhi Joins In

ನವದೆಹಲಿ, ಫೆಬ್ರವರಿ 12: ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರು ನಾಯಕರು ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಮಯದಲ್ಲಿ ರಾಹುಲ್ ಗಾಂಧಿ  ಸಚಿವರ ಪಕ್ಕ ಬಂದು ನಿಂತಿದ್ದರು. ಕೂಡಲೇ ಇರುಸು ಮುರುಸು ಉಂಟಾಗಿ ಸಚಿವರು ಅಲ್ಲಿಂದ ಹೋಗಿದ್ದಾರೆ. ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಲಿರಲಿಲ್ಲ ಎಂದು ಬಿಜೆಪಿ ಫೇಸ್​​ಬುಕ್​​ನಲ್ಲಿ ವಿಡಿಯೋವನ್ನು…

Read More

ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗಿಳಿಯಬೇಕು; ಮಣಿಶಂಕರ್ ಅಯ್ಯರ್ ಒತ್ತಾಯ – Kannada News | Mani Shankar Aiyar attack on Congress urges Rahul Gandhi to step down as INDIA bloc leader

ನವದೆಹಲಿ, ಫೆಬ್ರವರಿ 23: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ. ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಮಣಿಶಂಕರ್ ಅಯ್ಯರ್ ರಾಹುಲ್ ಗಾಂಧಿ (Rahul Gandhi) ಇಂಡಿಯ ಬ್ಲಾಕ್ ನಾಯಕ ಸ್ಥಾನದಿಂದ ಕೆಳಗಿಳಿಯಬೇಕೆಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಪ್ರಶ್ನಿಸಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯ ಬ್ಲಾಕ್‌ನ ನಾಯಕ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಎಂ.ಕೆ. ಸ್ಟಾಲಿನ್…

Read More

ಕರ್ನಾಟಕ ಹವಾಮಾನ ವರದಿ: ಮುಂದಿನ 7 ದಿನ ರಾಜ್ಯದಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆ ಸಾಧ್ಯತೆ – Kannada News | Karnataka Weather Report: Rain Forecast in Parts of the State Till May 12; Dry Conditions Elsewhere

ಬೆಂಗಳೂರು, ಮೇ 06: ಮುಂದಿನ 7 ದಿನಗಳ ಕಾಲ ಕರ್ನಾಟಕದಾದ್ಯಂತ (karnataka) ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಜೊತೆಗೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ. ಮುಖ್ಯಾಂಶಗಳು ರಾಜ್ಯದಲ್ಲಿ ಇಂದಿನಿಂದ ಮೇ 12ರವರೆಗೆ…

Read More

Video: ವೇಗವಾಗಿ ಬಂದು ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಬೈಕ್ ಸವಾರ – Kannada News | Traffic Check Turns Tragic as Speeding Biker Mows Down Home Guard in Hyderabad

ಹೈದರಾಬಾದ್, ಜನವರಿ 14: ತೆಲಂಗಾಣದ ಹೈದರಾಬಾದ್‌ನಲ್ಲಿ ಮಂಗಳವಾರ ದಿನನಿತ್ಯದ ಸಂಚಾರ ತಪಾಸಣೆಯ ಸಮಯದಲ್ಲಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದು,ಆತನನ್ನು ಪತ್ತೆಹಚ್ಚಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಗಾಯಗೊಂಡ ಗೃಹರಕ್ಷಕ ದಳದ ಸಿಬ್ಬಂದಿಯನ್ನು 40 ವರ್ಷದ ಜಂಗಯ್ಯ ಎಂದು ಗುರುತಿಸಲಾಗಿದೆ. ಫಲಕ್ನುಮಾ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಚೆಕ್ ಪೋಸ್ಟ್ ಸ್ಥಾಪಿಸಲು ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುತ್ತಿದ್ದಾಗ ಈ ಘಟನೆ ನಡೆದಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

Video: ಬಣ್ಣದಲ್ಲಿ ಮಿಂದೆದ್ದ ಕೋತಿಗಳು, ವೈರಲ್ ಆಯ್ತು ದೃಶ್ಯ – Kannada News | Monkeys participating in Holi celebration

ಬಣ್ಣಗಳ ಹಬ್ಬ ಎಂದಾಗ ನೆನಪಿಗೆ ಬರುವುದೇ ಈ ಹೋಳಿ ಹಬ್ಬ (Holi). ದೇಶಾದ್ಯಂತ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಟ ಆಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಸೆಲೆಬ್ರೇಶನ್‌ನಲ್ಲಿ ತೊಡಗಿದ್ದ ಜನರ ನಡುವೆ ಕೋತಿಗಳು ಕಲರ್ ಫುಲ್ ಬಣ್ಣದಲ್ಲಿ ಮಿಂದೆದ್ದಿವೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ. Shani Nirala Vlogs ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹೋಳಿ ಸೆಲೆಬ್ರೇಶನ್ ದೃಶ್ಯವನ್ನು ಕಣ್ತುಂಬಿಸಿಕೊಳ್ಳಬಹುದು. ಜನರು ಹೋಳಿ ಸೆಲೆಬ್ರೇಶನ್‌ನಲ್ಲಿ ತೊಡಗಿಕೊಂಡಿದ್ದರೆ ಇತ್ತ ಕೋತಿಗಳು ಓಕುಳಿಯಾಟ…

Read More

ಮದುವೆಗೆಂದು ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ: ಬೇಲೂರಿನ ಕಲ್ಕೆರೆ ಸಮೀಪ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆ – Kannada News | Kunigal Native Priyanka Missing After Attending Wedding: Undergarments, Slippers, Bag Found Near Kalkere in Belur

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತಯಾದ ಘಟನೆ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ (29) ಎಂಬ ಮಹಿಳೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ್ದ ವೇಳೆ ಕಾಣೆಯಾಗಿದ್ದಾರೆ. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ (Hassan) ಬೇಲೂರು ಬಸ್ ನಿಲ್ದಾಣದ ಬಳಿಯಿಂದ ಅವರು ನಿಗೂಢವಾಗಿ ಕಣ್ಮರೆಯಾಗಿರುವುದು ತಿಳಿದುಬಂದಿದೆ. ಕಾಣೆಯಾಗುವ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕಾ, ‘ಯಾರೋ ಒಬ್ಬರ ಜೊತೆಯಲ್ಲಿ…

Read More

CSK ತಂಡಕ್ಕೆ ಬಿಗ್ ಶಾಕ್: ಯುವ ದಾಂಡಿಗ ಐಪಿಎಲ್​ನಿಂದ ಔಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸೋಲು-ಗೆಲುವಿನ ಜಂಜಾಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಆಘಾತ ಎದುರಾಗಿದೆ. ತಂಡದಲ್ಲಿದ್ದ ಯುವ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ (Ayush Mhatre) ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ಆಯುಷ್ ಮ್ಹಾತ್ರೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದಾದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದ ಆಯುಷ್​ ಅವರ ಗಾಯವು ಗಂಭೀರ ಎಂದು ತಿಳಿದು ಬಂದಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ಐಪಿಎಲ್​ನ ಉಳಿದ…

Read More

ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ – Kannada News | Purely an accident Sharad Pawar first reaction on Ajit Pawardeath in plane crash

ನವದೆಹಲಿ, ಜನವರಿ 28: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ನಿಧನದ ನಂತರ ಅವರ ಚಿಕ್ಕಪ್ಪ, ಸಂಸದ ಶರದ್ ಪವಾರ್ ಕೂಡ ಬಾರಾಮತಿಗೆ ಆಗಮಿಸಿದ್ದಾರೆ. ಅವರು ಬಾರಾಮತಿಯ ಸರ್ಕಾರಿ ಆಸ್ಪತ್ರೆಗೆ ಹೋಗಿ ಅಜಿತ್ ಪವಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ, ಶರದ್ ಪವಾರ್ ಅವರು ಮೊದಲ ಬಾರಿಗೆ ಅಜಿತ್ ಪವಾರ್ ಅವರ ಆಕಸ್ಮಿಕ ಸಾವಿಗೆ ಪ್ರತಿಕ್ರಿಯಿಸಿದ್ದಾರೆ. ಅಜಿತ್ ಪವಾರ್ ಸಾವು ಆಕಸ್ಮಿಕ ಅಪಘಾತ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಷಡ್ಯಂತ್ರವೂ ಇಲ್ಲ. ಈ…

Read More