ಅಭಿಮಾನಿಗಳಿಗೆ ವಿಡಿಯೋ ಕಾಲ್ ಮಾಡಿದ ಅಜಿತ್; ಅಪರೂಪದ ನಡೆ – Kannada News
ತಮಿಳು ಚಿತ್ರರಂಗದ ಸ್ಟಾರ್ ನಟ ಅಜಿತ್ ಕುಮಾರ್ (Ajit Kumar) ಅವರ ಶೈಲಿಯೇ ವಿಭಿನ್ನ. ಸಾಮಾನ್ಯವಾಗಿ ಅವರು ತಮ್ಮ ಸಿನಿಮಾಗಳ ಯಾವುದೇ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲ್ಲ, ಆಡಿಯೋ ಲಾಂಚ್‌ಗೆ ಬರೋದಿಲ್ಲ, ಅಭಿಮಾನಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಎಂಟರ್‌ಟೇನ್ ಮಾಡಲು ಹೋಗುವುದಿಲ್ಲ. ಸ್ಟಾರ್ ಇಮೇಜ್‌ನಿಂದ ಯಾವಾಗಲೂ ದೂರ ಉಳಿಯುವ ಅಜಿತ್, ಇತ್ತೀಚೆಗೆ ತಮ್ಮ ಪುಟ್ಟ ಅಭಿಮಾನಿಗೆ ವಿಡಿಯೋ ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ. ಸದಾ ಸೈಲೆಂಟ್ ಆಗಿರುವ ನಟನ ಈ ಅಪರೂಪದ ನಡೆ ಈಗ ಸೋಶಿಯಲ್ ಮೀಡಿಯಾದಲ್ಲಿ…