Headlines

Bihar New CM Sworn In: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ – Kannada News | New Era in Bihar: Samrat Choudhary Sworn In as First BJP Chief Minister

ಪಾಟ್ನಾ, ಏಪ್ರಿಲ್ 15: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ ಇವರಾಗಿದ್ದಾರೆ. ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ…

Read More

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಖಾಸಗಿ ಕಂಪನಿ – Kannada News | Bengaluru Silk Sonix Company Apologizes People Of Karnataka Over Job Post Seeking Non Kannadigas As HR

ಬೆಂಗಳೂರು, (ಜನವರಿ 12): ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಬೆಂಗಳೂರಿನ ಖಾಸಗಿ ಕಂಪನಿ ಇದೀಗ ಕ್ಷಮೆಯಾಚಿಸಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸ್ಕಿಲ್ ಸೋನಿಕ್ಸ್ (Skill Sonics) ಎಂಬ ಕಂಪನಿ ನಾನ್ ಕನ್ನಡಿಗ ಹೆಚ್‌ಆರ್ ಕೆಲಸಕ್ಕೆ ಬೇಕು ಎಂದು ನೌಕರಿ ಡಾಟ್ ಕಾಮ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡ ಸಂಘಟನೆಯವರು ಜೆಪಿ ನಗರದ ಸಂಸ್ಥೆಯ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಸಾಮಾಜಿಕ ಜಾಲಾತಾಣದಲ್ಲಿಯೂ…

Read More

ಶೂಟಿಂಗ್ ಮಾಡುವಾಗಲೇ ನಟಿಯರು ಈ ಬಗ್ಗೆ ಮಾತನಾಡಬೇಕು; ಕಂಗನಾ ನೇರ ಮಾತು

ಚಿತ್ರರಂಗದಲ್ಲಿ ನಾಯಕಿಯರನ್ನು ಅತಿಯಾಗಿ ಗ್ಲಾಮರೈಸ್ ಮಾಡುವ ಹಾಗೂ ಕಾಮಪ್ರಚೋದಕವಾಗಿ ಬಿಂಬಿಸುವ ವಿಚಾರ ಸದ್ಯ ದೇಶಾದ್ಯಂತ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ರಾಮ್ ಚರಣ್ ಅವರ ‘ಪೆದ್ದಿ’ ಚಿತ್ರದಲ್ಲಿ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ತೋರಿಸಿರುವ ರೀತಿಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಈ ಚರ್ಚೆ ಮತ್ತಷ್ಟು ಜೋರಾಗಿದೆ. ಹಲವು ಹಿರಿಯ ನಟಿಯರು ಈ ಬಗ್ಗೆ ಮಾತನಾಡಿದ್ದರು. ಈಗ ಬಾಲಿವುಡ್ ನಟಿ ಹಾಗೂ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರನೌತ್ ಕೂಡ ಈ ಬಗ್ಗೆ…

Read More

ಥಿಯೇಟರ್​​​ನಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುವಾಗಲೇ ನಿಧನ ಹೊಂದಿದ ಖ್ಯಾತ ನಟ – Kannada News | Santhosh K. Nair Demise: Malayalam Actor, 65, Passes Away in Tragic Kerala Road Crash

ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ. ನಾಯರ್ (65) ಅವರು ಮಂಗಳವಾರ (ಮೇ 5) ಮುಂಜಾನೆ ಕೇರಳದ ಪಥನಂತಿಟ್ಟದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರು ವ್ಯಾನ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಅವರ ಜೊತೆಗಿದ್ದ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1982ರಲ್ಲಿ ತೆರೆಕಂಡ ‘ಇದು ನಂಗಳುಡೆ ಕಥಾ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸಂತೋಷ್ ಅವರು, ಸುಮಾರು…

Read More

Bengaluru Air Quality: ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ! – Kannada News | Bangalore Air Pollution Crisis: Shivamogga’s Air quality is getting worse

ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ! ಬೆಂಗಳೂರು, ಫೆಬ್ರವರಿ 22: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಶಿವಮೊಗ್ಗ, ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಶಿವಮೊಗ್ಗದ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 125ಕ್ಕೆ ತಲುಪಿದೆ. ಅದಕ್ಕಿಂತ…

Read More

DC vs RCB: ಜಾಕೋಬ್ ಬೆಥೆಲ್‌ ಸಿಡಿಸಿದ 104 ಮೀಟರ್ ಸಿಕ್ಸ್ ಕಂಡು ಶಾಕ್ ಆದ ಕೊಹ್ಲಿ: ವಿಡಿಯೋ ನೋಡಿ – Kannada News | Virat Kohli shocked by Jacob Bethell’s 104 meter six in DC vs RCB Match Watch video

ಬೆಂಗಳೂರು (ಏ. 28): 2026 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಆರ್‌ಸಿಬಿಯ ಸ್ಟಾರ್ ಮತ್ತು ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ಈ ಪಂದ್ಯದಲ್ಲಿ ಜಾಕೋಬ್ ಸಣ್ಣ ಇನ್ನಿಂಗ್ಸ್ ಆಡಿದರೂ, ಇವರು ಬಾರಿಸಿದ ಒಂದು ಶಾಟ್ ಎಲ್ಲರನ್ನೂ ದಂಗಾಗಿಸಿತು. ಜಾಕೋಬ್ ಬೆಥೆಲ್ ಡೆಲ್ಲಿ ಕ್ಯಾಪಿಟಲ್ಸ್​ನ ವೇಗಿ ಕೈಲ್ ಜೇಮಿಸನ್ ಬೌಲಿಂಗ್​ನಲ್ಲಿ ಅದ್ಭುತವಾದ…

Read More

ದಶಕಗಳ ಕನಸು ನನಸಾಗುವ ಕಾಲ: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆ; ಎಲ್ಲೆಲ್ಲಿ ಸ್ಟಾಪ್? – Kannada News | Bengaluru Tumakuru Namma Metro DPR Submitted to Government; Project Moves Closer to Reality

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆImage Credit source: x.com/DrParameshwara ಬೆಂಗಳೂರು, ಮೇ 25: ನಮ್ಮ ಮೆಟ್ರೋ ಪ್ರಯಾಣಿಕರಿಗೆ, ಅದರಲ್ಲೂ ಪ್ರಮುಖವಾಗಿ ತುಮಕೂರು ಭಾಗದ ಜನತೆಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಿದೆ. ಹಲವು ದಶಕಗಳ ಕನಸಾಗಿದ್ದ ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗ ನಿರ್ಮಾಣದ ಪ್ರಕ್ರಿಯೆಗೆ ಬಿಎಂಆರ್​​ಸಿಎಲ್​​ (BMRCL) ಈ ಯೋಜನೆಯ ವಿವರವಾದ ಯೋಜನಾ ವರದಿ ಅಂದರೆ ಡಿಪಿಆರ್ (DPR) ಅನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಮುಖ್ಯಾಂಶಗಳು ರಾಜ್ಯ ಸರ್ಕಾರಕ್ಕೆ ಬೆಂಗಳೂರು ಟು ತುಮಕೂರು ಮೆಟ್ರೋ ಮಾರ್ಗದ ಡಿಪಿಆರ್ ಸಲ್ಲಿಕೆ…

Read More

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ

ನವದೆಹಲಿ, ಜೂನ್ 2: ತಮಿಳುನಾಡಿನ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ (BJP) ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಅಣ್ಣಾಮಲೈ ಬಿಜೆಪಿನ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಈ ಬಗ್ಗೆ ಅಣ್ಣಾಮಲೈ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು…

Read More

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್​ಐಆರ್! – Kannada News | FIR Filed Against Bajrang Dal and VHP Activists Seeking Probe Into Alleged Illegal Bangladeshi Migrants in Chikkamagaluru

ಅಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ ಬಜರಂಗದಳ, ವಿಹೆಚ್​ಪಿ ಕಾರ್ಯಕರ್ತರು ಚಿಕ್ಕಮಗಳೂರು, ಜನವರಿ 3: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಈಗ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಏಕಾಏಕಿ ಅಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ…

Read More

ರಣ್​​ಬೀರ್ ಕಪೂರ್ ಜೊತೆ ನಟನೆ, ಯಶ್ ಹೇಳಿದ್ದೇನು? – Kannada News | Yash talks about chemistry with Ranbir Kapoor in Ramayana movie

‘ರಾಮಾಯಣ’ (Ramayana) ಸಿನಿಮಾ ಭಾರತದ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನಿಸಿಕೊಂಡಿದ್ದು. ವಿಶ್ವ ಚಿತ್ರರಂಗಕ್ಕಾಗಿ ಭಾರತದಿಂದ ನಿರ್ಮಾಣ ಆಗಿರುವ ಸಿನಿಮಾ ಇದಾಗಿದೆ. ಸಿನಿಮಾವನ್ನು ಭಾರತದಲ್ಲಿ ಮಾತ್ರವಲ್ಲದೆ ಹಾಲಿವುಡ್​​ನಲ್ಲೂ ಪ್ರಚಾರ ಮಾಡಲಾಗುತ್ತಿದೆ. ಇತ್ತೀಚೆಗಷ್ಟೆ ನಟ ಯಶ್ ಅವರು ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಜೊತೆಗೆ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ಭಾಗಿ ಆಗಿದ್ದರು. ಅಲ್ಲಿ ಹಾಲಿವುಡ್ ಟಿವಿ ಒಂದಕ್ಕೆ ಸಂದರ್ಶನ ನೀಡಿರುವ ನಟ ಯಶ್ ಅವರು, ‘ರಾಮಾಯಣ’ ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ಅವರೊಟ್ಟಿಗೆ…

Read More