ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್ – Kannada News | Drone Prathap Stuck in Abu Dhabi airport shared video
ಅಮೆರಿಕ ಮತ್ತು ಇಸ್ರೇಲ್, ಇರಾನಿನ ಮೇಲೆ ದಾಳಿ ಮಾಡಿದ್ದು ಯದ್ಧ ಭೀತಿ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಭಾರತದ ಅನೇಕ ಅಂತರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಲಾಗಿದೆ. ವಿಶೇಷವಾಗಿ ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಎಲ್ಲ ವಿಮಾನಗಳನ್ನು ಸಹ ವಿಮಾನಯಾನ ಸಂಸ್ಥೆಗಳು ರದ್ದು ಮಾಡಿದ್ದು, ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಾಜಿ ಬಿಗ್ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದು, ವಿಮಾನ ನಿಲ್ದಾಣದಿಂದ ವಿಡಿಯೋ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ. ಡ್ರೋನ್ ಪ್ರತಾಪ್, ಸಾಮಾಜಿಕ ಜಾಲತಾಣದಲ್ಲಿ…