Headlines

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ – Kannada News | ‘Kerala’s Chetta Siddaramaiah’? JDS Slams CM Over Kogilu Issue, Releases List of Alleged Favors to Kerala

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್​ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೇ ವರ್ಷಗಳಿಂದ ಪರಿಹಾರ ನೀಡದೇ ಇರುವ ವಿಚಾರ…

Read More

ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಳಗಾವಿ, ಸಿಕಂದರಾಬಾದ್, ಚರ್ಲಪಲ್ಲಿ ವೀಕ್ಲಿ ವಿಶೇಷ ರೈಲುಗಳು ಇನ್ನು ಕಾಯಂ! – Kannada News | Railway Board Regularizes Charlapalli and Secunderabad to Belagavi Weekly Express Trains: Know travel timings here

ಬೆಂಗಳೂರು, ಮೇ 14: ಕರ್ನಾಟಕ (Karnataka), ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರೈಲ್ವೆ ಮಂಡಳಿಯು (Railway Board) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆಯನ್ನು ಪರಿಗಣಿಸಿ, ಈ ಹಿಂದೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಎರಡು ಪ್ರಮುಖ ವೀಕ್ಲಿ ರೈಲುಗಳನ್ನು ಈಗ ಕಾಯಂ (Regularization) ಗೊಳಿಸಿ ಆದೇಶ ಹೊರಡಿಸಿದೆ. ಈ ಕ್ರಮವು ಬೆಳಗಾವಿ ಹಾಗೂ ಹೈದರಾಬಾದ್ ಭಾಗದ ಪ್ರಯಾಣಿಕರಿಗೆ ಪ್ರಯೋಜನಕಾರಿಯಾಗಲಿದೆ. ಮುಖ್ಯಾಂಶಗಳು ಚರ್ಲಪಲ್ಲಿ – ಬೆಳಗಾವಿ…

Read More

ವಿವಾದಕ್ಕೆ ಸಿಲುಕಿದ ‘ಸ್ಪಿರಿಟ್’: ಪ್ರಭಾಸ್ ಮಧ್ಯ ಪ್ರವೇಶಕ್ಕೆ ಒತ್ತಾಯ – Kannada News | Spirit movie title is in controversy Producer request Prabhas to interfere in the matter

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ನಟಿಸುತ್ತಿರುವ ‘ಸ್ಪಿರಿಟ್’ ಸಿನಿಮಾ ಚಿತ್ರೀಕರಣ ಹಂತದಲ್ಲಿದೆ. ಸಿನಿಮಾ ಅನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದು, ಸಿನಿಮಾದ ಬಗ್ಗೆ ಪ್ರಭಾಸ್ ಅಭಿಮಾನಿಗಳು ಬಲು ಉತ್ಸುಕವಾಗಿದ್ದಾರೆ. ಸಿನಿಮಾನಲ್ಲಿ ಪ್ರಭಾಸ್ ಬಲು ಮಾಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಪೋಸ್ಟರ್ ಒಂದು ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಸೆನ್ಸೇಷನ್ ಸೃಷ್ಟಿಸಿದೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಸಿನಿಮಾದ ಶೀರ್ಷಿಕೆ ಕುರಿತು ವಿವಾದ ಭುಗಿಲೆದ್ದಿದೆ. ಇದೀಗ ಈ ವಿವಾದವನ್ನು ಅಂತ್ಯಗೊಳಿಸಲು ನಟ ಪ್ರಭಾಸ್ ಮಧ್ಯ ಪ್ರವೇಶ…

Read More

ಈ ರಾಶಿಯಲ್ಲಿ ಸಂಭವಿಸುವ ಗ್ರಹ ಬದಲಾವಣೆಯಿಂದ ಏಪ್ರಿಲ್​​ನಲ್ಲಿ​​​​ ದೇಶದಲ್ಲಿ ಆಗಲಿದೆ ಈ ಮಹತ್ವದ ಬದಲಾವಣೆ

ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಗ್ರಹಗಳು ಕೇವಲ ವ್ಯಕ್ತಿಗಳ ಮೇಲೆ ಮಾತ್ರವಲ್ಲದೆ, ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಿವೆ. ಏಪ್ರಿಲ್ 2026 ರಲ್ಲಿ ದೇಶ ಮತ್ತು ವಿದೇಶಗಳಲ್ಲಿ ಎಂತಹ ಬದಲಾವಣೆಗಳು ಆಗಲಿವೆ ಎನ್ನುವುದರನ್ನು ಸರಿಯಾಗಿ ಊಹಿಸಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಅವಧಿಯಲ್ಲಿ ವಿಶೇಷವಾಗಿ ಮೀನ ಮತ್ತು ಮೇಷ ರಾಶಿಯಲ್ಲಿ ಸಂಭವಿಸುವ ಗ್ರಹಗಳ ಸಂಯೋಜನೆಯು ರಾಷ್ಟ್ರಗಳ ಆರ್ಥಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಮೇಲೆ ಈ ಪ್ರಭಾವ ಬೀರಲಿದೆ. ಭಾರತಕ್ಕೆ ಆಗುವ ಲಾಭ ಮತ್ತು ಶುಭ ಫಲಗಳು…

Read More

ಒಳಚರಂಡಿ ಮಾಡಲು ರಸ್ತೆ ಅಗೆದು ಕಾಮಗಾರಿ ಬಳಿಕ ಹಾಗೇ ಬಿಟ್ಟ ಅಧಿಕಾರಿಗಳ ನಡೆಗೆ ಆಕ್ರೋಶ: ರಸ್ತೆ ತಡೆದು ಪ್ರತಿಭಟನೆ – Kannada News | Hubballi Civic Apathy: Angry Residents Block Highway After Authorities Dig Up Newly Built CC Road for Drains and Leave It Unrepaired

ಒಳಚರಂಡಿ ಕಾಮಗಾರಿಯಿಂದಾಗಿ ಸಂಪೂರ್ಣ ಹಾಳಾಗಿರುವ ರಸ್ತೆImage Credit source: Tv9 Kannada ಹುಬ್ಬಳ್ಳಿ, ಜೂನ್​ 26: ಸ್ಮಾರ್ಟ್ ಸಿಟಿ ಯೋಜನೆಯಡಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಾಕಷ್ಟು ಹಣ ಹರಿದು ಬಂದಿದೆ. ಆದ್ರೆ ನಗರದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಹಣ ಪೋಲಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತಿದೆ ನಗರದ ಮಂಗಳ ಓಣಿಯಲ್ಲಿ ನಡೆಸಿರುವ ಕಾಮಗಾರಿಗಳು. ಒಳಚರಂಡಿ ನಿರ್ಮಾಣ ಮಾಡಿದ ನಂತರ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಜನಸಾಮಾನ್ಯರಿಗೂ ಗೊತ್ತಿರುವ ವಿಚಾರ. ಆದರೆ ಲಕ್ಷಾಂತರ ರೂಪಾಯಿ ಹಣ…

Read More

ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ, ಗೇಟ್ ಬಂದ್ – Kannada News | Prohibitory Orders Imposed at Harihar Panchamasali Mutt; Gates Shut

ದಾವಣಗೆರೆ, ಮೇ 05: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಮಠದ ಆವರಣದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೀಠಾಧಿಪತ್ಯಕ್ಕೆ ಸಂಬಂಧಿಸಿದ ವಿವಾದ ಮತ್ತು ಮಠದ ಆವರಣದಲ್ಲಿ ಪದೇಪದೆ ನಡೆಯುತ್ತಿದ್ದ ಗಲಾಟೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಮಠದ ಗೇಟ್‌ಗಳನ್ನು ಬಂದ್ ಮಾಡಿ, ನಿಷೇಧಾಜ್ಞೆಯ ಬ್ಯಾನರ್‌ಗಳನ್ನು ಅಳವಡಿಸಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಅವರಿಗೂ ನೋಟಿಸ್‌ ನೀಡಿದ್ದಾರೆ. ಪಂಚಮಸಾಲಿ ಮಠದಲ್ಲಿ ಶಾಂತಿ ಕದಡದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು…

Read More

ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು? – Kannada News | Jana Nayagan Release Delay: Vijay Film’s Censor and Court Battle Updates

‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ಆಗಲು ಸಾಕಷ್ಟು ಅಡಚಣೆ ಉಂಟಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್​​​ನಲ್ಲಿ ಕೆವಿಎನ್ ಸಂಸ್ಥೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈಗ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಈ ಮೂಲಕ ತಂಡದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಿನಿಮಾ ಶೀಘ್ರವೇ ತೆರೆಗೆ ಬರುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಜನವರಿ 9ರಂದು ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ಆಗಬೇಕಿತ್ತು. ಹೀಗಾಗಿ ಸೆನ್ಸಾರ್ ಪ್ರಮಾಣ…

Read More

31 ವರ್ಷ ಜೈಲಿನಲ್ಲಿದ್ದ ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಈಗ ಹೈಕೋರ್ಟ್ ವಕೀಲ! – Kannada News | After 31 years in jail Rajiv Gandhi assassination convict becomes High Court advocate

ಚೆನ್ನೈ, ಏಪ್ರಿಲ್ 28: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಎ.ಜಿ. ಪೆರಾರಿವಾಲನ್ ಇದೀಗ ಹೈಕೋರ್ಟ್​ ವಕೀಲರಾಗಿದ್ದಾರೆ. 2022ರಲ್ಲಿ ಶಿಕ್ಷೆಯಿಂದ ವಿನಾಯಿತಿ ಪಡೆದು ಬಿಡುಗಡೆಯಾದ ಪೆರಾರಿವಾಲನ್ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಅಧ್ಯಯನ ಮಾಡಿದರು. 2025ರಲ್ಲಿ ಅಖಿಲ ಭಾರತ ವಕೀಲರ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಅವರು ಈಗ ವಕೀಲರಾಗಿದ್ದಾರೆ. ರಾಜೀವ್ ಗಾಂಧಿ ಹತ್ಯೆಯ ಆರೋಪಿಯಾಗಿದ್ದ ಪೆರಾರಿವಾಲನ್ ಅವರನ್ನು 2022ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಡುಗಡೆ…

Read More

ಬೆಂಕಿ ಬಾಲ್​ಗೆ ಕಂಗಾಲಾದ ವಿರಾಟ್; ಕೊಹ್ಲಿ ಡಕ್​ ಔಟ್ ಮಾಡಲು ಬೇಕಾಯ್ತು 8 ವರ್ಷ – Kannada News | RCB’s 9 Run Defeat to LSG: Virat Kohli’s Historic Duck Shocks Fans in IPL Thriller

ಎಲ್​​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಆರ್​​ಸಿಬಿ ತಂಡ ಸೋತಿದೆ. ರೋಚಕ ಪಂದ್ಯದಲ್ಲಿ ಆರ್​​ಸಿಬಿ 9 ರನ್​​ಗಳ ಸೋಲು ಕಂಡಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕ್ ಬಿದ್ದಿದ್ದಾರೆ. ಒಂದೆಡೆ ವಿರಾಟ್ ಕೊಹ್ಲಿ ಅವರ ಅಪರೂಪದ ‘ಡಕ್ ಔಟ್’ ಅಭಿಮಾನಿಗಳಿಗೆ ಆಘಾತ ನೀಡಿದರೆ, ಮತ್ತೊಂದೆಡೆ ರಿಷಬ್ ಪಂತ್ ನೇತೃತ್ವದ ತಂಡ ಸತತ ಆರು ಸೋಲುಗಳ ನಂತರ ಗೆಲುವಿನ ಹಳಿಗೆ ಮರಳಿದೆ. 209 ರನ್​​ಗಳ (19 ಓವರ್) ಬೃಹತ್ತ ಮೊತ್ತ ಬೆನ್ನು ಹತ್ತಿದ ಆರ್​​ಸಿಬಿಗೆ ಆರಂಭದಲ್ಲೇ ಆಘಾತ ಎದುರಾಯಿತು. ಕೊಹ್ಲಿ ಹಾಗೂ…

Read More

Horoscope Today 5​th​​ March​: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 5​, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ಬಿದಿಗೆ, ಉತ್ತರಾ ನಕ್ಷತ್ರ, ಶೂಲ ಯೋಗ, ಗರ್ಜ ಕರಣದ ಈ ದಿನದ ರಾಹುಕಾಲ ಮಧ್ಯಾಹ್ನ 1:59 ರಿಂದ 3:27 ರ ತನಕ ಇರಲಿದೆ. ಶುಭಕಾಲ ಮಧ್ಯಾಹ್ನ 12:31 ರಿಂದ 1:59 ರ ತನಕ ಇರಲಿದೆ. ಇಂದು…

Read More