Headlines

‘ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ: ಯಾವುದದು? – Kannada News | I and B ministry orders edits to Dhurandhar removes two words

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಈ ಸಿನಿಮಾ 1000 ಕೋಟಿ ಗಳಿಕೆ ದಾಟಿದೆ. ಸಿನಿಮಾವನ್ನು ಮುಗಿಬಿದ್ದು ಜನ ವೀಕ್ಷಿಸುತ್ತಿದ್ದಾರೆ. ಭಾರತೀಯ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿಂದ ಭಾರತೀಯ ಸೇನೆಗೆ ಮಾಹಿತಿ ರವಾನೆ ಮಾಡುವ ಕತೆಯನ್ನು ‘ಧುರಂಧರ್’ ಸಿನಿಮಾ ಒಳಗೊಂಡಿದೆ. ಕೆಲವು ನಿಜ ಘಟನೆಗಳಿಂದ ಸ್ಪೂರ್ತಿ ಪಡೆದು ಈ ಸಿನಿಮಾ ಮಾಡಲಾಗಿದೆ. ಸಿನಿಮಾನಲ್ಲಿ ಕೆಲ ನಿಜ ವ್ಯಕ್ತಿಗಳ ಪಾತ್ರಗಳು, ಸ್ಥಳಗಳು ಸಹ ಇವೆ….

Read More

IND vs AFG: ಭಾರತ- ಅಫ್ಘನ್ 2ನೇ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ? ಹೇಗಿರಲಿದೆ ಹವಾಮಾನ? – Kannada News | India vs Afghanistan 2nd ODI: Date, Time, Pitch, Weather Report and Squads

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಉತ್ತರ ಪ್ರದೇಶದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಕೂಡ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದೆ. ಮೊದಲನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಸುಲಭವಾಗಿ ಮಣಿಸಿದ್ದ ಟೀಂ ಇಂಡಿಯಾ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನ ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಇತ್ತ ಅಫ್ಘಾನಿಸ್ತಾನ ಕೂಡ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ಪ್ರಯತ್ನಿಸಲಿದೆ. ಆದಾಗ್ಯೂ ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ…

Read More

T20 World Cup 2026: ಟಿ20 ವಿಶ್ವಕಪ್​ಗೆ ಸ್ಕಾಟ್ಲೆಂಡ್ ಎಂಟ್ರಿ; ಯಾವ ಗುಂಪಿನಲ್ಲಿ ಸ್ಥಾನ? – Kannada News | Scotland Joins 2026 T20 World Cup as Bangladesh Exits Over Match Relocation Row

2026 ರ ಟಿ20 ವಿಶ್ವಕಪ್‌ (T20 World Cup 2026) ಆರಂಭಕ್ಕೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಆದರೆ ಅದಕ್ಕೂ ಮುನ್ನ ಈ ಟೂರ್ನಿಯಲ್ಲಿ ಮಹತ್ತರ ಬದಲಾವಣೆಯೊಂದಾಗಿದ್ದು, ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿದಿದೆ. ಭಾರತದಿಂದ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸದಿರುವುದರಿಂದ ಅಸಮಾಧಾನಗೊಂಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟೂರ್ನಿಯಿಂದ ಹಿಂಪಡೆದಿದೆ. ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್​ಗೆ ಟಿ20 ವಿಶ್ವಕಪ್ ಆಡುವ ಅವಕಾಶ…

Read More

Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

ಹೈದರಾಬಾದ್, ಮಾರ್ಚ್​ 11: ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್​ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ…

Read More

UPSC CMS 2026: UPSC ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆಯ ಅಧಿಸೂಚನೆ ಬಿಡುಗಡೆ; 1,358 ಹುದ್ದೆಗಳಿಗೆ ನೇಮಕಾತಿ

ಕೇಂದ್ರ ಲೋಕಸೇವಾ ಆಯೋಗವು (UPSC) ದೇಶಾದ್ಯಂತ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ‘ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ 2026’ (Combined Medical Services Examination) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 1,358 ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಎಂಬಿಬಿಎಸ್ ಪದವೀಧರರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯಡಿ ಕೇಂದ್ರ ಆರೋಗ್ಯ ಸೇವೆಯಲ್ಲಿ 864 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳು, ರೈಲ್ವೆ ಇಲಾಖೆಯಲ್ಲಿ…

Read More

ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1: ಆತಂಕಕಾರಿ ಮಾಹಿತಿ ಬಹಿರಂಗ – Kannada News | Karnataka Ranks First in Water Borne Diseases; Typhoid and Diarrhoea Cases Surge in Bengaluru

ಬೆಂಗಳೂರು, ಫೆಬ್ರವರಿ 18: ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1 ಸ್ಥಾನದಲ್ಲಿದೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ. ಅತಿ ಹೆಚ್ಚು ಟೈಫಾಯ್ಡ್ ಹಾಗೂ ಅತಿಸಾರ ಕೇಸ್​​ಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಟೈಫಾಯ್ಡ್ ಪೈಕಿ ಮೂರನೇ ಸ್ಥಾನ ಮತ್ತು ಅತಿಸಾರ ಪ್ರಕರಣಗಳಲಲ್ಲಿ 5ನೇ ನಂಬರ್​ನ ಕರ್ನಾಟಕ ಪಡೆದಿದ್ದು, ‌ಹಳ್ಳಿಗಳಿಗೆ ಹೋಲಿಸಿದ್ರೆ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ ಎಂಬ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ. ಯಾವ ವರ್ಷದಲ್ಲಿ ಎಷ್ಟು ಪ್ರಕರಣ? ವರ್ಷ…

Read More

ಗೋವಾ ಸ್ಟ್ರೀಟ್ ರೇಸ್​ 2026ರಲ್ಲಿಎರಡನೇ ಸ್ಥಾನ ಪಡೆದ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ಟೀಂ  – Kannada News | Kichca Sudeep Kichchas Kings Bengaluru became runner Up in Goa Street Race 2026

ಇತ್ತೀಚೆಗೆ ಗೋವಾದಲ್ಲಿ ‘ಗೋವಾ ಸ್ಟ್ರೀಟ್ ರೇಸ್​ 2026’ ನಡೆಯಿತು. ಇದರಲ್ಲಿ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಎರಡನೇ ಸ್ಥಾನ ಪಡೆದುಕೊಂಡಿದೆ. ಇದು ಸುದೀಪ್ ಅವರಿಗೆ ಖುಷಿ ನೀಡಿದೆ. ಸುದೀಪ್ ನಟನೆಯ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಕ್ರಿಕೆಟ್ ಎಂದರೆ ಅವರಿಗೆ ಬಲು ಇಷ್ಟ. ಇತ್ತೀಚೆಗೆ ಸಿಸಿಎಲ್​​ನಲ್ಲಿ ಅವರ ತಂಡ ಗೆಲುವು ಸಾಧಿಸಿತು. ಅವರು ಈಗ ರೇಸಿಂಗ್ ಕ್ಷೇತ್ರದಲ್ಲೂ ಗಮನ ಸೆಳೆದಿದ್ದಾರೆ. ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ಮಾಲೀಕತ್ವ ಅವರ ಬಳಿ ಇದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಬಳ್ಳಾರಿ, ಮಾರ್ಚ್ 17: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ (Iran Israel War) ಪರಿಣಾಮ ಜಾಗತಿಕವಾಗಿ ಮಾತ್ರವಲ್ಲದೆ, ಸ್ಥಳೀಯವಾಗಿಯೂ ತಟ್ಟತೊಡಗಿದೆ. ಬಳ್ಳಾರಿಯ ಹೆಮ್ಮೆಯ ಜೀನ್ಸ್ ಉದ್ಯಮಕ್ಕೆ (Ballari Jeans Industry) ಈ ಯುದ್ಧ ಈಗ ಭಾರಿ ಹೊಡೆತ ನೀಡಿದೆ. ಕೊಲ್ಲಿ ರಾಷ್ಟ್ರಗಳಿಂದ ಬರುತ್ತಿದ್ದ ಕೆಮಿಕಲ್ ಸರಬರಾಜು ಸ್ಥಗಿತಗೊಂಡಿರುವುದು ಉದ್ಯಮಿಗಳನ್ನು ಹೈರಾಣಾಗಿಸಿದೆ. ಇದರಿಂದಾಗಿ ಉತ್ಪಾದನೆ ಕುಸಿತವಾಗಿದೆ. ಮತ್ತೊಂದೆಡೆ, ರಫ್ತು ಕೂಡ ಸ್ಥಗಿತಗೊಂಡಿದೆ. ಇದು ಜೀನ್ಸ್ ಉದ್ಯಮಿಗಳನ್ನು, ಕಾರ್ಮಿಕರನ್ನು ಸಂಕಷ್ಟಕ್ಕೆ ಈಡುಮಾಡಿದೆ. ಜೀನ್ಸ್ ಉದ್ಯಮಕ್ಕೆ ಕೆಮಿಕಲ್ ಬಿಸಿ…

Read More

ಯುಗಾದಿಗೆ ಗಣೇಶ್ ಕಡೆಯಿಂದ ಸಿಗಲಿದೆ ದೊಡ್ಡ ಸರ್​ಪ್ರೈಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ಯುಗಾದಿ, ಹೊಸ ವರ್ಷ ಮಾತ್ರ ಅಲ್ಲ, ಹೊಸ ಟೈಟಲ್, ಹೊಸ ಸಂಚಲನ, ಹೊಸ ಸಿನಿಮಾ, ಹಲವು ತಿಂಗಳ ಪರಿಶ್ರಮ, ಅನೇಕ ಕನಸುಗಳ ಶ್ರಮ’ ಎಂದು ಕ್ಯಾಪ್ಶನ್ ಹಾಕಿದ್ದಾರೆ. ಈ ವಿಡಿಯೋದಲ್ಲಿ ಮಂಜು ಪಾವಗಡ ಟೈಟಲ್ ಹೇಳಿ ಅಂತ ದುಂಬಾಲು ಬೀಳ್ತಾರೆ. ಕೊನೆಗೆ ಗಣೇಶ್ ಬಳಿಯೂ ಬರ್ತಾರೆ. ಯುಗಾದಿಗೆ ಟೈಟಲ್ ಹೇಳೋದಾಗಿ ಅವರು ತಿಳಿಸ್ತಾರೆ. ಇದರಿಂದ ಯುಗಾದಿಗೆ ಸರ್​​ಪ್ರೈಸ್ ಸಿಗೋದು ಪಕ್ಕಾ ಆಗಿದೆ. ಇನ್ನಷ್ಟು ಸಿನಿಮಾ…

Read More

ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ – Kannada News | Saketh Srinivasayya: Missing Karnataka Student Found Dead in California, Indian Student Safety Concerns

ಕ್ಯಾಲಿಫೋರ್ನಿಯಾ, ಫೆಬ್ರವರಿ 15: ಅಮೆರಿಕದಲ್ಲಿ ಓದುವ ಕನಸು ಕಾಣುತ್ತಿರುವ ಭಾರತೀಯ ವಿದ್ಯಾರ್ಥಿ(Student)ಗಳಿಗೆ ಮತ್ತೊಮ್ಮೆ ಆತಂಕಕಾರಿ ಸುದ್ದಿ ಹೊರಬಿದ್ದಿದೆ.ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ, ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9 ರಂದು ಕ್ಯಾಂಪಸ್‌ನಿಂದ ಸುಮಾರು…

Read More