ಪ್ರತಿದಿನ 15 ನಿಮಿಷ ಬಿಡುವು ಮಾಡಿಕೊಂಡು ಸ್ಕಿಪ್ಪಿಂಗ್ ಮಾಡಿ, ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ನೋಡಿ! – Kannada News | Amazing Health Benefits of Skipping Rope
ಇಂದಿನ ಕಾರ್ಯನಿರತ ಜೀವನಶೈಲಿಯಲ್ಲಿ, ನಮ್ಮ ಆರೋಗ್ಯದ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಊಟ ಬಿಡುವುದು, ಸರಿಯಾಗಿ ನಿದ್ರೆ ಮಾಡದಿರುವುದು ಮತ್ತು ವ್ಯಾಯಾಮದ ಕೊರತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವಂತೆ ಮಾಡಿದೆ. ಅಷ್ಟೇಅಲ್ಲ, ಈ ಎಲ್ಲಾ ಅಂಶಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ಅದಕ್ಕೂ ಸಮಯ ಇಲ್ಲ ಎನ್ನುವವರು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್…